Hospital

ಹೊಸನಗರ

ಹೆಚ್ಚುವರಿ ಲ್ಯಾಬ್ ಕಟ್ಟಡಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ

ಹೊಸನಗರ ; ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಹೆಚ್ಚುವರಿ ಲ್ಯಾಬ್ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. 60 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಲ್ಯಾಬ್ ಕಟ್ಟಡದ ಕಾಮಗಾರಿ  ಪೂರ್ಣಗೊಂಡ…

ಹೊಸನಗರ

ಹೊಸನಗರ ; ಶುಶ್ರೂಷಾಧಿಕಾರಿ ಶೈಲಜಾರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

ಹೊಸನಗರ ; ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಷ್ಟಾವಂತ ಶುಶ್ರೂಷಾಧಿಕಾರಿಯಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶೈಲಜಾರಿಗೆ ಸರ್ಕಾರ ಅತ್ಯುತ್ತಮ ಗೌರವಗಳಲ್ಲಿ ಒಂದಾಗಿರುವ ಸರ್ಕಾರ ನೀಡುವ 2023ನೇ ಸಾಲಿನ ಸರ್ವೋತ್ತಮ ಪ್ರಶಸ್ತಿ…

Ripponpete

ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಸಾವು !

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಪುರ ಹೊಳೆ ಸಮೀಪ ಇಂದು ಮಧ್ಯಾಹ್ನ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.…

Accident

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ; ನಾಲ್ವರಿಗೆ ಗಂಭೀರ ಗಾಯ !

ರಿಪ್ಪನ್‌ಪೇಟೆ ; ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸನಗರ-ರಿಪ್ಪನ್‌ಪೇಟೆ ಮಾರ್ಗದ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಶಾಂತಪುರ ಗ್ರಾಮದಲ್ಲಿ ನಡೆದಿದೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ರಾಜು ಎಂಬಾತನ…

ಹೊಸನಗರ

ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಶೈಲಜಾ ರಾಜ್ಯ ಸರ್ಕಾರದ ಸರ್ವೋತ್ತಮ ಪ್ರಶಸ್ತಿಗೆ ಭಾಜನ

ಹೊಸನಗರ ; ಸಾರ್ವಜನಿಕ ಆಸ್ಪತ್ರೆಯ ನರ್ಸ್ ಎಂ.ಟಿ ಶೈಲಜಾ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದಕ್ಕಾಗಿ ರಾಜ್ಯ ಸರ್ಕಾರ ನೀಡುವ 2023ನೇ ಸಾಲಿನ ಸರ್ವೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಅವರು ಸಾರ್ವಜನಿಕರಿಗೆ ಸಲ್ಲಿಸಿದ ಸೇವೆಗೆ ಸಂದ…

ಶಿವಮೊಗ್ಗ ಸುದ್ದಿ

ಮಂಗನಕಾಯಿಲೆಗೆ ತೀರ್ಥಹಳ್ಳಿಯ ಬಾಲಕ ಬಲಿ !

ತೀರ್ಥಹಳ್ಳಿ ; ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತಾ…

ಹೊಸನಗರ

ಸಾವಿನಲ್ಲೂ ಸಾರ್ಥಕತೆ ಮೆರೆದ ಶ್ರಮಿತ್

ಹೊಸನಗರ ; ತಾಲ್ಲೂಕಿ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಕೋಟೆತಾರಿಗ ನಿವಾಸಿ ಶ್ರಮಿತ್ (14) ಅನಾರೋಗ್ಯದಿಂದ ನಿಧನರಾಗಿದ್ದುಇವರು ಮೋಹನ್ ಮತ್ತು ಸುನಿತಾ ದಂಪತಿಗಳ ಪುತ್ರರಾಗಿದ್ದಾರೆ. ಸಾವಿನಲ್ಲೂ ಸಾರ್ಥಕತೆ ; ಇವರು ಸೋಮವಾರ ಬೆಳಗ್ಗೆ ನಿಧನರಾಗಿದ್ದು…

ಭದ್ರಾವತಿ

ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್ !

ಶಿವಮೊಗ್ಗ ; ಕೊಲೆ, ಕೊಲೆ ಯತ್ನ ಸೇರಿದಂತೆ ಸುಮಾರು 20ಕ್ಕೂ ಅಧಿಕ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು…

Chikmagaluru News

ಮಂಗನ ಕಾಯಿಲೆ ; ಕಾಫಿನಾಡಿನಲ್ಲಿ ಮೊದಲ ಬಲಿ !

ಚಿಕ್ಕಮಗಳೂರು ; ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಸೋಂಕು ತಗುಲಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನರಸಿಂಹರಾಜಪುರ ತಾಲೂಕು ಕಟ್ಟಿನಮನೆ ಗ್ರಾಮದ ಮಹಿಳೆ ಮಂಗನ ಕಾಯಿಲೆಗೆ ತುತ್ತಾಗಿ…

ಹೊಸನಗರ

ಹೊಸನಗರ ಸಾರ್ವಜನಿಕ ಆಸ್ಪತ್ರೆ ಲ್ಯಾಬ್ ಹಾಗೂ ಕಟ್ಟಡ ದುರಸ್ಥಿ ನವೀಕರಣಕ್ಕೆ 1.10 ಕೋಟಿ ರೂ. ಬಿಡುಗಡೆ ; ರಮೇಶ್

ಹೊಸನಗರ ; ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಹೊಸನಗರದ ಸಾರ್ವಜನಿಕ ಆಸ್ಪತ್ರೆ ಮಳೆಗಾಲದಲ್ಲಿ ಸೋರುತ್ತಿದ್ದು ಯಂತ್ರೋಪಕರಣಗಳು ಹಾಳಾಗುತ್ತಿದೆ ಎಂದು ಸುದ್ದಿ ಮಾಧ್ಯಮಗಳಲ್ಲಿ ಪ್ರಕಟಗೊಂಡಿದ್ದು ನಮ್ಮ ಹೊಸನಗರ-ಸಾಗರ ಕ್ಷೇತ್ರದ ಶಾಸಕ…