Kannada News

Chikkamagaluru

ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿ ಇಂದೇ ಮುಖ್ಯವಾಹಿನಿಗೆ

ಚಿಕ್ಕಮಗಳೂರು ; ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾಹಿನಿಗೆ ಬರಲಿದ್ದಾನೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು,…

Ripponpete

ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯ ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಹೇಳಿದರು. ಸ.ಹಿ.ಪ್ರಾ. ಶಾಲೆ ಮುತ್ತಲ ಇಲ್ಲಿ ನಡೆದ ಚಿಣ್ಣರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

Ripponpete

ರೈತರ ಹೋರಾಟಕ್ಕೆ ಸಂದ ಜಯ, ಹೋರಾಟಕ್ಕೆ ಬೆಂಬಲಿಸಿದವರಿಗೆ ಕೃತಜ್ಞತೆ ; ವೀರೇಶ್ ಆಲವಳ್ಳಿ

ರಿಪ್ಪನ್‌ಪೇಟೆ ; ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಶಿವಮೊಗ್ಗ ಜಿಲ್ಲಾ ಮುಖ್ಯ…

ಹೊಸನಗರ

ವರ್ಲ್ಡ್ ರಾಮಾಯಣ ಚಾಂಪಿಯನ್ ಪ್ರಶಸ್ತಿ ಪಡೆದ ಅಭಿಷೇಕ್ ಎಸ್ ಕಶ್ಯಪ್

ಹೊಸನಗರ ; ಅಯೋಧ್ಯ ಫೌಂಡೇಶನ್ ಬೆಂಗಳೂರು ಇವರು ಹೊಸನಗರದಲ್ಲಿ ನಡೆಸಿದ ವರ್ಲ್ಡ್ ರಾಮಾಯಣ ಚಾಂಪಿಯನ್ ಶಿಪ್-2024 ಅಂತರಾಷ್ಟ್ರೀಯ ಮಟ್ಟದ ಪರೀಕ್ಷೆ ಸೀನಿಯರ್ ವಿಭಾಗದಲ್ಲಿ ಹೊಸನಗರದ ಅಭಿಷೇಕ್ ಎಸ್ ಕಶ್ಯಪ್‌ರವರು ಪ್ರಥಮ ಸ್ಥಾನ ಹಾಗೂ…

ಹೊಸನಗರ

ಹೊಸನಗರದಲ್ಲಿ 94ಸಿ ಹಕ್ಕುಪತ್ರ ವಿತರಿಸಿದ ಶಾಸಕ ಆರಗ ಜ್ಞಾನೇಂದ್ರ ; ಬಾಕಿ ಇರುವ ಕಡತ ಶೀಘ್ರ ವಿಲೇ ಮಾಡಿ

ಹೊಸನಗರ ; 94ಸಿ ಅಥವಾ ಬಗರ್‌ಹಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವವರಿಗೆ ನಿಯಮಾನುಸಾರ ಹಕ್ಕುಪತ್ರ ವಿತರಣೆಗೆ ಅಧಿಕಾರಿಗಳು ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು. ಜನಸಾಮಾನ್ಯರು ಕಚೇರಿ ಅಲೆಯುವಂತೆ ಆಗಬಾರದು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.…

ಹೊಸನಗರ

ಹೊಸನಗರದ ಆರಕ್ಷಕ ಠಾಣೆಯಲ್ಲಿ ಹುತಾತ್ಮರ ದಿನಾಚರಣೆ

ಹೊಸನಗರ ; ಪಟ್ಟಣದ ಆರಕ್ಷಕ ಠಾಣೆಯಲ್ಲಿ ಗುರುವಾರ ಹುತಾತ್ಮರ ದಿನದ ಆಚರಣೆಯನ್ನು ಎಎಸ್ಐ ಸತೀಶ್ ರಾಜ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗದವರು ಹುತಾತ್ಮರಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಎಎಸ್ಐ ನಿರಂಜನ್, ಎಎಸ್ಐ ರತ್ನಾಕರ್…

Ripponpete

ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾದ ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರ ; ಸಾರ್ವಜನಿಕರ ಪ್ರತಿಭಟನೆ

ರಿಪ್ಪನ್‌ಪೇಟೆ ; ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಆರೋಪಿಸಿ ಬಾಳೂರು ಸಾರ್ವಜನಿಕ ಹೋರಾಟ ಸಮಿತಿಯ ಮಂಜುನಾಥ ಆಚಾರ್ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತ್ ಎದುರು…

Ripponpete

ವಿದ್ಯುತ್ ಶಕ್ತಿ ಉಪಕರಣಗಳ ಬಳಕೆಯ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಅಗತ್ಯ ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ವಿಜ್ಞಾನ ವಿಷಯದ ಬಗ್ಗೆ ತಮ್ಮ ವಿದ್ಯಾರ್ಥಿ ಜೀವನದಲ್ಲಿನ ಹಲವು ಅನುಭವಗಳನ್ನು ಹಂಚಿಕೊಂಡು ಪ್ರಯೋಗಗಳ ಮೂಲಕ ವಿಜ್ಞಾನವನ್ನು ಕಲಿಸುವ ಶಿಕ್ಷಕರ ಪ್ರಯತ್ನಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸರ್ಕಾರಿ…

ಹೊಸನಗರ

ಹೊಸನಗರ ; 7ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಆಗಿರುವ ಆರ್ಥಿಕ ನಷ್ಟದ ಬೇಡಿಕೆ ಈಡೇರಿಸುವಂತೆ ಮನವಿ

ಹೊಸನಗರ ; ಕರ್ನಾಟಕ ನಿವೃತ್ತ ನೌಕರರ 25 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದ ಅನುಷ್ಟಾನದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿಸುವಂತೆ ತಾಲ್ಲೂಕು ಸಂಚಾಲಕ ಕುಬೇಂದ್ರಪ್ಪನವರ ನೇತೃತ್ವದಲ್ಲಿ ಹೊಸನಗರದ ತಹಶೀಲ್ದಾರ್…

ಹೊಸನಗರ

ಹೊಸನಗರ ; ಚಿಕ್ಕಮಗಳೂರು ಡಿಸಿ ವರ್ಗಾವಣೆಗೆ ಆಗ್ರಹಿಸಿ ಮನವಿ

ಹೊಸನಗರ ; ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳ ಮೇಲೆ ನಡೆಸುತ್ತಿರುವ ಅಧಿಕಾರಿಗಳ ದೌರ್ಜನ್ಯದ ಕುರಿತು ಕಿರುಕುಳ ನೀಡುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಹೊಸನಗರದ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷರಾದ ನವೀನ್‌ ನೇತೃತ್ವದಲ್ಲಿ ಹೊಸನಗರದ…

error: Content is protected !!