
ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ವೇಳೆ ಕಂಬ ತುಂಡಾಗಿ ಬಿದ್ದು ಕಾರ್ಮಿಕ ಸಾವು !
ರಿಪ್ಪನ್‌ಪೇಟೆ ; ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ವೇಳೆಯಲ್ಲಿ ಕಂಬ ತುಂಡಾಗಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹರತಾಳು ಗ್ರಾ.ಪಂ. ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೈಸೂರು ಮೂಲದ ವಿಜಯ್ (30)…









