Health

Ripponpete

ರಿಪ್ಪನ್‌ಪೇಟೆ ; ಸರ್ಕಾರಿ ಪದವಿ ಕಾಲೇಜ್‌ನಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆ ಕುರಿತು ಮಾಹಿತಿ ಕಾರ್ಯಾಗಾರ

ರಿಪ್ಪನ್‌ಪೇಟೆ ; ಹೆಣ್ಣು ಮಕ್ಕಳ ಆರೋಗ್ಯದ ಸಮಸ್ಯೆಗಳು, ಋತುಚಕದ ವಿಳಂಬದ ಸಮಸ್ಯೆ, ಹಾರ್ಮೋನ್ ಬದಲಾವಣೆಗಳ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಅಗತ್ಯವೆಂದು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆರ್.ಬಿ.ಎಸ್.ಕೆ.ಯ ತಜ್ಞೆ ಡಾ.ಸಜೀನಿ ಪಿ.ಶೆಟ್ಟಿ…

ಹೊಸನಗರ

ಸಹಾಯ ಹಸ್ತಕ್ಕೆ ಕಾದಿರುವ ಸುರೇಶ್ ಕುಟುಂಬ

ಹೊಸನಗರ ; ತೀರ್ಥಹಳ್ಳಿಯಲ್ಲಿ ಪೋರ್ಲುಹೇರ್ ಕಟ್ಟಿಂಗ್ ಸೆಲೂನ್ ನಡೆಸಿಕೊಂಡು ತಮ್ಮ 6 ಸದಸ್ಯರಿರುವ ಕುಟುಂಬದ ಜೀವನ ಸಾಗಿಸುತ್ತಾ ಬರುತ್ತಿರುವ ಎ.ವಿ ಸುರೇಶ್ ಆರಗ ಇವರ ಬದುಕಿಗೆ ವಿಧಿಲೀಲೆಯಿಂದ ಕಳೆದ 1 ವರ್ಷದ ಹಿಂದೆ…

ಶಿವಮೊಗ್ಗ

ಡೇಂಗ್ಯೂ, ಚಿಕನ್‌ಗುನ್ಯಾ, ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ ; ಪ್ರತಿವರ್ಷ ಬೇಸಿಗೆಯಲ್ಲಿ ಉಲ್ಬಣಗೊಳ್ಳಬಹುದಾದ ಡೇಂಗ್ಯೂ, ಚಿಕೂನ್ ಗುನ್ಯಾ ಮತ್ತು ಮಂಗನ ಕಾಯಿಲೆಯಂತಹ ರೋಗಗಳ ಉಲ್ಬಣಗೊಳ್ಳದಂತೆ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಅಗ್ತತ್ಯ ಸುರಕ್ಷತಾ ಕ್ರಮಗಳನ್ನುಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

Chikkamagaluru

ಚಿಕ್ಕಮಗಳೂರು ಜಿಲ್ಲೆಯಲ್ಲಿ 7ಕ್ಕೇರಿದ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ, ಹೆಚ್ಚಿದ ಆತಂಕ

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ನಿನ್ನೆ ಮತ್ತೊಂದು ಪ್ರಕರಣ ದಾಖಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದ್ದು, ಈ ಮಾರಣಾಂತಿಕ ರೋಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ…

ಹೊಸನಗರ

ಆಸ್ತಿ ಅಂತಸ್ತು ಗಳಿಕೆಗಿಂತಲೂ ಆರೋಗ್ಯಕ್ಕೆ ಮಹತ್ವ ನೀಡಿ ; ಮೂಲೆಗದ್ದೆ ಶ್ರೀಗಳು

ಹೊಸನಗರ ; ಆಸ್ತಿ ಅಂತಸ್ತು ಗಳಿಕೆಗಿಂತಲೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ತಿಳಿಸಿದರು. ಇಲ್ಲಿನ ಸಂತ ಅಂತೋಣಿ ದೇವಾಲಯದಲ್ಲಿ ಭಾನುವಾರ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್…

ಶಿವಮೊಗ್ಗ

ವಾಕಿಂಗ್ ಮಾಡುವಾಗಲೇ ಹೃದಯಾಘಾತ, ವಿದ್ಯಾರ್ಥಿ ಸಾವು !

