23.2 C
Shimoga
Sunday, November 27, 2022
- Advertisement -spot_img

TAG

Harathalu Halappa

ಶರಾವತಿಯ ಸಂತ್ರಸ್ತರ ಬೇಡಿಕೆ ಈಡೇರಿಸಲು ತೀರ್ಥಹಳ್ಳಿಯಲ್ಲಿ ಸಿಎಂಗೆ ಒಕ್ಕೊರಲ ಒತ್ತಾಯ ; ಹರತಾಳು ಹಾಲಪ್ಪ

ಹೊಸನಗರ: ಸುಮಾರು 60 ವರ್ಷಗಳಿಂದ ಶರಾವತಿಯ ಸಂತ್ರಸ್ತರು ತಮ್ಮ ಭೂಮಿಗಾಗಿ ಹೋರಾಟ ನಡೆಸುತ್ತಿದ್ದು ಅದರಲ್ಲಿಯೂ ನಾನು ಸಹ ಮುಳುಗಡೆ ಸಂತ್ರಸ್ತನಾಗಿದ್ದು ನಮ್ಮ ಬೇಡಿಕೆಯನ್ನು ಈಡೇರಿಸುವ ಸಲುವಾಗಿ ಭಾನುವಾರ ಮಧ್ಯಾಹ್ನ ತೀರ್ಥಹಳ್ಳಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ...

ಚುನಾವಣೆ ಬಂದಾಗ ಮಾತ್ರ ಬಿಜೆಪಿ ಸಚಿವ, ಶಾಸಕರಿಗೆ ಮುಳುಗಡೆ ಸಂತ್ರಸ್ತರ ನೆನಪಾಗುತ್ತದೆ ; ಕಿಮ್ಮನೆ ರತ್ನಾಕರ್ ವಾಗ್ದಾಳಿ

ಹೊಸನಗರ: ಚುನಾವಣೆಗೆ 5 ತಿಂಗಳು ಇರುವಾಗ ಬಿಜೆಪಿಯವರಿಗೆ ಮಲೆನಾಡು ಭಾಗದ ಶರಾವತಿ ಸಂತ್ರಸ್ತರ ಸಮಸ್ಯೆಯ ನೆನಪಾಗುತ್ತದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಅವರು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ...

ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸುವ ಬದ್ಧತೆ ಬಿಜೆಪಿಗೆ ಇಲ್ಲ ; ತೀ.ನ. ಶ್ರೀನಿವಾಸ್

ಶಿವಮೊಗ್ಗ: ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸುವ ಬದ್ಧತೆ ಬಿಜೆಪಿಗೆ ಇಲ್ಲ ಎಂದು ಮಲೆನಾಡು ರೈತಹೋರಾಟ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಸುದ್ದಿಗೋಷ್ಟಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಶರಾವತಿ ಸಂತ್ರಸ್ತರ ಸಮಸ್ಯೆಯೂ ಸೇರಿದಂತೆ ಸಾವೆಹಕ್ಲು, ವರಾಹಿ, ಭದ್ರಾ...

ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸುವಲ್ಲಿ ಶಾಸಕ ಹಾಲಪ್ಪ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ; ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಗಂಭೀರ ಆರೋಪ

ಹೊಸನಗರ: ಮಲೆನಾಡು ಭಾಗದ ಶರಾವತಿ ಸಂತ್ರಸ್ಥರ ಸಮಸ್ಯೆಯನ್ನು ಬಗೆಹರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮತಿ ಅಧ್ಯಕ್ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡಸಿ...

ಹೊನ್ನಕೊಪ್ಪ – ಮಾಣಿಕೆರೆ – ಮಸರೂರು ಸಂಪರ್ಕದ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಶಾಸಕ ಹರತಾಳು ಹಾಲಪ್ಪ ಚಾಲನೆ

ರಿಪ್ಪನ್‌ಪೇಟೆ: ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು.ರಸ್ತೆ ಕಾಮಗಾರಿಗೆ ಚಾಲನೆ ನೀಡಿ...

ಪತ್ರಿಕಾರಂಗ ಕಲುಷಿತಗೊಂಡಿದ್ದರೂ ಕೂಡ ನೈಜ, ನಿಖರ ಸುದ್ದಿಯೊಂದಿಗೆ ಗಟ್ಟಿಯಾಗಿ ನೆಲೆ ನಿಂತಿವೆ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಪ್ರಜಾಪ್ರಭುತ್ವದ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಮೂರರ ನಂತರದಲ್ಲಿ ಪತ್ರಿಕಾರಂಗ ನಾಲ್ಕನೇ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾಧ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ....

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಶೀಘ್ರ ಪರಿಹಾರ ; ಬಿ.ಎಸ್ ಯಡಿಯೂರಪ್ಪ

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 15-20 ದಿನಗಳಲ್ಲಿ ಪರಿಹರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಜಿಲ್ಲಾ ಬಿಜೆಪಿ ವತಿಯಿಂದ ಈಡಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶರಾವತಿ ಮುಳುಗಡೆ ಸಂತ್ರಸ್ತರ...

ಚೌಡೇಶ್ವರಿ ದೇವಿಯ ದೀಪೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ

ರಿಪ್ಪನ್‌ಪೇಟೆ: ಇಲ್ಲಿನ ಬರುವೆ ಚೌಡೇಶ್ವರಿ ದೇವಸ್ಥಾನದಲ್ಲಿ ಕಾರ್ತೀಕ ದೀಪೋತ್ಸವ ವಿಶೇಷ ಪೂಜಾ ಕಾರ್ಯದಲ್ಲಿ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಭಾಗವಹಿಸಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಜೀರ್ಣೋದ್ದಾರಕ್ಕೆ ಸರ್ಕಾರದಿಂದ ಮೂರು ಲಕ್ಷ ರೂ ಅನುದಾನವನ್ನು ಬಿಡುಗಡೆ...

ಮರಾಠರ ದೇಶಭಕ್ತ ಗ್ರಾಮದ ಅಭಿವೃದ್ಧಿಗೆ ಶಾಸಕ ಹರತಾಳು ಹಾಲಪ್ಪ ಸಂಕಲ್ಪ

ರಿಪ್ಪನ್‌ಪೇಟೆ : ಇಲ್ಲಿನ ಕೆರೆಹಳ್ಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಮರಾಠ ಸಮುದಾಯದವರ ದೇಶಭಕ್ತಿ ಮತ್ತು ಸಂಘಟನಾ ಶಕ್ತಿ ಹೊಂದಿದವರಾಗಿದ್ದು ಈ ಗ್ರಾಮದ ಸರ್ವಾಂಗೀಣ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುವುದಾಗಿ ಶಾಸಕ ಹಾಲಪ್ಪಹರತಾಳು...

ಶಾಲೆ ಒಂದು ದೇವಸ್ಥಾನ ವಿದ್ದಂತೆ ; ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಅನ್ನ ದಾಸೋಹದೊಂದಿಗೆ ಜ್ಞಾನ ದಾಸೋಹವನ್ನು ಮಾಡುವುದರೊಂದಿಗೆ ಮಠಮಾನ್ಯಗಳು ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಿ ಮಕ್ಕಳನ್ನು ಉದ್ಯೋಗಕ್ಕೆ ಪ್ರೋತ್ಸಾಹಿಸುತ್ತಿದ್ದರು ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದಲ್ಲಿ...

Latest news

- Advertisement -spot_img
error: Content is protected !!