Hombuja

Ripponpete

ಹೊಂಬುಜದಲ್ಲಿ 5ನೇ ದಿನದ ಇಂದ್ರಧ್ವಜ ಮಹಾಮಂಡಲ ವಿಧಾನ | ತ್ರಿಕರಣಪೂರ್ವಕ ಆರಾಧನೆಯೇ ಭಕ್ತಿ, ಇಂದ್ರಧ್ವಜ ಮಹಾಮಂಡಲ ವಿಧಾನ ಸರ್ವರಿಗೂ ಕ್ಷೇಮವಾಗಲಿ ; ಶ್ರವಣಬೆಳಗೊಳ ಶ್ರೀ

RIPPONPETE ; ದೇವರ ಪೂಜೆ ಮತ್ತು ಜಿನಾಗಮೋಕ್ತ ಆರಾಧನೆ ಜೈನ ಧರ್ಮದ ಪ್ರಾಚೀನ ಸಂಪ್ರದಾಯವಾಗಿದೆ ಎಂದು ಶ್ರವಣಬೆಳಗೊಳ ಶ್ರೀಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಮಹಾಸ್ವಾಮಿಗಳವರು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ…

ಹೊಸನಗರ

ಹೊಂಬುಜದಲ್ಲಿ 3ನೇ ದಿನದ ಇಂದ್ರಧ್ವಜ ಮಹಾಮಂಡಲ ವಿಧಾನ | ಜೈನಾಗಮ ಆರಾಧನೆಯಿಂದ ಧರ್ಮನಿಷ್ಠೆ ಉದ್ದೀಪನ ; ಸೋಂದಾ ಶ್ರೀಗಳು

RIPPONPETE ; ಅತಿಶಯ ಶ್ರೀಕ್ಷೇತ್ರದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲ್ಪಟ್ಟ ಇಂದ್ರಧ್ವಜ ಮಹಾಮಂಡಲ ವಿಧಾನವು ಜೈನಾಗಮ ಆರಾಧನಾ ಪವಿತ್ರ ವಿಧಿಯಾಗಿದೆ ಎಂದು ಸೋಂದಾ ಶ್ರೀ ಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಸ್ವಸ್ತಿಶ್ರೀ ಅಕಲಂಕಕೇಸರಿ ಭಟ್ಟಾಕಲಂಕ…

Ripponpete

ನಿತ್ಯ ನಿರಂತರ ಭಕ್ತರಿಂದ ಜಿನಾರಾಧನೆ | ಹೊಂಬುಜ ಕ್ಷೇತ್ರದ ಮಹಿಮೆ ಅಪಾರ ; ಶ್ರೀಗಳು

RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯ ಮಹಿಮೆ ಅಪಾರವಾದುದು. ಇಲ್ಲಿಯ ಗುರುಕುಲ ಶ್ರೀ ಕುಂದಕುಂದ ವಿದ್ಯಾಪೀಠದಲ್ಲಿ ಜ್ಞಾನಾರ್ಜನೆಗೈದವರು ಉನ್ನತ ಪದವಿಯಲ್ಲಿ…

Ripponpete

ಅತಿಶಯ ಶ್ರೀಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ವಿಧಾನ-ಧಾರ್ಮಿಕ ಸಭೆ | ತ್ಯಾಗ-ಅಹಿಂಸೆಯೇ ಜೈನಧರ್ಮ ಸಾರ ; ಡಾ. ವೀರೇಂದ್ರ ಹೆಗ್ಗಡೆ

RIPPONPETE ; ಜೈನ ಧರ್ಮಸಾರ ಪ್ರಸಾರಕ ಶ್ರೀ ಶಾಂತಿಸಾಗರ ಮುನಿವರ್ಯರವರು ವಿಶ್ವದಲ್ಲಿ ಮಾನವತಾ ಮೌಲ್ಯಗಳನ್ನು ಜನಸಾಮಾನ್ಯರಿಗೂ ಮನನ ಮಾಡುವಂತೆ ಉಪದೇಶಿಸಿದ್ದಾರೆ. ಆಚಾರ್ಯ ಶ್ರೀ 108 ಶಾಂತಿಸಾಗರ ಮುನಿಮಹಾರಾಜರ ಆಚಾರ್ಯ ಪದಾರೋಹಣ ಶತಮಾನೋತ್ಸವದ ಸ್ಮರಣಾರ್ಥ…

Ripponpete

ಹೊಂಬುಜ : ಶ್ರೀ ಇಂದ್ರಧ್ವಜ ಮಾಹಾಮಂಡಲ ವಿಧಾನ

RIPPONPETE ; ಜೈನ ಧರ್ಮ ಶಾಸ್ತ್ರದಲ್ಲಿ ಧಾರ್ಮಿಕ ವಿಧಿ-ವಿಧಾನಗಳ ಆಚರಣೆಯ ಮಹತ್ವವನ್ನು ಅನಾದಿ ಕಾಲದಿಂದಲೂ ಉಲ್ಲೇಖಿಸಲಾಗಿದೆ. ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಗೋಪೂಜೆ ಸಂಭ್ರಮ | ಕಾಮಧೇನು ಸ್ವರೂಪಿ ಗೋವುಗಳು ನಮ್ಮ ಕುಟುಂಬದ ಸದಸ್ಯರು ; ಶ್ರೀಗಳು