SHIVAMOGGA ; ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ವಿದ್ಯಾರ್ಥಿ ಬಲಿಯಾಗಿದ್ದು, ವಾಕಿಂಗ್ ಮಾಡುವಾಗಲೇ ಹೃದಯಾಘಾತದಿಂದ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ…

Ripponpete

ಆರೋಗ್ಯ ಅನ್ನುವುದು ಶ್ರೀಮಂತರಿಗೆ ಮಾತ್ರಾನಾ ?

RIPPONPETE | ಬಡ ಮತ್ತು ಮಧ್ಯಮ ವರ್ಗದ ಕೂಲಿ ಕಾರ್ಮಿಕರು ಆರೋಗ್ಯವಾಗಿರುವಂತಹ ನಿತ್ಯದ ಆಹಾರ ಪದಾರ್ಥಗಳು ಮತ್ತು ಬಳಸುವ ಅಡುಗೆ ಎಣ್ಣೆ ಬೆಲೆಗಳನ್ನು ಹೆಚ್ಚಿಸಿ ಸರ್ಕಾರಗಳು ಬಡವರ ಆರೋಗ್ಯದ ಮೇಲೆ ಬರೆ ಎಳೆದಂತಾಗಿದೆ…

ಹೊಸನಗರ

Hosanagara | ಡೆಂಗ್ಯೂ ಆಮಂತ್ರಿಸುತ್ತಿರುವ ಖಾಲಿ ನಿವೇಶನಗಳ ಗಿಡ-ಗಂಟಿಗಳು, ರೋಗ ನಿಯಂತ್ರಣಕ್ಕೆ ಪ.ಪಂ. ನಿರ್ಲಕ್ಷ್ಯ

HOSANAGARA | ಇಲ್ಲಿನ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್‌ಗಳ ಹತ್ತಾರು ಖಾಲಿ ವಿವೇಶನಗಳಲ್ಲಿ ಹುಲುಸಾಗಿ ಬೆಳೆದು ನಿಂತಿರುವ ಗಿಡಗಂಟಿಗಳಿಂದ ಮಾರಕ ಡೆಂಗ್ಯೂ ರೋಗ ವ್ಯಾಪಕವಾಗಿ ಹರಡುವ ಭೀತಿಯಲ್ಲಿ ಪಟ್ಟಣದ ನಾಗರೀಕರು ದಿನದೂಡುವ…

ಸಾಗರ

Zika Virus | ವೃದ್ಧ ಸಾವಿನ ಬೆನ್ನಲ್ಲೇ ಸಾಗರ ಮೂಲದ ಯುವಕನಲ್ಲೂ ಝಿಕಾ ವೈರಸ್ ಸೋಂಕು ಪತ್ತೆ !

SHIVAMOGGA | ವೃದ್ಧ ಸಾವಿನ ಬೆನ್ನಲ್ಲೇ ಸಾಗರ ಮೂಲದ ಯುವಕನಲ್ಲೂ ಝಿಕಾ ವೈರಸ್ (Zika Virus) ಸೋಂಕು ಪತ್ತೆಯಾಗಿದ್ದು ಮಲೆನಾಡಿಗರಲ್ಲಿ ಮತ್ತಷ್ಟು ಆತಂಕ ಹೆಚ್ಚುವಂತೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ 24…

ಶಿವಮೊಗ್ಗ

Zika Virus | ಝಿಕಾ ವೈರಸ್‌ಗೆ ಶಿವಮೊಗ್ಗದಲ್ಲಿ ವ್ಯಕ್ತಿ ಬಲಿ?

SHIVAMOGGA | ರಾಜ್ಯದಲ್ಲಿ ಝಿಕಾ ವೈರಸ್ (Zika Virus) ಆತಂಕ ಹೆಚ್ಚಾಗಿದ್ದು ಈ ಆತಂಕ ನಡುವೆ ಶಿವಮೊಗ್ಗದಲ್ಲಿ 74 ವರ್ಷದ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. SSY | ಹೆಣ್ಣು ಮಕ್ಕಳ ಮದುವೆಗಾಗಿ…

error: Content is protected !!