Hombuja

InShot 20260814 213009146
ಹೊಸನಗರ

ಹೊಂಬುಜದಲ್ಲಿ ಪ್ರಥಮ ಶ್ರಾವಣ ಶುಕ್ರವಾರ | ಶ್ರದ್ಧಾ ಭಕ್ತಿಯ ಧರ್ಮ ನಿಷ್ಠೆಯಿಂದ ಇಷ್ಟಾರ್ಥ ಪ್ರಾಪ್ತಿ ; ಶ್ರೀಗಳು

ಹೊಸನಗರ : ಭಾರತೀಯ ಸನಾತನ ಧರ್ಮ ಪರಂಪರೆಯ ಜನಸಮುದಾಯವನ್ನು ಧಾರ್ಮಿಕ ಪ್ರಜ್ಞೆ ಬೆಳೆಸುವಂತೆ ಪ್ರೇರೇಪಿಸುತ್ತದೆ. ಜೈನ ಧರ್ಮ ಶಾಸ್ತ್ರದನ್ವಯ ಪರ್ವದಿನಗಳಲ್ಲಿ ಶ್ರದ್ಧಾ ಭಕ್ತಿಯಿಂದ ದೇವರ ಪೂಜೆ ಸಮರ್ಪಿಸಿದಾಗ ಇಷ್ಟಾರ್ಥ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ…

ಹೊಂಬುಜದಲ್ಲಿ ಗುರುಪೂರ್ಣಿಮಾ ಪೂಜೆ | ಜ್ಞಾನ ವಿಕಸನಕ್ಕಾಗಿ ಗುರುಶ್ರೀಗಳಿಂದ ಸತ್ಯದರ್ಶನ : ಶ್ರೀಗಳು – InShot 20260730 175933185
ಹೊಸನಗರ

ಹೊಂಬುಜದಲ್ಲಿ ಗುರುಪೂರ್ಣಿಮಾ ಪೂಜೆ | ಜ್ಞಾನ ವಿಕಸನಕ್ಕಾಗಿ ಗುರುಶ್ರೀಗಳಿಂದ ಸತ್ಯದರ್ಶನ : ಶ್ರೀಗಳು

ಹೊಸನಗರ : “ಪ್ರತಿಯೋರ್ವರೂ ತಮ್ಮ ತಂದೆ-ತಾಯಿ-ಪೋಷಕರ ಆರೈಕೆಯಲ್ಲಿ ಬೆಳೆದರೂ ವಿದ್ಯಾರ್ಜನೆ ಸಂದರ್ಭಗಳಲ್ಲಿ ಗುರುಗಳ ಪಾಠ-ಪ್ರವಚನ-ಹಿತನುಡಿಗಳು ಜೀವನದುದ್ದಕ್ಕೂ ಬೆಳಕು ನೀಡಬಲ್ಲವು” ಎಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…

ಚೆನ್ನಮ್ಮ ನಿಧನಕ್ಕೆ ಹೊಂಬುಜ ಶ್ರೀಗಳ ಸಂತಾಪ – InShot 20260718 215031744
Ripponpete

ಚೆನ್ನಮ್ಮ ನಿಧನಕ್ಕೆ ಹೊಂಬುಜ ಶ್ರೀಗಳ ಸಂತಾಪ

ಹೊಂಬುಜ ; ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ತಾಯಿ ಚೆನ್ನಮ್ಮರವರು ತಮ್ಮ 89ನೇ ವಯಸ್ಸಿನಲ್ಲಿ ಸ್ವರ್ಗಸ್ಥರಾದ ವಿಷಯ ತಿಳಿದು ಅತೀವ ದುಃಖವಾಯಿತು ಎಂದು ಹೊಂಬುಜ ಜೈನ…

Hombuja

ಹೊಂಬುಜದಲ್ಲಿ ಶ್ರುತ ಪಂಚಮಿ ಪರ್ವ ಆಚರಣೆ | ಜ್ಞಾನವಂತರಾಗಿ ಸಮ್ಯಕ್ತ್ವರಾಗಲು ಜಿನವಾಣಿ ಸತ್ಪ್ರೇರಣೆ ; ಶ್ರೀಗಳು

ಹೊಂಬುಜ : “ಜೈನ ಧರ್ಮದ ಉಪದೇಶಾಮೃತವು ಲಿಪಿಬದ್ಧವಾದ ಸುದಿನವನ್ನು ಶ್ರುತಪಂಚಮಿ ಎಂಬ ಪರ್ವವಾಗಿ ಆಚರಿಸಲಾಗುವುದು. ಶ್ರೀ ಮಹಾವೀರ ತೀರ್ಥಂಕರರ ದಿವ್ಯಧ್ವನಿಯಿಂದ ಪ್ರಸಾರ ಮಾಡಿದ ಜೈನಮೂಲ ಸಿದ್ಧಾಂತಗಳನ್ನು ಧವಳ-ಜಯಧವಳ-ಮಹಾಧವಳ ಗ್ರಂಥಗಳಾಗಿ ಇಂದಿಗೂ ಧರ್ಮಪರಂಪರೆಯಲ್ಲಿ ಮಾರ್ಗದರ್ಶಕಗಳಾಗಿವೆ”…

