Hosanagara

ಅಭಿವೃದ್ಧಿ ನೋಡಿ ಮತ ನೀಡಿ ; ಪದ್ಮಾವತಿ

ಹೊಸನಗರ: ದೇಶದಲ್ಲಿ 10 ವರ್ಷಗಳ ಕಾಲ ಆಡಳಿತ ನಡೆಸಿದ ವೈಖರಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಜನಪರವಾದ ಕಾರ್ಯಕ್ರಮಗಳು ಹಾಗೂ ಸಂಸದ ಬಿ.ವೈ. ರಾಘವೇಂದ್ರರವರ ಕ್ಷೇತ್ರದ ಅಭಿವೃದ್ಧಿ ನೋಡಿ…

1 week ago

Accident | ಮರಕ್ಕೆ ಗುದ್ದಿ ಮೂರು ಪಲ್ಟಿಯಾದ ಜೀಪ್, ಚಾಲಕ ಸ್ಥಳದಲ್ಲೇ ಸಾವು !

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ 2:30ರ ಸುಮಾರಿಗೆ 9ನೇ…

1 week ago

ಬಿರುಬೇಸಿಗೆಯಲ್ಲಿಯೂ ತುಂಬಿ ಹರಿಯುವ ಕಳಸೆ ಗೌರಿಹೊಂಡ !

ರಿಪ್ಪನ್‌ಪೇಟೆ: ಕಳೆದ 10 ತಿಂಗಳಿಂದ ಮಳೆಯಿಲ್ಲದೆ ಹಳ್ಳ-ಕೊಳ್ಳಗಳು ಬತ್ತಿ ಅಂತರ್ಜಲ ಸಹ ಇಲ್ಲದೆ ತೆರೆದ, ಕೊಳವೆಗಳಲ್ಲಿ ನೀರಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಬೆಳ್ಳೂರು…

1 week ago

ಹೊಸನಗರ ಗಣಪತಿ ಕೆರೆಗೆ ತಡೆಗೋಡೆ ನಿರ್ಮಿಸಲು ಡಿಸಿಗೆ ಮನವಿ

ಹೊಸನಗರ: ಪಟ್ಟಣದ ಶಿವಪ್ಪನಾಯಕ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನ ಹಿಂಬದಿಯ ಕೆರೆಯ ತಡೆಗೋಡೆ ಹಾಗೂ ಕೋಡಿ ಕಾಮಗಾರಿ ಕಳಪೆಯಾಗಿದೆ ಎಂದು ಸರ್ವಧರ್ಮ ಸೌಹಾರ್ದ ಸಂಸ್ಥೆಯ ಅಧ್ಯಕ್ಷ ಜಯರಾಮ್ ಶೆಟ್ಟಿಯವರು…

1 week ago

ಕಾಂಗ್ರೆಸ್‌ನ ಕಾರ್ಯಕರ್ತರು ಹಾಗೂ ಈಶ್ವರಪ್ಪನವರ ಅಭಿಮಾನಿಗಳು ಬಿಜೆಪಿಗೆ ಸೇರ್ಪಡೆ

ಹೊಸನಗರ: ತಾಲ್ಲೂಕಿನಲ್ಲಿ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಈಶ್ವರಪ್ಪನವರ ಅಭಿಮಾನಿಗಳು ಪ್ರತಿದಿನ ನೂರಾರು ಸಂಖೆಯಲ್ಲಿ ಸೇರ್ಪಡೆಯಾಗುತ್ತಿದ್ದು ಅದರಂತೆ ಸುಮಾರು ಎಂಟು ವರ್ಷಗಳಿಂದ ಈಶ್ವರಪ್ಪ ಬಳಿ…

1 week ago

ಕೆ.ಎಸ್.ಈಶ್ವರಪ್ಪನವರಿಗೆ ಅಪೂರ್ವ ಬೆಂಬಲ ; ರಾಷ್ಟ್ರಭಕ್ತ ಬಳಗದ ವಾಟಗೋಡು ಸುರೇಶ್

ಹೊಸನಗರ : ಕ್ಷೇತ್ರದಲ್ಲಿ ಈವರೆಗೆ ನಡೆಸಿದ ಪ್ರವಾಸ ಬಳಿಕ ಕೆ.ಎಸ್‌. ಈಶ್ವರಪ್ಪನವರಿಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗಿರುವುದು ಗಮನಕ್ಕೆ ಬಂದಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ…

1 week ago

ಹೊಸನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

ಹೊಸನಗರ: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ,…

1 week ago

ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶ್ರದ್ದಾಭಕ್ತಿಯಿಂದ ಸಂಭ್ರಮದೊಂದಿಗೆ ಜರುಗಿದ ವರ್ಧಂತಿ ಮಹೋತ್ಸವ

ರಿಪ್ಪನ್‌ಪೇಟೆ: ತೀರ್ಥಹಳ್ಳಿ ತಾಲ್ಲೂಕು ಕೋಣಂದೂರು ಸಮೀಪದ ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ಮತ್ತು ಶ್ರೀಚಂಡಿಕೇಶ್ವರಿ ಅಮ್ಮನವರ ದೇವಸ್ಥಾನ ಶ್ರದ್ದಾ ಭಕ್ತಿಯೊಂದಿಗೆ ವಾರ್ಷಿಕ ವರ್ಧಂತಿ ಮಹೋತ್ಸವ ಕೋಡೂರು ವೇ.ವಿದ್ವಾನ್ ಅನಂತಮೂರ್ತಿ…

1 week ago

ಹೊಸನಗರ ಪ.ಪಂ. ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್ ಬಿಜೆಪಿ ಸೇರ್ಪಡೆ

ಹೊಸನಗರ : ಸುಮಾರು ಹತ್ತು ವರ್ಷಗಳಿಂದ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಛಾಪು ಮೂಡಿಸಿಕೊಂಡು ಪಟ್ಟಣ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣ ಪಂಚಾಯತಿ ಹಾಲಿ…

1 week ago

ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

ರಿಪ್ಪನ್‌ಪೇಟೆ : ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು.…

2 weeks ago