ಹೊಸನಗರ ; ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ‍್ಯ ಭರದಿಂದ ಸಾಗಿದ್ದು, ಭಕ್ತಾದಿಗಳು ತನು, ಮನ, ಧನ ಸಹಾಯ ನೀಡುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ…
ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ…
ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ…
ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀತಮ್ಮ ಕೋಂ ಗೋವಿಂದಪ್ಪ ಎಂಬುವವರ ಜಾಗವೆಂದು ತಿಳಿದಿದ್ದರೂ ನ್ಯಾಯಾಲಯದಲ್ಲಿ ಸೀತಮ್ಮನವರ ಪರ ತಡೆಯಾಜ್ಞೆ ಇದ್ದರೂ ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರರವರ ಪರವಾಗಿ ನಾಗರಕೊಡಿಗೆ…
ರಿಪ್ಪನ್‌ಪೇಟೆ ; ಪ್ರಾಚೀನ ಜೈನ ಪರಂಪರೆ, ಪೂಜಾ ವಿಧಿ ವಿಧಾನ, ಭಕ್ತರ ಅಭೀಷ್ಠ ಈಡೇರಿಸುವ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯವರ ಸಾನಿಧ್ಯ ಅಪೂರ್ವವಾದುದು ಎಂದು ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ…
ಹೊಸನಗರ ; ಮಾ.23ರ ಭಾನುವಾರ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು 10ನೇ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ರಾಜ್ಯ ಯಕ್ಷಗಾನ ಅಕಾಡೆಮಿಯ ನಿರ್ದೇಶಕ, ಸಾಹಿತಿ ಡಿ.ಎಸ್.ಶ್ರೀಧರ್ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಯಿತು. ತಾಲೂಕಿನ…
ಹೊಸನಗರ ; ಮನಃಪೂರ್ವಕವಾಗಿ ದೇವರಿಗೆ ನೀಡುವ ಸಂಪತ್ತು ಇದ್ದರೆ, ಅದು ಭಜನೆ ಮಾತ್ರ ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ಹೇಳಿದರು. ತಾಲೂಕಿನ ಸೊನಲೆ ಗ್ರಾಮದ ಶ್ರೀರಾಮೇಶ್ವರ ದೇವಸ್ಥಾನದ 18ನೇ ವರ್ಧ್ಯಂತ್ಯುತ್ಸವ ಕಾರ‍್ಯಕ್ರಮದಲ್ಲಿ ಪಾಲ್ಗೊಂಡು…
ಹೊಸನಗರ ; ಎಂ ಗುಡ್ಡೆಕೊಪ್ಪ ಗ್ರಾಮದ ಶಿವಶಂಕರ (57) ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು. ಇವರು ಹೊಸನಗರದ ಅಶೋಕ ರೈಸ್‌ಮಿಲ್ (ಶಿವಪ್ರಕಾಶ್ ಸಂಸ್ಥೆಯಲ್ಲಿ) ಸುಮಾರು 35 ವರ್ಷ ಸೇವೆ ಸಲ್ಲಿಸಿದ್ದು…
ಹೊಸನಗರ ; ನಗ-ನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾ.03 ರಂದು ತಾಲೂಕಿನ ಮತ್ತಿಕೈ ಗ್ರಾಮದ ದೊಡ್ಡಮನೆ ವಾಸಿ ಪರಮೇಶ್ವರಯ್ಯ ಬಿನ್ ಶಿವರಾಮಯ್ಯ ಸಂಬಂಧಿಕರ ಮನೆಯಲ್ಲಿ ಉಪನಯನ…
ಹೊಸನಗರ ; ಕರ್ನಾಟಕ ರಾಜ್ಯದಲ್ಲಿ ಮಾರ್ಚ್ 21ರಿಂದ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆ ಆರಂಭವಾಗಿದ್ದು ಹೊಸನಗರ ತಾಲ್ಲೂಕಿನಲ್ಲಿ 1625 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು ಏಳು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೊಸನಗರದ ಕ್ಷೇತ್ರ ಶಿಕ್ಷಣಾಧಿಕಾರಿ…