Hombuja

Ripponpete

ಜ್ಞಾನವಂತರಾಗಿ ಸಮತಾಭಾವ ಸಂಪನ್ನರಾಗಬೇಕು ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಉತ್ತಮ ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅಜ್ಞಾನವನ್ನು ತೊರೆದು ಜ್ಞಾನವಂತರಾಗಲು ಸಾಧ್ಯವಿದೆ. ಸಂಪಾದಿಸುವ ಧನ-ಕನಕ-ಸಂಪತ್ತಿನ ನಿರ್ದಿಷ್ಟ ಭಾಗವನ್ನು ಸಮಾಜದಲ್ಲಿ ಆಹಾರ-ಔಷಧ-ವಿದ್ಯಾ-ಅಭಯದಾನ ಮಾಡುವುದರಿಂದ ಸಮತಾಭಾವದ ಮರ್ಮವು ಜೀವನ ನಿರ್ವಹಣೆಯಲ್ಲಿ ದಿವ್ಯೌಷಧ ರೂಪದಲ್ಲಿ ಹಿತವನ್ನುಂಟು…

Ripponpete

ಪರೋಪಕಾರ ಮಾಡುವ ತ್ಯಾಗ ಮನೋಭಾವದಿಂದ ತೃಪ್ತಿ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ ; ಪ್ರತಿಯೋರ್ವರೂ ಧರ್ಮಾಚರಣೆಯಲ್ಲಿ ಪೂಜಾ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು ಆಧ್ಯಾತ್ಮದ ಒಲವು ತೋರಬೇಕು. ಹಾಗೆಯೇ ಯಥೋಚಿತವಾಗಿ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಪರೋಪಕಾರ ಮಾಡುವುದೂ ಧರ್ಮಾಚರಣೆಯಲ್ಲಿ ಮಹತ್ವವನ್ನು ಪಡೆದಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ…

Ripponpete

ಸಂಯಮ ಧ*ರ್ಮವು ವಾತ್ಸಲ್ಯವನ್ನು ರೂಢಿಸುತ್ತದೆ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ ; “ಪರ್ಯೂಷಣ ಪರ್ವದ ಉತ್ತಮ ಸಂಯಮ ಧರ್ಮದ ವ್ರತಾಚರಣೆಯು ಸಮಾಜದಲ್ಲಿ, ಕುಟುಂಬದಲ್ಲಿ ವಾತ್ಸಲ್ಯವನ್ನು ರೂಢಿಸುತ್ತದೆ. ಎಲ್ಲರೊಂದಿಗೂ, ಪ್ರಕೃತಿಯ ಗಿಡಮರಗಳಲ್ಲಿಯೂ ಮಮತಾ ಭಾವದಿಂದ ಇರುವುದರಿಂದ ಭಾವ ಹಿಂಸೆಯನ್ನು ಮಾಡದಂತೆ ಮನಸ್ಸನ್ನು ಪ್ರಫುಲ್ಲಗೊಳಿಸುತ್ತದೆ” ಎಂದು…

Ripponpete

ಕಾಯಾ-ವಾಚಾ-ಮನಸಾ ಸತ್ಯವಚನ ಶ್ರೇಷ್ಠ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ ; ದಶಲಕ್ಷಣ ಪರ್ವದ 5ನೇ ದಿನದಂದು ಉತ್ತಮ ಸತ್ಯಧರ್ಮದ ಕುರಿತು ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ಪ್ರವಚನ ನೀಡಿದರು. “ಮನ-ವಾಚಾ-ಮನಸಾ ಸತ್ಯವಚನವು…

Ripponpete

ಉತ್ತಮ ಕ್ಷಮಾಭಾವ ಕರ್ಮಕ್ಷಯ, ಸಮ್ಯಕ್ತ್ವಭಾವ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ‘ಜೀವನದಲ್ಲಿ ಕರ್ಮಕ್ಷಯ ಮಾಡಲು ಧಾರ್ಮಿಕ ಭಕ್ತಿಭಾವ ಹೊಂದಿರಬೇಕು. ಕ್ರೋಧ, ಲೋಭ, ರಾಗಾದಿ ದ್ವೇಷಗಳನ್ನು ತ್ಯಜಿಸಿ ಕ್ಷಮಾಭಾವವುಳ್ಳವರಾಗಬೇಕು’ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ…