Ripponpete

ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಹೊಂಬುಜ ಶ್ರೀ ಆಶೀರ್ವಚನ

ರಿಪ್ಪನ್‌ಪೇಟೆ : ಹುಂಚ ಕ್ಷೇತ್ರದ ಪರಮ ಪೂಜ್ಯ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿಶೇಷ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು…

Hombuja

ಸಚಿವ ಡಿ. ಸುಧಾಕರ ನಿಧನ ; ಹೊಂಬುಜ ಶ್ರೀ ಸಂತಾಪ

ಹೊಂಬುಜ ; ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ ನಿಧನಕ್ಕೆ ಹೊಂಬುಜ ಜೈನ ಮಠದ ಪರಮಪೂಜ್ಯ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಶಾಸಕರಾಗಿ ಅವಿರತ…

Hombuja

ಹೊಂಬುಜ ; ಶ್ರೀ ಕುಂದಕುಂದ ವಿದ್ಯಾಪೀಠ ಗುರುಕುಲ ಕಟ್ಟಡಕ್ಕೆ ಭೂಮಿಪೂಜೆ-ಶಿಲಾನ್ಯಾಸ

ಹೊಂಬುಜ ; ಪ್ರಾಚೀನ ಜೈನತೀರ್ಥಕ್ಷೇತ್ರ ಅತಿಶಯ ಶ್ರೀಕ್ಷೇತ್ರ ಎಂದು ಜನಮಾಸನದಲ್ಲಿ ಪ್ರಸಿದ್ಧಿಯಾಗಿರುವ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಅಭೀಷ್ಠವರಪ್ರದಾಯಿನಿ ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ 7 ದಶಕಗಳ…

Hombuja

ಹೊಸನಗರ ವಿಧಾನಸಭಾ ಕ್ಷೇತ್ರಕ್ಕಾಗಿ ಹೊಂಬುಜ ಶ್ರೀಗಳ ಆಗ್ರಹ

ಹೊಂಬುಜ ; ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್‌ಸ್ಥಾಪನೆಗಾಗಿ ಬೃಹತ್ ಹೋರಾಟ ನಡೆಯುತ್ತಿದ್ದು, ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೋಸ್ಕರ ಪುನರ್‌ಸ್ಥಾಪನೆ ತುಂಬಾ ಅವಶ್ಯವಾಗಿದೆ ಎಂದು ಹೊಂಬುಜ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ. ಈ…

Hombuja

ಹೊಂಬುಜದಲ್ಲಿ ಮಹಾವೀರ ಜಯಂತಿ ಆಚರಣೆ | ಯುದ್ಧೋನ್ಮಾದ ಜಗತ್ತಿಗೆ ಶಾಂತಿ ಸಂದೇಶ ಸಹಬಾಳ್ವೆ-ಸಾಮರಸ್ಯ-ಪರಿಸರ ರಕ್ಷಣೆಗೆ ಆದ್ಯತೆ ; ಶ್ರೀಗಳು

ಹೊಂಬುಜ : ಜೈನಧರ್ಮದ 24ನೇ ತೀರ್ಥಂಕರರಾದ ಶ್ರೀ ಮಹಾವೀರ ತೀರ್ಥಂಕರರ 2625ನೇ ಜನ್ಮಕಲ್ಯಾಣ ಸುದಿನವನ್ನು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಭಕ್ತಿಭಾವಗಳಿಂದ ಆಚರಿಸಲಾಯಿತು. ಪ್ರಾತಃಕಾಲ ಶ್ರೀ ಮಹಾವೀರ ತೀರ್ಥಂಕರರ ಜಿನಬಿಂಬವನ್ನು ಸ್ವರ್ಣ ಪಲ್ಲಕ್ಕಿಯಲ್ಲಿ ಪ್ರದಕ್ಷಿಣಾ…

Hombuja

ಹೊಂಬುಜದಲ್ಲಿ ಸಂಭ್ರಮದ ಯುಗಾದಿ ಆಚರಣೆ | ಯಶಸ್ಸಿನತ್ತ ಸದೀಚ್ಛೆ ಪರಾಭವ ಸಂವತ್ಸರ ಫಲ ನೀಡಲಿ ; ಶ್ರೀಗಳು

ಹೊಂಬುಜ ; ನವಸಂವತ್ಸರ ಫಲಗಳನ್ನು ಪಂಚಾಂಗ ಶ್ರವಣ ಮಾಡುವ ಮೂಲಕ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪರಾಭವ ಸಂವತ್ಸರ…