
ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 24X7 ಆಸ್ಪತ್ರೆಯಾಗಿ ಹಾಗೂ ಗ್ರಾ.ಪಂ. ಪಟ್ಟಣ ಪಂಚಾಯಿತ್ ಆಗಿ ಮೇಲ್ದರ್ಜೆಗೆ ಶಾಸಕರಿಂದ ಮುಖ್ಯಮಂತ್ರಿಗೆ ಪ್ರಸ್ತಾವನೆ
ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 24X7 ಆಸ್ಪತ್ರೆಯನ್ನಾಗಿ ಮತ್ತು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಪ್ರಸ್ತಾವನೆ ಸಲ್ಲಿಸಿರುವುದಾಗಿ…









