Hospital

ಹೊಸನಗರ

ಮುಹಮ್ಮದ್ ಮುಸ್ತಾಫರ ಜನ್ಮ ದಿನಾಚರಣೆ ; ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಹೊಸನಗರ ; ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಾಫರವರು 1500 ವರ್ಷಗಳ ಹಿಂದೆ ಬಡವರ ಬಗ್ಗೆ ಅನುಕಂಪ ಕಾಳಜಿ ವಹಿಸುತ್ತಿದ್ದು ಬಡವರು ಹಾಗೂ ರೋಗಿಗಳನ್ನು ಕನಿಕರವುಳ್ಳವರಾಗಿ ನೋಡಿಕೊಳ್ಳುತ್ತಿದ್ದರು ಎಂದು ಮುಸ್ಲಿಂ ಧರ್ಮ ಗ್ರಂಥಗಳಲ್ಲಿ ಹೇಳಲಾಗಿದ್ದು…

ಸಾಗರ

ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !

ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 12:45 ಸಮಯದಲ್ಲಿ…

ಶಿವಮೊಗ್ಗ

ಶಿವಮೊಗ್ಗ ; ಮಗುನಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ !

ಶಿವಮೊಗ್ಗ ; 9ನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ…

Accident

ಜೋಗ ಜಲಪಾತ ನೋಡಲು ಹೋಗುತ್ತಿದ್ದಾಗ ಭೀಕರ ಅಪಘಾತ ; ಓರ್ವ ಸಾ*ವು, 8 ಮಂದಿಗೆ ಗಂಭೀರ ಗಾಯ !

ಸಾಗರ ; ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ…

Ripponpete

ಕಾರು ಚಲಾಯಿಸುವಾಗಲೇ ಹೃದಯಾಘಾತ ; ವ್ಯಕ್ತಿ ಸಾ*ವು !

ರಿಪ್ಪನ್‌ಪೇಟೆ ; ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ಶುಕ್ರವಾರ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ (54)…

ಸಾಗರ

ಭತ್ತ ನಾಟಿ ಮಾಡುವ ವೇಳೆ ಕಾಲುಜಾರಿ ಬಿದ್ದು ರೈತ ಸಾ*ವು !

ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ…

Chikkamagaluru

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಟೆಕ್ಕಿ ಹೃದಯಾಘಾತದಿಂದ ಸಾ*ವು !

ಚಿಕ್ಕಮಗಳೂರು ; ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನಿಂದ ಬಂದಿದ್ದ ಟೆಕ್ಕಿಯೋರ್ವ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಸಾ*ವನ್ನಪ್ಪಿರುವಂತ ಘಟನೆ ನಡೆದಿದೆ. ಮೃ*ತನನ್ನು ಬೆಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ರಾಹುಲ್ (29) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು…

Ripponpete

ಅಂಗನವಾಡಿಯಲ್ಲಿ ವಿಟಮಿನ್ ಎ ಡ್ರಾಪ್ಸ್ ಸೇವಿಸಿ 11 ಕ್ಕೂ ಅಧಿಕ ಮಕ್ಕಳು ಅಸ್ವಸ್ಥ !

ರಿಪ್ಪನ್‌ಪೇಟೆ ; ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಎ ಡ್ರಾಪ್ಸ್ ಸೇವಿಸಿದ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ…

Accident

ರಿಪ್ಪನ್‌ಪೇಟೆಯಲ್ಲಿ ಬೈಕ್ ಅಪಘಾತ ; ಶಿಕ್ಷಕ ಸ್ಥಳದಲ್ಲೇ ಸಾ*ವು !

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಸಾ*ವನ್ನಪ್ಪಿದ ಘಟನೆ ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ನಡೆದಿದೆ.…

ಹೊಸನಗರ

ರಿಪ್ಪನ್‌ಪೇಟೆ ; ತುರ್ತು ಚಿಕಿತ್ಸೆ ಲಭಿಸದೆ ವ್ಯಕ್ತಿ ಸಾವು ಆರೋಪ, ಬಿಜೆಪಿ ದಿಢೀರ್ ಪ್ರತಿಭಟನೆ

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳಿಲ್ಲದೆ ಇಂದು ಬೆಳಗ್ಗೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಇಂದು ಬಿಜೆಪಿ ಪಕ್ಷದವರು ದಿಢೀರ್…