Harathalu Halappa

Ripponpete

ಅರಸಾಳು ಅರಣ್ಯಾಧಿಕಾರಿಗಳ ಕಛೇರಿ ಮುಂದೆ ರೈತರ ಪ್ರತಿಭಟನೆ ; ಆನೆ ಸ್ಥಳಾಂತರ ಕಾರ್ಯಾಚರಣೆಗೆ ವಿಶೇಷ ತಂಡ ರಚನೆ – ಪ್ರತಿಭಟನಾನಿರತರಿಗೆ ಅಧಿಕಾರಿಗಳ ಭರವಸೆ

ರಿಪ್ಪನ್‌ಪೇಟೆ ; ಕಳೆದ ಒಂದು ವಾರದಿಂದ ಮಲೆನಾಡಿನ ಅರಸಾಳು, ಬೆಳ್ಳೂರು, ಕೆಂಚನಾಲ, ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಆನೆಗಳ ಹಿಂಡು ದಾಳಿ ನಡೆಸುವ ಮೂಲಕ ಬೆಳೆ ಧ್ವಂಸಗೊಳಿಸುತ್ತಿದ್ದು ಶಾಲಾ, ಕಾಲೇಜ್…

ಹೊಸನಗರ

ಕಾಂಗ್ರೆಸ್‌ ವಿರುದ್ಧ ಹೊಸನಗರದಲ್ಲಿ ಬಿಜೆಪಿ ಆಕ್ರೋಶ | ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ; ಹರತಾಳು ಹಾಲಪ್ಪ

ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ…

Ripponpete

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಲು ಕರೆ

ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು. ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು…

Ripponpete

ಸರ್ಕಾರಿ ಕಛೇರಿಗಳಲ್ಲಿ ಮಿತಿ ಮೀರುತ್ತಿರುವ ಭ್ರಷ್ಟಾಚಾರ ; ಮಾಜಿ ಸಚಿವ ಹಾಲಪ್ಪ ಖೇದ

ರಿಪ್ಪನ್‌ಪೇಟೆ ; ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ಮೀತಿ ಮೀರುತ್ತಿದ್ದು ಇತ್ತೀಚಿನ ದಿನಗಳಲ್ಲಿ ಅದನ್ನು ಖಂಡಿಸುವ ಪ್ರವೃತ್ತಿ ಸಹ ಇಲ್ಲದಂತಾಗಿದೆ. ನಮ್ಮ ಯುವಕರಲ್ಲಿ ಹೋರಾಟದ ಮನೋಭಾವನೆ ಕಡಿಮೆಯಾಗುತ್ತಿರುವ ಬಗ್ಗೆ ಮಾಜಿ ಸಚಿವ ಹರತಾಳು…

ಹೊಸನಗರ

ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಉದ್ದೀಪನ ; ಜಿ.ಎನ್. ಪ್ರವೀಣ್ | ಸಂಪರ್ಕ ರಸ್ತೆ ಕುಸಿತ, ಸ್ಥಳಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ

ಹೊಸನಗರ ; ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನದಲ್ಲಿ ಗುರು ಮತ್ತು ಗುರಿ ಮುಖ್ಯವಾಗಿದ್ದು, ಮಹತ್ತರ ಸಾಧಿಸಲು ಇದು ಸಹಕಾರಿ ಆಗಲಿದೆ ಎಂದು ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್. ಪ್ರವೀಣ್ ತಿಳಿಸಿದರು. ಇಲ್ಲಿನ…

Ripponpete

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿ ತಾವರೆಕೆರೆಯಲ್ಲಿ ಜಲಸ್ತಂಭನ

ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಕಳೆದ 11 ದಿನಗಳ ಕಾಲ ಪ್ರತಿಷ್ಟಾಪಿಸಲಾದ ಗಣಪತಿಮೂರ್ತಿ 19 ಗಂಟೆಗಳ ರಾಜಬೀದಿ ಉತ್ಸವದೊಂದಿಗೆ ಇಂದು ಗವಟೂರಿನ ತಾವರೆಕೆರೆಯಲ್ಲಿ 12:40 ಕ್ಕೆ…

Ripponpete

ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಿಸಿರುವುದಾಗಿ ಹೇಳಿ ಆ ಹಣ…

Ripponpete

ಶಾಸಕ ಬೇಳೂರು ಗೋಪಾಲಕೃಷ್ಣ ದೇವಸ್ಥಾನ ಅಭಿವೃದ್ಧಿಗೂ ಅಡ್ಡಗಾಲು ಹಾಕಿದ್ದಾರೆ  ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಹೆಬ್ಬಂಡೆ ಆಲಯ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಅಭಿವೃದ್ದಿಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಆರೋಪ ಮಾಡಿದರು.…

Ripponpete

ಸಿಗಂದೂರು ಸೇತುವೆ ನಿರ್ಮಾಣ ಕಾರ್ಯಕ್ಕೆ ಶ್ರಮಿಸಿದ ಸಂಸದರನ್ನು ಪ್ರಶಂಸಿಸಿದ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವುದು ಸಮಯೋಚಿತ ನಿರ್ಧಾರದೊಂದಿಗೆ ಸಾರ್ವಜನಿಕರ ಒಕ್ಕೊರಲಿನ ಅಭಿಪ್ರಾಯವಾಗಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಸಮ್ಮತಿ ವ್ಯಕ್ತಪಡಿಸಿದರು.…

ಹೊಸನಗರ

ಸಿಗಂದೂರು ಸೇತುವೆಗೆ ಹೆಸರು ಮುಖ್ಯವಲ್ಲ ; ಹರತಾಳು ಹಾಲಪ್ಪ

ಹೊಸನಗರ ; ಹತ್ತಾರು ವರ್ಷದ ಸೇತುವೆಯ ಕನಸು ಈಗ ಉದ್ಘಾಟನೆ ಭಾಗ್ಯ ಕಾಣುತ್ತಿದೆ ಈ ಸಿಗಂದೂರು ಸೇತುವೆಗೆ ಹೆಸರಿಡುವುದು ಮುಖ್ಯವಲ್ಲ ಹತ್ತಾರೂ ವರ್ಷದ ಶ್ರಮ ಹಾಗೂ ಹೊಸನಗರ-ಸಾಗರ ಕ್ಷೇತ್ರದ ಜನರ ಕೃಪೆಯಿಂದ ಸಿಗಂದೂರು…