Heart Attacked

Ajjampura

ನಾಳೆ ಹಸೆಮಣೆ ಏರಬೇಕಿದ್ದ ವಧು ಹೃದಯಾಘಾತಕ್ಕೆ ಬಲಿ ; ಶೋಕದಲ್ಲಿ ಮುಳುಗಿದ ಸಂಭ್ರಮದ ಮನೆ

ಅಜ್ಜಂಪುರ ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಳೆ ಹಸೆಮಣೆ ಏರಬೇಕಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.  ಶೃತಿ (24) ಮೃತ ಮದುಮಗಳು. ಶೃತಿ ನಾಳೆ…

Chikmagaluru News

ಹೃದಯಾಘಾತ ; ರಸ್ತೆಯಲ್ಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾ*ವು !

ಮೂಡಿಗೆರೆ ; ಹೃದಯಾಘಾತಕ್ಕೆ 15 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿಂದು ನಡೆದಿದೆ. ಪ್ರೀತಮ್ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ…

ಹೊಸನಗರ

ತಿಂಗಳ ಹಿಂದಷ್ಟೇ ಗಂಡು ಮಗುವಿಗೆ ತಂದೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ !

ಹೊಸನಗರ ; ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹಿರೀಮನೆ ಎಂಬಲ್ಲಿ 34 ವರ್ಷದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಹಿರೀಮನೆ ನಿವಾಸಿ…

Ripponpete

ಕಾರು ಚಲಾಯಿಸುವಾಗಲೇ ಹೃದಯಾಘಾತ ; ವ್ಯಕ್ತಿ ಸಾ*ವು !

ರಿಪ್ಪನ್‌ಪೇಟೆ ; ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ಶುಕ್ರವಾರ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ (54)…

Chikkamagaluru

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಟೆಕ್ಕಿ ಹೃದಯಾಘಾತದಿಂದ ಸಾ*ವು !

ಚಿಕ್ಕಮಗಳೂರು ; ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನಿಂದ ಬಂದಿದ್ದ ಟೆಕ್ಕಿಯೋರ್ವ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಸಾ*ವನ್ನಪ್ಪಿರುವಂತ ಘಟನೆ ನಡೆದಿದೆ. ಮೃ*ತನನ್ನು ಬೆಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ರಾಹುಲ್ (29) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು…

ಶಿವಮೊಗ್ಗ ಸುದ್ದಿ

ಕಾಂತಾರ ಚಾಪ್ಟರ್ 1 ಮತ್ತೊಬ್ಬ ಕಲಾವಿದ ಸಾವು !

ತೀರ್ಥಹಳ್ಳಿ ; ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇನಲ್ಲಿ ನಡೆದಿದೆ. ಮೃತರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ.ಕೆ ಎಂದು ಗುರುತಿಸಲಾಗಿದೆ.…

ಹೊಸನಗರ

ಕಾಂಗ್ರೆಸ್ ಮುಖಂಡ ಸಾವಂತೂರು ಲೇಖನಮೂರ್ತಿ ನಿಧನ !

ಹೊಸನಗರ ; ತಾಲೂಕು ಆರ್ಯ ಈಡಿಗ ಸಂಘದ ಕಾರ್ಯದರ್ಶಿ, ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ, ಕಾಂಗ್ರೆಸ್ ಮುಖಂಡ ಲೇಖನಮೂರ್ತಿ ಸಾವಂತೂರು ಇಂದು ಬೆಳಗಿನಜಾವ 3…

ಶಿವಮೊಗ್ಗ

ಕಾಲೇಜಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ !

SHIVAMOGGA ; ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಇಂದು ನಡೆದಿದೆ. ಮುಭಾಶಿರಾ ಬಾನು (17) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ನಂಜಪ್ಪ ಲೇಔಟ್ ಬಳಿ ಇರುವ ಖಾಸಗಿ ಕಾಲೇಜಿನಲ್ಲಿ…

ಸಾಗರ

ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು !

SAGARA ; ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ನರಸೀಪುರ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮಂಜುನಾಥ್ (57) ಮೃತಪಟ್ಟ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಹಸಿಲ್ದಾರ್ ಜಕ್ಕಣ್ಣ ಗೌಡರ್ ವಿಧಿವಶ !

THIRTHAHALLI ; ತೀರ್ಥಹಳ್ಳಿ ತಹಸಿಲ್ದಾರ್ ಜಕ್ಕಣ್ಣ ಗೌಡರ್ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.  ಮೃತ ಜಕ್ಕಣ್ಣ ಗೌಡರ್ ಅವರು ತೀರ್ಥಹಳ್ಳಿಯ ತಹಸಿಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.  ಕಾರ್ಯನಿಮಿತ್ತ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸಕ್ಕೆ…