Kannada News

Ripponpete

ಬುಲ್ಡೋಜರ್‌ಗುಡ್ಡ ಶಾಲೆಯಲ್ಲಿ ಶಾರದಾ ಪೂಜೆ, ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ರಿಪ್ಪನ್‌ಪೇಟೆ ; ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್‌ಗುಡ್ಡ ಸರ್ಕಾರಿ ಕಿರಿಯ ಶಾಲೆಯಲ್ಲಿ ಶಾರದಾ ಪೂಜೆ ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು. ಗ್ರಾ.ಪಂ. ಸದಸ್ಯ ಯೋಗೇಂದ್ರಪ್ಪ ಮಾತನಾಡಿ, ಮೌಲ್ಯಯುತ ಶಿಕ್ಷಣ…

ಹೊಸನಗರ

ಹೊಸನಗರದಲ್ಲಿ ಮುಖ್ಯಾಧಿಕಾರಿ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ | ಹಲವು ಮಳಿಗೆಗೆ ಬೀಗ ಮುದ್ರೆ, 11.5 ಲಕ್ಷ ರೂ‌. ವಸೂಲಿ

ಹೊಸನಗರ ; ಇಲ್ಲಿನ ಚೌಡಮ್ಮ ರಸ್ತೆ, ಎಸ್.ಬಿ.ಐ ಮುಂಭಾಗ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿನ ಪಟ್ಟಣ ಪಂಚಾಯತಿಗೆ ಸೇರಿದ ಹಲವು ಮಳಿಗೆಗಳ ಮಾಸಿಕ ಬಾಡಿಗೆ ನಿಗದಿತ ಸಮಯಕ್ಕೆ ಪಾವತಿ ಆಗದೆ, ಇತ್ತೀಚಿನ ಸಾಮಾನ್ಯ…

Chikmagaluru News

ಜೀವನದಲ್ಲಿ ಬದಲಾವಣೆ, ಬೆಳವಣಿಗೆ ಎರಡೂ ಮುಖ್ಯ ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ಅಸತ್ಯದಿಂದ ಸತ್ಯದೆಡೆಗೆ ಕತ್ತಲೆಯಿಂದ ಬೆಳಕಿನೆಡೆಗೆ ಸಾವಿನಿಂದ ಸಾವಿಲ್ಲದೆಡೆಗೆ ಮುನ್ನಡೆವ ಗುರಿ ಮನುಷ್ಯನದಾಗಬೇಕು. ಮೌಲ್ಯಾಧಾರಿತ ಜೀವನ ಬದುಕಿಗೆ ಬೆಲೆ ತರುತ್ತದೆ. ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಮನುಷ್ಯನಿಗೆ ಮುಖ್ಯವಾಗಿವೆ ಎಂದು…

Chikmagaluru News

ಸಮಯ ಸ್ನೇಹ ಆರೋಗ್ಯ ಅಮೂಲ್ಯ ಸಂಪತ್ತು ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ರೂಪ ಮತ್ತು ರೂಪಾಯಿ ತುಂಬಾ ದಿನ ಉಳಿಯುವುದಿಲ್ಲ. ಮನುಷ್ಯನ ಒಳ್ಳೆಯತನ ಮಾತ್ರ ಚಿರಕಾಲ ನೆನಪಿನಲ್ಲಿ ಉಳಿಯುತ್ತದೆ. ಭೌತಿಕ ಸಂಪತ್ತು ನಿಜವಾದ ಸಂಪತ್ತೆಂದು ತಿಳಿದವರು ಬಹಳ ಜನ. ಆದರೆ ಸಮಯ ಸ್ನೇಹ…

ಶಿವಮೊಗ್ಗ ಸುದ್ದಿ

ಸಾಲಬಾಧೆ ; ನದಿಗೆ ಹಾರಿ ಯುವ ರೈತ ಆತ್ಮಹತ್ಯೆ !

