Kannada News Live

ಬಾಲಕಿ ರಕ್ಷಣೆ ; ಪೋಷಕರ ಪತ್ತೆಗೆ ಮನವಿ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಮಕ್ಕಳ ಸಹಾಯವಾಣಿಯ ಅಧಿಕಾರಿಗಳು 12 ವರ್ಷದ ಮೇಘನಾ ಎಂಬ ಹೆಣ್ಣುಮಗುವನ್ನು ರಕ್ಷಿಸಿ ಪಾಲನೆ, ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ…

1 year ago

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸ ಸಮೀಪಿಸುತ್ತಿರುವ ಹಿನ್ನೆಲೆ ; ತಹಶೀಲ್ದಾರ್ ಮತ್ತು ಡಿವೈಎಸ್ಪಿ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ

ಸೊರಬ : ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಕ್ಷೇತ್ರವಾದ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸೊರಬ ತಹಶೀಲ್ದಾರ್ ಹಾಗೂ ಡಿ.ವೈ.ಎಸ್.ಪಿ ಇವರ…

1 year ago

ರಾಜ್ಯ ಬಜೆಟ್ ; ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದ್ದೇನು ?

ಶಿವಮೊಗ್ಗ: ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಕೊನೆಯ ಬಜೆಟ್ ಮಂಡಿಸಿದ್ದು, ಎಲ್ಲ ವರ್ಗಗಳು, ಕ್ಷೇತ್ರಗಳು ಹಾಗೂ ಜಿಲ್ಲೆಗಳನ್ನು ತೃಪ್ತಿಪಡಿಸುವ ಪ್ರಯತ್ನವನ್ನು ಮಾಡಲಾಗಿದೆ. ಈ ಬಾರಿಯ…

1 year ago

ಹೊರನಾಡು ಮತ್ತು ಶೃಂಗೇರಿಗೆ ಭೇಟಿ ನೀಡಿದ ರಾಜ್ಯಪಾಲ ಗೆಹ್ಲೋಟ್

ಚಿಕ್ಕಮಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಮತ್ತು ಶೃಂಗೇರಿ ದೇವಸ್ಥಾನಕ್ಕೆ ಕಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಬುಧವಾರ…

1 year ago

ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ; ಸವಾರನಿಗೆ ಗಂಭೀರ ಗಾಯ !

ರಿಪ್ಪನ್‌ಪೇಟೆ : ಸಮೀಪದ ಗವಟೂರು ಬಳಿ ಗುರುವಾರ ಮಧ್ಯಾಹ್ನ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರನ ತಲೆಗೆ ಗಂಭೀರ ಗಾಯವಾದ ಘಟನೆ…

1 year ago

ಮೊಬೈಲ್ ಕಿತ್ತುಕೊಳ್ಳಲು ಬಂದ ವ್ಯಕ್ತಿಗೆ ಕಲ್ಲಿನಿಂದ ಜಜ್ಜಿ ಕೊಲೆ ; ಆರೋಪಿ ಅಂದರ್ !

ಕಡೂರು: ಮೊಬೈಲ್ ಕಿತ್ತುಕೊಳ್ಳಲು ಬಂದ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹತ್ಯೆ ಮಾಡಿದ ಆರೋಪಿಯನ್ನು ಕಡೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.…

1 year ago

ಕೊರೊನಾ ಪಾಸಿಟಿವ್ ಇದ್ದರು ಮಾಸ್ಕ್ ಧರಿಸದೆ ಗ್ರಾಪಂಗೆ ಭೇಟಿ ನೀಡಿದ ಇಬ್ಬರಿಗೆ ಜೈಲು ಶಿಕ್ಷೆ !

ತೀರ್ಥಹಳ್ಳಿ: ಕೊರೊನಾ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಇದರ ನಿಯಂತ್ರಣಕ್ಕಾಗಿ ಹಲವು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತಲ್ಲದೆ, ಕೊರೊನಾ ಪಾಸಿಟಿವ್ ಆದರೆ ಅಂತವರಿಗೆ ಕ್ವಾರಂಟೈನ್ ಮಾಡಲಾಗುತ್ತಿತ್ತು. ಕೊರೊನಾ…

1 year ago

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ; ಸಾರ್ವಜನಿಕರಿಂದ ಪ್ರಶಂಸೆ

ಸೊರಬ: ಪಟ್ಟಣದಲ್ಲಿ ಹಳೇ ನಾಟಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಸಿದ್ದವಾಗಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಪಟ್ಟಣ ಪುರಸಭೆ ಮುಂಭಾಗದ ವಾಣಿಜ್ಯ ಸಂಕೀರ್ಣದ ದಾಸ್ತಾನು…

1 year ago

ಅಡಿಕೆ ಖರೀದಿ ಮಾಡಲೆಂದು ಹಣ ತಂದವನಿಗೆ ಹಲ್ಲೆ ನಡೆಸಿ 5 ಲಕ್ಷ ರೂ. ದೋಚಿದ್ದ ಖದೀಮರು ಅಂದರ್ !

ಶಿವಮೊಗ್ಗ: ಅಡಿಕೆ ಖರೀದಿ ಮಾಡಲೆಂದು ಹಣ ತೆಗೆದುಕೊಂಡು ಬಂದಿದ್ದವನಿಗೆ ಹಲ್ಲೆ ನಡೆಸಿ 5 ಲಕ್ಷ ರೂ. ದೋಚಿದ್ದ ಐವರು ಖದೀಮರು ಕೊನೆಗೂ ಅಂದರ್ ಆಗಿದ್ದಾರೆ. ಏನಿದು ಘಟನೆ…

1 year ago

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಟಿಪ್ಪರ್ ಲಾರಿ !

ಮೂಡಿಗೆರೆ: ಕೊಟ್ಟಿಗೆಹಾರ - ಬಾಳೆಹೊನ್ನೂರು ಮಾರ್ಗದ ಚೆನ್ನಡ್ಲು ಸಮೀಪ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿದ್ದು ಅದೃಷ್ಟವಶಾತ್ ಚಾಲಕ, ನಿರ್ವಾಹಕ ಪ್ರಾಣಪಾಯದಿಂದ ಪಾರಾಗಿದ್ದಾರೆ.…

1 year ago