Hosanagara

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್ ದ್ಯಾವಪ್ಪ (58) ಮೃತ ವ್ಯಕ್ತಿ. ಇಂದು…

3 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30 ಕ್ಕೆ ಶ್ರೀಸಿದ್ದಿವಿನಾಯಕ ರಥವೇರುತ್ತಿದ್ದಂತೆ ಸಿದ್ದಿವಿನಾಯಕ ಸ್ವಾಮಿಗೆ…

19 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ ಹೋಗುವ ಚುನಾವಣೆಯಲ್ಲ ಬದಲಾಗಿ ದೇಶದ ಹಾಗೂ…

2 days ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ ದೀಪಾ ಎಸ್.ಹೆಬ್ಬಾರ್, ಹೆಚ್.ಎಸ್. ಸುಧೀಂದ್ರ ಹೆಬ್ಬಾರ್…

2 days ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಅಂತರರಿಗೆ ಮತದಾರರ ಮತ ಹಾಕಬೇಕಾ? ಬಗರ್…

2 days ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ ನಿವಾಸಿ, ಆರ್‌ಟಿಐ ಕಾರ್ಯಕರ್ತ ಹರೀಶ್ ಆಚಾರ್…

2 days ago

Election Boycott |  ಮೂಲಭೂತ ಸೌಲಭ್ಯದ ಕೊರತೆ, ಹೊಸನಗರ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಕೇಳಿಬಂದ ಚುನಾವಣೆ ಬಹಿಷ್ಕಾರದ ಕೂಗು !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ. ಇನ್ನೇನು ಲೋಕಸಭಾ ಚುನಾವಣೆಗೆ 7 ದಿನ…

2 days ago

ಅಭಿವೃದ್ಧಿ ಮಾಡದೇ ಮತದಾರರಿಗೆ ಮುಖ ತೋರಿಸಲು ಆಗದೇ ಮೋದಿ ಹೆಸರಿನಲ್ಲಿ ಮತ ಕೇಳಲು ನಾಚಿಕೆಯಾಗಬೇಕು ; ಬಿ.ವೈ.ಆರ್. ವಿರುದ್ಧ ಹರಿಹಾಯ್ದ ಬೇಳೂರು

ರಿಪ್ಪನ್‌ಪೇಟೆ: ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷ್ಯ ವಹಿಸಿರುವ ಬಿ.ವೈ.ರಾಘವೇಂದ್ರ ಈ ಬಾರಿಯ ಚುನಾವಣೆಯಲ್ಲಿ ಮತ…

3 days ago

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಚುನಾವಣೆ ಪೂರ್ವ ಸಭೆ

ಹೊಸನಗರ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಹೊಸನಗರ ಬಿಜೆಪಿ ಎಸ್.ಸಿ‌. ಮೋರ್ಚಾದ ವತಿಯಿಂದ ಲೋಕಸಭೆ ಪೂರ್ವ ಚುನಾವಣೆ ಸಭೆಯನ್ನು ಎಸ್.ಸಿ ಮೋರ್ಚಾದ ಅಧ್ಯಕ್ಷ ಗಿರೀಶ್‌ರವರ ನೇತೃತ್ವದಲ್ಲಿ ನಡೆಯಿತು. ಇನ್ನೂ…

4 days ago

ಅಧಿಕಾರ ಹಿಡಿಯಲು ಬಿಜೆಪಿಯಿಂದ ಭಾವನಾತ್ಮಕ ಪ್ರಚೋದನೆ ; ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆರೋಪ

ಹೊಸನಗರ ; ದೇಶ ಸ್ವಾತಂತ್ರ್ಯಗೊಂಡ ಬಳಿಕ ಸಂಕಷ್ಟದ ಸ್ಥಿತಿಯಿಂದ ಅಭಿವೃದ್ದಿಯತ್ತ ತಂದದ್ದು ನೆಹರೂ ನೇತೃತ್ವದ ಕಾಂಗ್ರೆಸ್ ಪಕ್ಷ. ದೇಶಕ್ಕೆ ನೀಡಿದ ಉತ್ತಮ ಆಡಳಿತ ಜನತೆ ಈ ಬಾರಿ…

4 days ago