ತೀರ್ಥಹಳ್ಳಿ ; ಸಾಲಬಾಧೆಯಿಂದ ಮನನೊಂದು ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಕೌಶಿಕ್…

ಹೊಸನಗರ

ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ; ಬಿಇಒ ಕೃಷ್ಣಮೂರ್ತಿ

ಹೊಸನಗರ ; ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ಎಂದು ಕ್ಷೇತ್ರ‌ ಶಿಕ್ಷಣಾಧಿಕಾರಿ ಹೆಚ್.ಆರ್‌. ಕೃಷ್ಣಮೂರ್ತಿ ತಿಳಿಸಿದರು. ಬಾಲ ನ್ಯಾಯ ಕಾಯ್ದೆ ಮಕ್ಕಳ ಹಕ್ಕು ರಕ್ಷಣೆ ಲೈಂಗಿಕ ಕಿರುಕುಳ ಬಗ್ಗೆ ವಿವಿಧ ಇಲಾಖೆಯ…

ಹೊಸನಗರ

ಪರ್ಜನ್ಯ ಚಿತ್ರದ ಹಾಡಿಗೆ 2020ನೇ ಸಾಲಿನ ರಾಜ್ಯ ಚಲನಚಿತ್ರ ಅತ್ಯುತ್ತಮ ಗೀತ ರಚನೆ ಪ್ರಶಸ್ತಿ

ಹೊಸನಗರ ; ತಾಲೂಕಿನ ಸಂಪೆಕಟ್ಟೆ ವಾಸಿ ‘ಗಾರ್ಗಿ ಕಾರೆಹಕ್ಲು’ ಅವರಿಗೆ 2020ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಲಭ್ಯವಾಗಿದೆ. ಇವರು ‘ಪರ್ಜನ್ಯ’ ಸಿನಿಮಾಕ್ಕೆ ರಚಿಸಿದ “ಮೌನವು ಮಾತಾಗಿದೆ” ಹಾಡಿಗೆ ಈ ಪ್ರಶಸ್ತಿ…

Ripponpete

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜ್‌ನಲ್ಲಿ ನೀರಿಲ್ಲದೆ ವಿದ್ಯಾರ್ಥಿಗಳ ಪರದಾಟ !

ರಿಪ್ಪನ್‌ಪೇಟೆ ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇರುವ ಬೋರ್‌ವೆಲ್‌ಗಳಲ್ಲಿ ನೀರಿಲ್ಲದೆ ವಿದ್ಯಾರ್ಥಿಗಳಿಗೆ ಕುಡಿಯಲು ಮತ್ತು  ಶೌಚಾಲಯಕ್ಕೆ ಹೋಗಲು ನೀರಿಲ್ಲದೆ  ಪರದಾಡುವಂತಾಗಿದೆ ಎಂದು ಕಾಲೇಜ್ ವಿದ್ಯಾರ್ಥಿಗಳು ತಮ್ಮ ನೋವಯನ್ನು  ಮಾಧ್ಯಮದವರ ಬಳಿ…

Chikmagaluru News

ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು ; ಡಾ. ವಿಜಯ ಸಂಕೇಶ್ವರ

ಬಾಳೆಹೊನ್ನೂರು ; ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು. ಮನುಷ್ಯರಲ್ಲಿ ವೈಚಾರಿಕ ಮನೋಭಾವನೆಗಳು ಬೆಳೆದು ಬರಲಿ ಆದರೆ ನಾಸ್ತಿಕ ಮನೋಭಾವ ಬೆಳೆಯಬಾರದು ಎಂದು ವಿ.ಆರ್.ಎಲ್. ಸಮೂಹ ಸಂಸ್ಥೆ ಚೇರ್ಮನ್‌ ಡಾ.ವಿಜಯ ಸಂಕೇಶ್ವರ…

ಹೊಸನಗರ

ಎಂ. ಗುಡ್ಡೇಕೊಪ್ಪ ಗ್ರಾಪಂ.ನಲ್ಲಿ ವ್ಯಾಪಕ ಭ್ರಷ್ಟಾಚಾರ | ಎಸ್.ಸಿ-ಎಸ್.ಟಿ ನಿಧಿ ದುರ್ಬಳಕೆ, ಜೆಜೆಎಂ ಕಾಮಗಾರಿ ಕಳಪೆ ; ಗ್ರಾಮಸ್ಥರ ಆರೋಪ

ಹೊಸನಗರ ; ತಾಲೂಕಿನ ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿದ್ದು, ಹಲವಾರು ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕೂಗು ಗ್ರಾಮಸ್ಥರಲ್ಲಿ ಕೇಳಿಬರುತ್ತಿದೆ. ಈ ಹಿಂದಿನ ಅಧ್ಯಕ್ಷೀಯ ಆಡಳಿತ ಅವಧಿಯಲ್ಲಿ ಪಂಚಾಯತಿಗೆ…

error: Content is protected !!