Injuries

ಮರ ಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ ! – InShot 20260725 141450101
ಹೊಸನಗರ

ಮರ ಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ !

ರಿಪ್ಪನ್‌ಪೇಟೆ : ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಗಾಳಿ ಮತ್ತು ಮಳೆಯಿಂದಾಗಿ ಬೃಹತ್ ಗಾತ್ರದ ಮರ ಧರೆಗುರುಳಿ ತರಗತಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಅಮೃತ (ಗರ್ತಿಕೆರೆ) ಸ.ಪ.ಪೂ.ಕಾಲೇಜ್‌ನ ವಿದ್ಯಾರ್ಥಿನಿ…

Accident

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಹಲವರಿಗೆ ಗಾಯ

ತೀರ್ಥಹಳ್ಳಿ ; ಆಗುಂಬೆ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಬಾಳೆಬೈಲು ಸಮೀಪದ ಶಿವರಾಜಪುರದಲ್ಲಿ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿತು. ಈ ಅಪಘಾತದಲ್ಲಿ ಎರಡೂ ಕಾರುಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತೀರ್ಥಹಳ್ಳಿ…

Accident

ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ !

ಹೊಸನಗರ : ನಿಂತಿದ್ದ ಲಾರಿಗೆ ಬಸ್‌ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ (ಗುರುಶಕ್ತಿ) ಸ್ಲೀಪರ್ ಬಸ್ ರಸ್ತೆ ಬದಿಯಲ್ಲಿ…

Accident

ಕಾರಿಗೆ ಡಿಕ್ಕಿ ಹೊಡೆದು ಪಟ್ಟಿಯಾದ ಖಾಸಗಿ ಬಸ್ !

ತೀರ್ಥಹಳ್ಳಿ ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಕೈಮರ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ಪಲ್ಟಿ ಹೊಡೆದಿದೆ.…

Accident

ಹಿಟ್ ಅಂಡ್ ರನ್ ; ಬೈಕ್ ಸವಾರನಿಗೆ ಗಂಭೀರ ಗಾಯ !

ಹೊಸನಗರ ; ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸಮಯದಲ್ಲಿ ಹೊಸನಗರದಿಂದ ಬಾಣಿಗಕ್ಕೆ ಬೈಕಿನಲ್ಲಿ ಗಿರಿಜಾಂಬಾ ಬಸ್ ಮಾಲೀಕ (ಎಸ್.ಡಿ.ಪಿ) ಕೆ.ವಿ. ರವಿ ಹಾಗೂ ಅವರ ಪತ್ನಿ ಅಂಗನವಾಡಿ ಕಾರ್ಯಕರ್ತೆ ಗೀತಾ ರವಿ…

Accident

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

ಹೊಸನಗರ ; ಹೊರವಲಯ ರಾಜ್ಯ ಹೆದ್ದಾರಿ 766ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ…

Accident

ರಿಪ್ಪನ್‌ಪೇಟೆಯಲ್ಲಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ ; ಸವಾರನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಕಾರು ಚಾಲಕ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಬೈಕ್…

Accident

ರಿಪ್ಪನ್‌ಪೇಟೆ ; ಎರಡು ಕಾರುಗಳ ನಡುವೆ ಅಪಘಾತ – ಮಕ್ಕಳು ಸೇರಿ ಹಲವರಿಗೆ ಗಾಯ !

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಬೆಳಂಬೆಳಿಗ್ಗೆ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಶಿರಸಿಯಿಂದ ಕಾರ್ಕಳಕ್ಕೆ ತೆರುಳುತ್ತಿದ್ದ ಹ್ಯೂಂಡೈ ಕಾರು ಮತ್ತು…

Accident

ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್, ಹಲವರಿಗೆ ಗಾಯ !

ಭದ್ರಾವತಿ ; ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ 36 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಶಿವಮೊಗ್ಗ…

Accident

ಗರ್ತಿಕೆರೆ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೊಳೆಕೇವಿ ಗ್ರಾಮದ ರಾಜು ಗಾಯಗೊಂಡ…