Ripponpete

ಜೈನಾಚಾರದ ಅನುಷ್ಠಾನಗಳ ಪ್ರತಿಪಾದಕಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ ಶಾಂತಿಸಾಗರ ಮುನಿಶ್ರೀ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ‘ಜೈನ ಧರ್ಮದ ಮೂಲ, ಸಿದ್ದಾಂತಗಳ ಅನುಷ್ಠಾನಗಳ ಪ್ರತಿಪಾದಕರಾಗಿ ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ ಶಾಂತಿಸಾಗರ ಮುನಿಶ್ರೀಯವರಾಗಿದ್ದರು. ಧರ್ಮ ಪ್ರಸಾರದ ಅಗ್ರಪಂಕ್ತಿಯಲ್ಲಿನ ದಿಗಂಬರ ಮುನಿಚರ್ಯೆಯ ಐತಿಹ್ಯದ ಕುರಿತ ಅವರ ಪ್ರತಿಪಾದನೆಯು ಅನುಕರಣೀಯವಾದುದು’…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಪಂಚಮ ಶ್ರಾವಣ ಶುಕ್ರವಾರದ ವಿಶೇಷ ಪೂಜೆ | ಭಕ್ತಿಯಿಂದ ಧರ್ಮಾಚರಣೆ ಶ್ರೇಷ್ಠವಾದುದು ; ಶ್ರೀಗಳು

ರಿಪ್ಪನ್‌ಪೇಟೆ ; “ಭಕ್ತಿಯಿಂದ ದೇವ-ಗುರು-ಶಾಸ್ತ್ರ ಪೂಜೆಯಿಂದ ವಿಕೃತ ಭಾವಗಳು ಕ್ಷಯಿಸುತ್ತವೆ. ಭಕ್ತಿಯಿಂದ ಧರ್ಮಾಚರಣೆಯು ಸುಕೃತ ಫಲ ನೀಡುವುದು ಮತ್ತು ಶ್ರೇಷ್ಠವಾದುದು” ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

Ripponpete

ಹೊಂಬುಜ ಚತುರ್ಥ ಸಂಪತ್ ಶುಕ್ರವಾರ ಪರ್ವ | ಧರ್ಮ ತತ್ವಗಳ ಪರಿಪಾಲನೆಯಿಂದ ಶಾರೀರಿಕ-ಮಾನಸಿಕ ನೆಮ್ಮದಿ ; ಶ್ರೀಗಳು

ರಿಪ್ಪನ್‌ಪೇಟೆ : ‘ಅತಿಶಯ ಶ್ರೀಕ್ಷೇತ್ರ ಹೊಂಬುಜದ ಜಿನಮಂದಿರಗಳ ದರ್ಶನ, ಪೂಜೆ ಸಮರ್ಪಣೆಯು ಧಾರ್ಮಿಕ ಪರಂಪರೆಯ ದ್ಯೋತಕವಾಗಿದೆ. ಪ್ರಾಚೀನ ಇತಿಹಾಸ ಹೊಂದಿರುವ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ವರಪ್ರದಾಯಿನಿ ಯಕ್ಷಿ…

Ripponpete

ಅಥಣಿ-ಶಿರಹಟ್ಟಿ ಭಕ್ತರಿಂದ ಹೊಂಬುಜದೆಡೆಗೆ ಪಾದಯಾತ್ರೆ | ಶ್ರದ್ಧಾ ಭಕ್ತಿ ಭಾವದ ಸದ್ಧರ್ಮಾಚರಣೆಯಿಂದ ಜೀವನ ಸುಗಮ ; ಶ್ರೀಗಳು

ರಿಪ್ಪನ್‌ಪೇಟೆ : ‘ಪ್ರತಿಯೋರ್ವರೂ ಸ್ವಧರ್ಮಾಚರಣೆಯನ್ನು ತ್ರಿಕರಣಪೂರ್ವಕ ಆಚರಿಸಬೇಕು. ಶ್ರದ್ಧಾಭಕ್ತಿಭಾವದ ಸದ್ಧರ್ಮಾಚರಣೆಯು ಜೈನ ಧರ್ಮದ ಸಿದ್ಧಾಂತವಾಗಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Ripponpete

ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ರ್ಯ ಸಂಭ್ರಮ | ದೇಶದೆಲ್ಲಡೆ ಶಾಂತಿ ಮೇಳೈಸಲಿ ಹೊಂಬುಜ ಶ್ರೀಗಳ ಅಭಿಮತ

ರಿಪ್ಪನ್‌ಪೇಟೆ ; ದೇಶದಲ್ಲಿ ಶಾಂತಿ ಸೌಹಾರ್ದತೆ ಸಹಮತದ ಜೀವನ ವರ್ತಮಾನದ ಅಗತ್ಯವಾಗಿದ್ದು. ಧಾರ್ಮಿಕ ಕ್ಷೇತ್ರವನ್ನು ಬೆಂಬಿಡದೆ ಕಾಡುತ್ತಿರುವ ಮತೀಯ ಶಕ್ತಿಗಳಲ್ಲಿ ಸದ್ಬುದ್ದಿ ದೊರೆತು ಜಗತ್ತಿನಲ್ಲಿ ಶಾಂತಿ ಮೇಳೈಸುವಂತಾಗಲಿ ಎಂದು ಹೊಂಬುಜ ಜೈನಮಠದ ಪೀಠಾಧಿಕಾರಿ…