Hombuja

Ripponpete

ಹೊಂಬುಜದಲ್ಲಿ ಗೃಹರಕ್ಷಕರ ವಾರ್ಷಿಕ ಮೂಲ ತರಬೇತಿ ಶಿಬಿರ | ಗೃಹ ರಕ್ಷಕದಳದವರ ಸೇವೆ ಅನನ್ಯವಾದುದು ; ಉಪವಿಭಾಗಾಧಿಕಾರಿ ವೀರೇಶ್ ಕುಮಾರ್

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರದಲ್ಲಿ ರಾಜ್ಯ ಗೃಹರಕ್ಷಕ ದಳದವರ ವಾರ್ಷಿಕ ತರಬೇತಿ-ಮಾರ್ಗದರ್ಶನ ಶಿಬಿರವು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಆಶೀರ್ವಾದದೊಂದಿಗೆ ಜೂ. 21ರಂದು ಉದ್ಘಾಟನೆಗೊಂಡಿತು. ಸಾಗರ ಉಪವಿಭಾಗದ…

Ripponpete

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು…

Ripponpete

ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಜೈನಧರ್ಮ ತತ್ವಗಳು, ಸಿದ್ಧಾಂತಗಳು ಆಚಾರ್ಯರಾದ ಭೂತಬಲಿ ಪುಷ್ಪದಂತದಿಂದ ಲಿಪಿರೂಪದಲ್ಲಿ ದಾಖಲಾದ ಸುದಿನವನ್ನು ಶ್ರುತಪಂಚಮಿ ಎಂಬುದಾಗಿ, ಶ್ರುತಸ್ಕಂಧ ಆರಾಧನೆಯ ಮೂಲಕ ಪುನರಪಿ ಸ್ವಾಧ್ಯಾಯ ಮಾಡುವ ಸಂಕಲ್ಪ ತಳೆಯಬೇಕು ಎಂದು ಹೊಂಬುಜ ಪೀಠಾಧೀಶರಾದ…

Ripponpete

ಜಾತಿ ಗಣತಿ ವರದಿಗೆ ಈಗ ಜೈನ ಸಮಾಜದ ವಿರೋಧ | ಜೈನರ ಸಂಖ್ಯೆ ಕಡಿಮೆ ಇದೆ, ವರದಿ ಒಪ್ಪಲ್ಲ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಈ ಜಾತಿ ಗಣತಿಯನ್ನು ಒಪ್ಪುವುದಕ್ಕೆ…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ 2624ನೇ ಶ್ರೀ ಮಹಾವೀರ ತೀರ್ಥಂಕರರ ಜನ್ಮಕಲ್ಯಾಣ | ಶ್ರೀ ಮಹಾವೀರ ತೀರ್ಥಂಕರರು ವೈಜ್ಞಾನಿಕ ದಾರ್ಶನಿಕ ; ಚತುರ್ಥಪಟ್ಟಾಚಾರ್ಯ ಶ್ರೀ 108 ಸುವಿಧಿಸಾಗರ ಮಹಾರಾಜರು

ರಿಪ್ಪನ್‌ಪೇಟೆ ; “ಜೈನ ಧರ್ಮಿಯರಿಗೆ ಇಪ್ಪತ್ತನಾಲ್ಕು ತೀರ್ಥಂಕರರ ಉಪದೇಶಗಳು ಜೈನಾಚಾರದ ಬುನಾದಿಯಾಗಿದೆ. ಇಪ್ಪತ್ತನಾಲ್ಕನೇಯ ತೀರ್ಥಂಕರಾದ ಶ್ರೀ ಮಹಾವೀರ ತೀರ್ಥಂಕರರು ಜ್ಞಾನವೃದ್ಧಿಗಾಗಿ ಖಗೋಳ, ವೈಧ್ಯಕೀಯ, ವಿಜ್ಞಾನ, ಗಣಿತ, ಜ್ಯೋತಿಷ್ಯ, ವಾಸ್ತು ಮುಂತಾದ ವಿಷಯಗಳಲ್ಲಿ ಪಾರಂಗತರಾಗಿ…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಭ್ರಮದ ಯುಗಾದಿ ಆಚರಣೆ | ಪ್ರಕೃತಿಯ ಆರಾಧನೆಯೇ ಯುಗಾದಿ ಮರ್ಮ ; ಶ್ರೀಗಳು

ರಿಪ್ಪನ್‌ಪೇಟೆ ; ಯುಗ ಯುಗಗಳಿಂದಲೂ ಆಚರಿಸಲ್ಪಡುವ ಹೊಸ ಸಂವತ್ಸರದ ಮೊದಲ ದಿನವೇ ಉಗಾದಿ-ಯುಗಾದಿ ಪರ್ವವಾಗಿದೆ. ಒಂದು ವರ್ಷ ಕಳೆದು ಹೊಸ ವರ್ಷಾಚರಣೆಯು ಪ್ರಕೃತಿಯ ಆರಾಧನೆಯ ಮರ್ಮವನ್ನು ತಿಳಿಹೇಳುವುದು ಎಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದ…

Ripponpete

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ತೆರೆ | ರಥೋತ್ಸವ ಆಸ್ತಿಕ ಭಕ್ತಿಯ ಸಂಕೇತ ; ಶ್ರೀಗಳು

ರಿಪ್ಪನ್‌ಪೇಟೆ ; ಪೂರ್ವ ಪರಂಪರೆಯಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವವಂದ್ಯ ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಧ್ವಜಾವರೋಹಣ ಮಾಡುವ ವಿದ್ಯುಕ್ತವಾಗಿ…

Ripponpete

ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ | ಸಂಘ ಪೂಜೆಯಿಂದ ಆಧ್ಯಾತ್ಮ ಮನೋಬಲ ವೃದ್ಧಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಏಕಶಿಲಾ ಜಿನಬಿಂಬಕ್ಕೆ ಭಕ್ತವೃಂದದವರು ಮಹಾಭಿಷೇಕ ವಾರ್ಷಿಕ ಜಾತ್ರಾ ಮಹೋತ್ಸವದ ಪಂಚಮಿ ದಿನದಂದು ಹೊಂಬುಜದ ಗುಡ್ಡದ ಬಸದಿ ಎಂದೇ ಕರೆಯಲ್ಪಡುವ ತ್ರಿಕೂಟ ಜಿನಾಲಯದಲ್ಲಿ ನೆರವೇರಿತು.…

Ripponpete

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ…

Ripponpete

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ…