Hindu Temple

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30 ಕ್ಕೆ ಶ್ರೀಸಿದ್ದಿವಿನಾಯಕ ರಥವೇರುತ್ತಿದ್ದಂತೆ ಸಿದ್ದಿವಿನಾಯಕ ಸ್ವಾಮಿಗೆ…

5 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ 3ರ ವರೆಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮಕಲಶೋತ್ಸವ…

1 day ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ ದೀಪಾ ಎಸ್.ಹೆಬ್ಬಾರ್, ಹೆಚ್.ಎಸ್. ಸುಧೀಂದ್ರ ಹೆಬ್ಬಾರ್…

1 day ago

Chikkamagaluru | ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ

ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ ಜರುಗಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ…

2 days ago

ಮೇ 1 ರಿಂದ 4 ರವರೆಗೆ ರಿಪ್ಪನ್‌ಪೇಟೆ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಶ್ರೀಸಿದ್ದಿವಿನಾಯಕ-ಜಗನ್ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಮೇ 1 ರಿಂದ 4 ರವರೆಗೆ ಶ್ರೀಸಿದ್ದಿವಿನಾಯಕ ಸ್ವಾಮಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ…

3 days ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಮಧುಮಗಳು, ಮಠಾಧೀಶರು, ವಿದೇಶದಿಂದ ಬಂದ…

6 days ago

ಹೊಗರೇಕಾನ್‌ ಗಿರಿಯಲ್ಲಿ ಬ್ರಹ್ಮರಥೋತ್ಸವ

ಚಿಕ್ಕಮಗಳೂರು : ಹೊಗರೇಕಾನ್ ಗಿರಿಯಲ್ಲಿ ಶ್ರೀಸಿದ್ದೇಶ್ವರಸ್ವಾಮಿಯ ಬ್ರಹ್ಮರಥೋತ್ಸವ ಭಕ್ತಾದಿಗಳ ಶ್ರದ್ಧಾ ಭಕ್ತಿಯೊಂದಿಗೆ ನಡೆಯಿತು. ಪಶ್ಚಿಮಘಟ್ಟ ಸಾಲಿನ ಸೆರೆಗಿನಲ್ಲಿರುವ ಬೀರೂರು ಹೋಬಳಿಯ ಹೊಗರೇಕಾನ್‌ಗಿರಿ ಸಮುದ್ರಮಟ್ಟದಿಂದ ಸುಮಾರು 3,000 ಅಡಿಗೂ…

1 week ago

ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶ್ರದ್ದಾಭಕ್ತಿಯಿಂದ ಸಂಭ್ರಮದೊಂದಿಗೆ ಜರುಗಿದ ವರ್ಧಂತಿ ಮಹೋತ್ಸವ

ರಿಪ್ಪನ್‌ಪೇಟೆ: ತೀರ್ಥಹಳ್ಳಿ ತಾಲ್ಲೂಕು ಕೋಣಂದೂರು ಸಮೀಪದ ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ಮತ್ತು ಶ್ರೀಚಂಡಿಕೇಶ್ವರಿ ಅಮ್ಮನವರ ದೇವಸ್ಥಾನ ಶ್ರದ್ದಾ ಭಕ್ತಿಯೊಂದಿಗೆ ವಾರ್ಷಿಕ ವರ್ಧಂತಿ ಮಹೋತ್ಸವ ಕೋಡೂರು ವೇ.ವಿದ್ವಾನ್ ಅನಂತಮೂರ್ತಿ…

1 week ago

ಏ. 24 ರಂದು ಗುಳಿಗುಳಿ ಶ್ರೀ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಅಂದಾಲ್ಸ್ ರಾಘುಭಟ್ ನೇತೃತ್ವದಲ್ಲಿ ಹಾರೋಹಿತ್ತಲು…

1 week ago

ಹರತಾಳು, ರಿಪ್ಪನ್‌ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ರಾಮನವಮಿ ಆಚರಣೆ

ರಿಪ್ಪನ್‌ಪೇಟೆ: ಹರತಾಳು ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಮತ್ತು ರಿಪ್ಪನ್‌ಪೇಟೆಯ ಬ್ರಾಹ್ಮಣ ಸಮಾಜದ ಶ್ರೀರಾಮಮಂದಿರದಲ್ಲಿ ಜಿ.ಎಸ್.ಬಿ.ಕಲ್ಯಾಣಮಂದಿರದಲ್ಲಿ  ರಾಮನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹರತಾಳು ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ…

2 weeks ago