Heart Attacked

ಹೊಸನಗರ

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಮತ್ತೊಬ್ಬ ಯುವಕ ಹೃದಯಾಘಾತಕ್ಕೆ ಬಲಿ !

ಹೊಸನಗರ ; ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ.…

ಭದ್ರಾವತಿ

ಎಸ್‌ಐಆರ್ ಕಾರ್ಯಾಚರಣೆ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು !

ಭದ್ರಾವತಿ : ತಾಲ್ಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ಸೋಮವಾರ ಎಸ್‌ಐಆರ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಿಎಲ್‌ಓ ಮಂಜುಳಾ (50) ಕುಸಿದು ಬಿದ್ದು ಮೃತರಾಗಿದ್ದಾರೆ. ಮಂಜುಳಾ ಭದ್ರಾವತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ಸೋಮವಾರ…

ಹೊಸನಗರ

ಕೊಡಚಾದ್ರಿಗೆ ಟ್ರಕಿಂಗ್ ತೆರಳಿದಾಗ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಬಾಮಾ ಹರೀಶ್​​ ಪುತ್ರ ಉಲ್ಲಾಸ್ ಹೃದಯಾಘಾತದಿಂದ ನಿಧನ !

ಹೊಸನಗರ : ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್​​ ಪುತ್ರ ಉಲ್ಲಾಸ್ (28) ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಲ್ಲಾಸ್ ಅವರು ಶಿವಮೊಗ್ಗ ಜಿಲ್ಲೆಯ ಹೊಸನಗರ…

ಸಾಗರ

ಹೃದಯಾಘಾತಕ್ಕೆ ಒಂದನೇ ತರಗತಿ ವಿದ್ಯಾರ್ಥಿ ಬಲಿ !

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ 6 ವರ್ಷದ ತ್ರಿಲೋಕ್ ಜೈನ್ ಶನಿವಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಶಾಲಾ…

ಶಿವಮೊಗ್ಗ

18 ದಿನದ ಹಿಂದಷ್ಟೇ ವಿವಾಹವಾಗಿದ್ದ ಕೆಎಸ್ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ !

ಶಿವಮೊಗ್ಗ : ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ (ಕೆಎಸ್ಆರ್‌ಪಿ) 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯನಿರತವಾಗಿದ್ದ ಈರಣ್ಣ ಗುಡಾದಾರ್ (26) ಮಂಗಳವಾರ ತೀವ್ರ ಹೃದಯಾಘಾತದಿಂದ ನಿಧನರಾದರು. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ…

Ripponpete

ರಿಪ್ಪನ್‌ಪೇಟೆ ; ಹೃದಯಾಘಾತದಿಂದ ಟಯರ್ ವ್ಯಾಪಾರಿ ನಾಸೀರುದ್ದೀನ್ ಸಾವು !

ರಿಪ್ಪನ್‌ಪೇಟೆ ; ಇಲ್ಲಿನ ಹೊಸನಗರ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಟಯರ್ ಅಂಗಡಿ, ಪಂಚರ್ ಶಾಪ್ ನಡೆಸುತ್ತಿದ್ದ ನಾಸೀರುದ್ದೀನ್ ಯಾನೆ ಮೌಲಾನ (46) ಹೃದಯಘಾತದಿಂದ ಬುಧವಾರ ಸಂಜೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮದನಿ…

ಶಿವಮೊಗ್ಗ

ಶಿವಮೊಗ್ಗ ; ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ !

ಶಿವಮೊಗ್ಗ ; ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಬಲಿಯಾಗಿರುವ ದುರ್ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿ ಗಣೇಶ್ (21) ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ಗಣೇಶ್ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್…

ಹೊಸನಗರ

ಹೊಸನಗರ ತಾಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ನಿಧನ

ಹೊಸನಗರ ; ತಾಲೂಕು ಬಿಜೆಪಿ ಅಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಸದಸ್ಯ, ಹಿರಿಯ ನಾಯಕ, ರಾಜಕೀಯ ವಲಯದಲ್ಲಿ ‘ಸುಬ್ಬಣ್ಣ’ ಎಂದೇ ಚಿರಪರಿಚಿತರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ಇಂದು ಮಧ್ಯಾಹ್ನ 2:30ರ ಸುಮಾರಿಗೆ ಕೊನೆಯುಸಿರೆಳೆದರು.…

ಹೊಸನಗರ

ವಿದೇಶದಿಂದ ತಾಯ್ನಾಡಿಗೆ ಮರಳಿದ ಎರಡೇ ದಿನಕ್ಕೆ ಹೃದಯಾಘಾತಕ್ಕೆ ವ್ಯಕ್ತಿ ಬಲಿ !

ರಿಪ್ಪನ್‌ಪೇಟೆ : ಉದ್ಯೋಗದ ನಿಮಿತ್ತ ವಿದೇಶದಲ್ಲಿ ನೆಲೆಸಿದ್ದ ವ್ಯಕ್ತಿ, ತಾಮ್ನಾಡಿಗೆ ಬಂದ ಎರಡೇ ದಿನದಲ್ಲಿ ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗ್ರಾಮದ ಮದೀನಾ ಕಾಲೋನಿಯ ಇಮ್ರಾನ್ (36) ಮೃತ ವ್ಯಕ್ತಿ. ಮೂರು ವರ್ಷಗಳಿಂದ ಸೌದಿ…