RIPPONPETE ; ಶ್ರೀಕ್ಷೇತ್ರ ಹೊಂಬುಜ ಜೈನ ಮಠದಲ್ಲಿ ಗೋ ಪೂಜೆಯನ್ನು ಪರಂಪರಾಗತವಾಗಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸೋಂದಾ…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಪ್ರಾಕೃತ ಸಂವೇದನಾ ಗೋಷ್ಠಿ | ‘ಶಾಸ್ತ್ರೀಯ ಭಾಷೆಯಾಗಿ ಪ್ರಾಕೃತ ಭಾಷೆಗೆ ಮಾನ್ಯತೆ’ ಕೇಂದ್ರ ಸರ್ಕಾರದ ಸಹಯೋಗ ಶ್ಲಾಘನೀಯ ; ಹೊಂಬುಜ ಶ್ರೀಗಳು

RIPPONPETE ; ಪ್ರಾಚೀನ ಪ್ರಾಕೃತ ಭಾಷೆಗೆ ಕೇಂದ್ರ ಸರಕಾರವು ಶಾಸ್ತ್ರೀಯ ಭಾಷೆಯೆಂದು ಮನ್ನಣೆ-ಮಾನ್ಯತೆ ನೀಡಿರುವುದಕ್ಕಾಗಿ ಭಾರತದ ಪ್ರಧಾನಿ ಗೌರವಾನ್ವಿತ ನರೇಂದ್ರ ಮೋದಿಯವರಿಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

Ripponpete

ಜೈನ ಸಿದ್ಧಾಂತಗಳ ಅನುಕರಣೆಯಿಂದ ಸಾಮರಸ್ಯ ಜೀವನ ನಿರ್ವಹಣೆಗೆ ಆದ್ಯತೆ ; ಹೊಂಬುಜ ಶ್ರೀಗಳು

RIPPONPETE ; ವಿಶ್ವದಲ್ಲಿ ಶಾಂತಿ-ಸಮಾನತೆ-ಸೌಹಾರ್ದತೆ ಕಾಪಾಡಬೇಕು. ಜೈನಾಚಾರ್ಯರು ಅನೇಕಾಂತವಾದ, ಸ್ಯಾದ್ವಾದ ಪ್ರಮೇಯಗಳನ್ನು ಲೌಕಿಕ ಜೀವನದಲ್ಲಿ ಅಳವಡಿಸಿಕೊಂಡಾಗ ಸ್ಥಳೀಯ, ರಾಷ್ಟ್ರೀಯ, ಅಂತರಾಷ್ಟೀಯ ಸಮಸ್ಯೆಗಳು ಪರಿಹರಿಸಲ್ಪಡುತ್ತದೆ. ಗೃಹಸ್ಥರು ಸಾಮರಸ್ಯದ ವಾತ್ಸಲ್ಯಮಯಿ ಜೀವನ ನಿರ್ವಹಣೆಗೆ ಜೈನಾಗಮ ಗ್ರಂಥಗಳು,…

Ripponpete

ಶರನ್ನವರಾತ್ರಿ ‘ಮಹಾನವಮಿ’ ಉತ್ಸವ | ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸದಾಕಾಲ ಸರ್ವರಿಗೂ ಕ್ಷೇಮವನ್ನುಂಟು ಮಾಡಲಿ ; ಹೊಂಬುಜ ಶ್ರೀಗಳು

RIPPONPETE ; ಶರನ್ನವರಾತ್ರಿಯ ನವಮಿಯಂದು ಇಷ್ಟಾರ್ಥ ಪೂಜೆ ಸಲ್ಲಿಸಿ ಭಕ್ತರು ತಮ್ಮ ಜೀವನ ಪರ್ಯಂತ ಆರೋಗ್ಯ-ಶಾಂತಿ-ನೆಮ್ಮದಿ ಲಭಿಸಲೆಂದು ಯಾಚಿಸುತ್ತಾರೆ. ಮಹಾನವಮಿಯ ಸುದಿನದಂದು ನವವಿಧ ಭಕ್ತಿಯಿಂದ ಬಿನ್ನವಿಸಿಕೊಳ್ಳುವ ಪ್ರಾರ್ಥನೆಯು ಫಲ ನೀಡಲಿ ಎಂದು ಶ್ರೀಗಳವರು…

Ripponpete

ಧಾನ್ಯಾದಿ ದ್ರವ್ಯ ಸಮರ್ಪಣೆಜೀವದಯ ಕಾರುಣ್ಯ ಭಾವವು ಜೀವ ವೈವಿಧ್ಯತೆಯ ಸಂರಕ್ಷಣೆಗೆ ಪೂರಕ ; ಹೊಂಬುಜ ಶ್ರೀಗಳು

RIPPONPETE ; ಜೈನ ಧರ್ಮ ಶಾಸ್ತ್ರದನ್ವಯ ನವರಾತ್ರಿಯ ಎಂಟನೇಯ ದಿನವನ್ನು ‘ಜೀವದಯಾಷ್ಟಮಿ’ ಎಂದು ಆಚರಿಸುವುದರಿಂದ ರಾಗಾದಿ ದ್ವೇಷ ತ್ಯಜಿಸುವಂತೆ ಪರಸ್ಪರ ವಾತ್ಸಲ್ಯಮಯಿ ಜೀವಕಾರುಣ್ಯಭಾವ ರೂಢಿಸಿಕೊಳ್ಳಲೆಂಬ ಸಂದೇಶವಿದೆ ಎಂದು ಜೈನಮಠದ ಶ್ರೀ ಡಾ. ದೇವೇಂದ್ರಕೀರ್ತಿ…