Hosanagara

Hosanagara

ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 15 ಸೆಂ.ಮೀ. ಮಳೆ, ಶೇ. 26 ಭಾಗ ತುಂಬಿದ ಲಿಂಗನಮಕ್ಕಿ ಜಲಾಶಯ !

HOSANAGARA | ಮಳೆ(ಲೆ)ನಾಡಿನ ತವರೂರು ಹೊಸನಗರ ತಾಲೂಕಿನಾದ್ಯಂತ ಪುನರ್ವಸು ಮಳೆ (Rain) ಮುಂದುವರೆದಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ…

Hosanagara

HOSANAGARA | ಭಾರಿ ಮಳೆಗೆ ಮನೆ ಗೋಡೆ ಕುಸಿತ !

HOSANAGARA | ಶುಕ್ರವಾರ ರಾತ್ರಿ ಪಟ್ಟಣದಲ್ಲಿ ಸುರಿದ ಭಾರೀ ಮಳೆಗೆ (Heavy Rain) ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದ ಘಟನೆ ನಡೆದಿದೆ. ಪಟ್ಟಣದ ಹತ್ತನೇ ವಾರ್ಡ್ ವಾಸಿ ಲೇ. ಶಾರದಮ್ಮ ಕೋಂ…

Hosanagara

HOSANAGARA ಮಲೆನಾಡಿನಲ್ಲಿ ಅಬ್ಬರದಿಂದಲೇ ಆರಂಭಗೊಂಡ ಪುನರ್ವಸು ಮಳೆ, ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

HOSANAGARA | ಮಲೆನಾಡಿನಾದ್ಯಂತ ಪುನರ್ವಸು ಮಳೆ ಅಬ್ಬರದಿಂದಲೇ ಆರಂಭಗೊಂಡಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಮಳೆ ಬಿರುಸಿನಿಂದ ಬರುತ್ತಿದ್ದು ಶರಾವತಿ ಜಲಾನಯನ ಪ್ರದೇಶದ ಇಕ್ಕೆಲಗಳ ಹಳ್ಳ, ಕೊಳ್ಳ, ಉಪನದಿಗಳು ತುಂಬಿ ಹರಿಯುತ್ತಿದೆ. ಹೊಸನಗರದಲ್ಲಿ…

Hosanagara

ಹೊಸನಗರದಲ್ಲಿ ಕೆಡಿಪಿ ಸಭೆ | ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಆರೋಗ್ಯ ಇಲಾಖೆಯವರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ; ಶಾಸಕ ಬೇಳೂರು

HOSANAGARA | ರಾಜ್ಯದಲ್ಲಿ ಡೆಂಗ್ಯೂ (Dengue) ಪ್ರಕರಣಗಳು ವಿಪರೀತವಾಗಿ ಹಬ್ಬುತ್ತಿದ್ದು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಜಾಗೃತಿಯಿಂದ ಕೆಲಸ ಮಾಡಬೇಕು ಮತ್ತು ಡೆಂಗ್ಯೂ ಕಾಯಿಲೆ ಹೋಗುವವರೆಗೆ ಒಂದು ದಿನವೂ ರಜೆ ಹಾಕದೆ ಆಸ್ಪತ್ರೆ ಸಿಬ್ಬಂದಿಗಳು…

Hosanagara

Hosanagara Rain | ಮತ್ತೆ ಕ್ಷೀಣಿಸಿದ ಮಳೆ, ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಕ್ಷೀಣಿಸಿದ್ದು, ಅಣೆಕಟ್ಟೆಗೆ ಕಳೆದ 24 ಗಂಟೆಗಳಲ್ಲಿ ಮೂರೂವರೆ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಶುಕ್ರವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ…

Hosanagara

ಕಾಲುಸಂಕ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು !

HOSANAGARA | ಕಾಲುಸಂಕ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಎಂಬಲ್ಲಿ ನಡೆದಿದೆ. ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43)…

Hosanagara

ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ, ಮರ ಬಿದ್ದು ಹಾನಿ !

HOSANAGARA | ಕಳೆದ ಮೂರು ದಿನಗಳಿಂದ ತಾಲ್ಲೂಕಿನದ್ಯಾಂತ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗಾಳಿ ಮಳೆಗೆ ಅಲ್ಲಲ್ಲಿ ಮರಗಳು ಬಿದ್ದ ಪರಿಣಾಮ ಸಣ್ಣ-ಪುಟ್ಟ ಅನಾಹುತಗಳು ನಡೆದ ಬಗ್ಗೆ ವರದಿಯಾಗಿದೆ. ಪಟ್ಟಣದ…

Hosanagara

ಹೊಸನಗರ ತಾಲೂಕಿನ ಎಲ್ಲ ಶಾಲೆಯ ಮುಖ್ಯ ಶಿಕ್ಷಕರಿಗೆ ಬಿಇಒ ಸೂಚನೆ ನೀಡಿದ್ದಾರೆ ಏನದು ?

HOSANAGARA | ತಾಲೂಕಿನಾದ್ಯಂತ ಗಾಳಿ-ಮಳೆ ಸುರಿಯುತ್ತಿದ್ದು, ಈ ಬಗ್ಗೆ ತಾಲ್ಲೂಕಿನ ತಹಶೀಲ್ದಾರ್ ರವರೊಂದಿಗೆ ಚರ್ಚಿಸಲಾಗಿದ್ದು ಅವರ ಸೂಚನೆಯಂತೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಪಾಯದ ಸನ್ನಿವೇಶವುಂಟಾದಲ್ಲಿ ಶಾಲಾ ಹಂತದಲ್ಲಿಯೇ ಎಸ್.ಡಿ.ಎಂ.ಸಿ ಜೊತೆ ಸಮಾಲೋಚಿಸಿ ರಜೆ…

Ripponpete

RIPPONPETE | ಸೊಳ್ಳೆ ಸಂತತಿ ನಾಶಕ್ಕೆ ಫಾಗಿಂಗ್ ಕಾರ್ಯಾಚರಣೆ

RIPPONPETE | ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೊಳ್ಳೆಗಳ ಕಾಟದಿಂದಾಗಿ ಡೆಂಘೀ (Dengue) ರೋಗದ ಉಲ್ಬಣ ಹೆಚ್ಚಾಗಿದ್ದು ಇದರಿಂದಾಗಿ ನಾಗರೀಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ರೋಗ ನಿಯಂತ್ರಣಕ್ಕೆ ಫಾಗಿಂಗ್ ಮಾಡಲು ಮುಂದಾಗಿದೆ. ಕಳೆದ…

Accident

HOSANAGARA | ಕಂದಕಕ್ಕೆ ಬಿದ್ದ ಸರ್ಕಾರಿ ಬಸ್, ಪ್ರಯಾಣಿಕರಿಗೆ ಗಾಯ !

HOSANAGARA | ಹೊಸನಗರದಿಂದ ಭಟ್ಕಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ (Bus) ಕಂದಕಕ್ಕೆ ಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.…