Hindu Temple

Ripponpete

ಶಾಸಕ ಬೇಳೂರು ಗೋಪಾಲಕೃಷ್ಣ ದೇವಸ್ಥಾನ ಅಭಿವೃದ್ಧಿಗೂ ಅಡ್ಡಗಾಲು ಹಾಕಿದ್ದಾರೆ  ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಹೆಬ್ಬಂಡೆ ಆಲಯ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಅಭಿವೃದ್ದಿಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಆರೋಪ ಮಾಡಿದರು.…

Ripponpete

ಜು.22 ರಂದು ಕೆಂಚನಾಲ ಮಾರಿಕಾಂಬ ಜಾತ್ರೆ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ಜಾತ್ರಾ ಮಹೋತ್ಸವವು ಜುಲೈ 22 ರಂದು ಮಂಗಳವಾರ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಎರಡು ಬಾರಿ ಆಚರಿಸುವ…

Ripponpete

ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ

ರಿಪ್ಪನ್‌ಪೇಟೆ ; ದೇವಸ್ಥಾನದಲ್ಲಿ ಎಲ್ಲಾ ಧರ್ಮಿಯರನ್ನು ಸಮಾನತೆಯಿಂದ ಕಾಣುವಂತಾಗಬೇಕು. ಜಾತಿ ಭೇದ ಭಾವನೆಯಿಂದ ನೋಡದೆ ಭಕ್ತಿ ಭಾವದಲ್ಲಿ ಕಾಣುವಂತಾಗಬೇಕು. ಮರ ಹೇಗೆ ಎಲ್ಲ ಧರ್ಮೀಯರಿಗೂ ನೆರಳು ಕೊಡುತ್ತದೋ ಹಾಗೆ ದೇವಸ್ಥಾನಗಳು ಸರ್ವರನ್ನು ಸಮಾನ…

Ripponpete

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಶಾಶ್ವತ ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ವಿಡಿಯೋ ವೀಕ್ಷಿಸಲು ಈ ಲಿಂಕ್…

ಹೊಸನಗರ

ಅಮ್ಮನಘಟ್ಟ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ತಹಸೀಲ್ದಾರ್ ನೋಟಿಸ್ !

ಹೊಸನಗರ ; ಇಲ್ಲಿನ ಐತಿಹಾಸಿಕ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಸ್ವಾಮಿರಾವ್ ಅವರು ಜೂ.4 ರಂದು ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಕಾರ‍್ಯಕ್ರಮ ನಡೆಸಲು ನಿರ್ಧರಿಸಿ…

Ripponpete

ದೇವಸ್ಥಾನ ಸಮುದಾಯ ಭವನ ಕಾಮಗಾರಿ ವೀಕ್ಷಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ನೆವಟೂರು ಗ್ರಾಮದ ಈಶ್ವರ ದೇವಸ್ಥಾನದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ವೀಕ್ಷಣೆ ಮಾಡಿ ದೇವಸ್ಥಾನ ಸಮಿತಿಯವರಲ್ಲಿ ಸಮಾಲೋಚನೆ ನಡೆಸುವ ಮೂಲಕ…

ಹೊಸನಗರ

ಅಮ್ಮನಘಟ್ಟ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆಗೆ ಶ್ರೀ  ಶಾಂತಭೀಷ್ಮ ಸ್ವಾಮೀಜಿಗೆ ಆಹ್ವಾನ

ಹೊಸನಗರ ; ಸುಮಾರು 2 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ನೂತನ ಶಿಲಾಮಯ ದೇವಾಲಯ ಇದೇ ಜೂನ್ 4ರ ಬುಧವಾರ ಲೋಕಾರ್ಪಣೆಗೊಳ್ಳುವ ಹಿನ್ನಲೆಯಲ್ಲಿ…

ಹೊಸನಗರ

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇಗುಲಕ್ಕೆ ದೇಣಿಗೆ ನೀಡಿದ ಕುಮಾರ್ ಮಂಡಾನಿ | ಹೋಲಿ ರಿಡೀಮರ್ ಶಾಲೆಗೆ ಶೇ. 100 ಫಲಿತಾಂಶ

ಹೊಸನಗರ ; ಇತಿಹಾಸ ಪ್ರಸಿದ್ಧ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವರ ನೂತನ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ರಾಜ್ಯ ಕೆಜಿಐಡಿ ಇಲಾಖೆ ನಿವೃತ್ತ ಉಪ ನಿರ್ದೇಶಕ…

Ripponpete

ನಾಗರಹಳ್ಳಿ ನಾಗೇಂದ್ರಸ್ವಾಮಿ ವರ್ಧಂತ್ಯುತ್ಸವ ಮತ್ತು ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ  ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿಯ 14ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತ್ಯೋತ್ಸವ ಧಾರ್ಮಿಕ ಕಾರ್ಯಕ್ರಮವು ವೇ.ವಿದ್ವಾನ್…

Ripponpete

ರಿಪ್ಪನ್‌ಪೇಟೆ ; ಸಿದ್ದಿವಿನಾಯಕ ಮತ್ತು ಅನ್ನಪೂರ್ಣೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ಗಣಹೋಮ ಮಹಾಪೂಜೆ ಸಂಪನ್ನ

ರಿಪ್ಪನ್‌ಪೇಟೆ ; ಇಲ್ಲಿನ ಪುರಾಣ ಪ್ರಸಿದ್ಧ ಶ್ರೀಸಿದ್ದಿವಿನಾಯ ಸ್ವಾಮಿ ಮತ್ತು ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸಾಮೂಹಿಕ ಗಣಹೋಮ ಮತ್ತು ದೇವರಿಗೆ ಕುಂಭಾಭಿಷೇಕ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ವಿಧ್ಯುಕ್ತವಾಗಿ ನೆರವೇರುವುದರೊಂದಿಗೆ ಸಂಪನ್ನಗೊಂಡಿತು. ಶಿವಮೊಗ್ಗದ…