
ವಿವಾಹದ ಸಂಭ್ರಮ ಮಾಸುವ ಮುನ್ನವೇ ದುರಂತ; ಬೆಂಗಳೂರಿನಲ್ಲಿ ಗರ್ತಿಕೆರೆ ಮೂಲದ ಯುವ ಇಂಜಿನಿಯರ್ ಸಾವು
ವಿವಾಹವಾಗಿ ಕೇವಲ ಒಂದು ತಿಂಗಳು ಕಳೆದ ಬೆನ್ನಲ್ಲೇ ಯುವ ಇಂಜಿನಿಯರ್‌ವೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿರುವ ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

ವಿವಾಹವಾಗಿ ಕೇವಲ ಒಂದು ತಿಂಗಳು ಕಳೆದ ಬೆನ್ನಲ್ಲೇ ಯುವ ಇಂಜಿನಿಯರ್‌ವೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿರುವ ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ವ್ಯಕ್ತಿ ನೇಣಿಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಹೆಚ್.ಎಂ.…

ಶಿವಮೊಗ್ಗ ; ಮನೆಯಲ್ಲೇ ನೇಣು ಬಿಗಿದುಕೊಂಡು 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೊಮ್ಮಕಟ್ಟೆ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಜೀವಿತಾ (12) ಮೃತ ಬಾಲಕಿ.…

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡರಾತ್ರಿ ನಡೆದಿದೆ. ಮೃತನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ.…

ರಿಪ್ಪನ್‌ಪೇಟೆ ; ಕಳೆದ ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಘಟಕ ವರದಿಯಾಗಿದೆ. ಮೃತ ಯುವಕನನ್ನು ಹುಂಚ ಸಮೀಪದ ಮಾರ್ನಮಿಬೈಲು ಗ್ರಾಮದ ನಿವಾಸಿ ಧನುಷ್ ಎನ್…

ಶಿವಮೊಗ್ಗ ; ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೊಹಮದ್ ಝಕ್ರಿಯ (55) ನೇಣಿಗೆ ಶರಣಾದ ಹೆಡ್ ಕಾನ್‌ಸ್ಟೇಬಲ್.…

ಶಿವಮೊಗ್ಗ ; ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಅವರು ಇಂದು ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಾ. ಜಯಶ್ರೀ…

ಕೊಪ್ಪ ; ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಸುಶಾಂತ್ (17) ಆತ್ಮಹ*ತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಹರಿಹರಪುರ…

ಕೊಪ್ಪ ; ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದ್ದು, ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ಶಮಿತಾ (15) ಹಾಸ್ಟೆಲ್…

ರಿಪ್ಪನ್‌ಪೇಟೆ ; ಉದ್ಯೋಗ ಸಿಕ್ಕಿಲ್ಲವೆಂದು ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ನಡೆದಿದೆ. ಸೃಜನ್ (19) ಆತ್ಮಹತ್ಯೆಗೆ ಶರಣಾದ ಯುವಕ ಎಂದು…