ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ವಿರುದ್ಧ ಕೈಗೊಂಡಿದ್ದ ಅವಿಶ್ವಾಸ ಗೊತ್ತುವಳಿ ವಿಫಲವಾಗಿದೆ. ಪಂಚಾಯಿತಿ ಕಛೇರಿಯಲ್ಲಿ ಬುಧವಾರ ನಡೆದ ಅವಿಶ್ವಾಸ ಗೊತ್ತುವಳಿ ನಿರ್ಣಯ ಸಭೆಯಲ್ಲಿ ಕೋರಂ ಕೊರತೆ ಹಿನ್ನೆಲೆಯಲ್ಲಿ ಸಭೆ…
ಹೊಸನಗರ ; ಇಲ್ಲಿನ ನ್ಯಾಯಾಲಯದಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಕುಂದಚಂದ್ರ (49) ಅನಾರೋಗ್ಯದ ಕಾರಣ ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರು ಸೇರಿದಂತೆ ಹಾಗೂ…
ಹೊಸನಗರ ; ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ…
ಹೊಸನಗರ ; ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದ್ದು, ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ನೀಗಿಸಲು ಮೊದಲ ಆದ್ಯೆತೆ ನೀಡಲಾಗಿದೆ ಎಂದು ಶಾಸಕ…
ಶಿವಮೊಗ್ಗ ; ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೊಲೀಸ್…
ರಿಪ್ಪನ್‌ಪೇಟೆ ; ಹೆಣ್ಣು ಮಕ್ಕಳ ಆರೋಗ್ಯದ ಸಮಸ್ಯೆಗಳು, ಋತುಚಕದ ವಿಳಂಬದ ಸಮಸ್ಯೆ, ಹಾರ್ಮೋನ್ ಬದಲಾವಣೆಗಳ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಅಗತ್ಯವೆಂದು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆರ್.ಬಿ.ಎಸ್.ಕೆ.ಯ ತಜ್ಞೆ ಡಾ.ಸಜೀನಿ ಪಿ.ಶೆಟ್ಟಿ…
ಹೊಸನಗರ ; ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣವಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ವತಿಯಿಂದ ಸ್ತ್ರಿಬಂಧು ಸ್ವಸಹಾಯ…
ಹೊಸನಗರ ; ಇತ್ತೀಚೆಗೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾಪೂಜಿ ನಗರದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸ್ಪರ್ಧೆಗಳಲ್ಲಿ ಕೊಡಚಾದ್ರಿ ಸರ್ಕಾರಿ ಪ್ರಥಮ…
ರಿಪ್ಪನ್‌ಪೇಟೆ ; ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಏಕಶಿಲಾ ಜಿನಬಿಂಬಕ್ಕೆ ಭಕ್ತವೃಂದದವರು ಮಹಾಭಿಷೇಕ ವಾರ್ಷಿಕ ಜಾತ್ರಾ ಮಹೋತ್ಸವದ ಪಂಚಮಿ ದಿನದಂದು ಹೊಂಬುಜದ ಗುಡ್ಡದ ಬಸದಿ ಎಂದೇ ಕರೆಯಲ್ಪಡುವ ತ್ರಿಕೂಟ ಜಿನಾಲಯದಲ್ಲಿ ನೆರವೇರಿತು.…
ಕೊಪ್ಪ ; ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಸಂಭವಿಸಿದೆ. ವಿಘ್ನೇಶ್ (18) ಆತ್ಮಹತ್ಯೆಗೆ ಶರಣಾದ ಯುವಕ. ನಾಲ್ಕು…