ಹೊಸನಗರ : ಹದಿ ಹರೆಯದ ವಯಸ್ಸಿನಲ್ಲಿ ಕಾಲೇಜ್‌ಗಳಿಗೆ ಬರುತ್ತಾರೆ. ಜ್ಞಾನ ಶಕ್ತಿ ಕಡಿಮೆ ಹಾಗೂ ಮಂಡುತನದಿಂದ ವರ್ತಿಸುತ್ತಿರುವುದರಿಂದ ಅವರನ್ನು ತಿದ್ದಿ ಬುದ್ಧಿ ಮಾತಿನಿಂದ ಸರಿ ದಾರಿಗೆ ತರುವ ಹೊಣೆಗಾರಿಕೆ ಉಪನ್ಯಾಸಕ ವರ್ಗದವರದ್ದಾಗಿರುತ್ತದೆ ಎಂದು…
ರಿಪ್ಪನ್‌ಪೇಟೆ : ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯಾಗಿ ಮಾಡಿ. ಪೋಷಕರು ಮಕ್ಕಳನ್ನು ಓದಿಸುವುದು ಧೈರ್ಯ ಹೇಳುವುದು ಅವರ ಆಗು-ಹೋಗುಗಳ ಬಗ್ಗೆ ಗಮನಹರಿಸುವುದು. ಶಿಕ್ಷಕರು ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ನೀಡುವುದರ ಜೊತೆಗೆ…
ಹೊಸನಗರ ; 2026- 27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕಾ ಮಿಷನ್ (NHM) ಯೋಜನೆಯಡಿಯಲ್ಲಿ ಅಡಿಕೆ ಎಲೆಚುಕ್ಕೆ ರೋಗದ ನಿಯಂತ್ರಣಕ್ಕೆ ಹೊಸನಗರ ತಾಲೂಕಿನ ರೈತ ಬಾಂಧವರು ಮೈಲುತುತ್ತ, ಪ್ರೋಪಿಕೋನಾಜೋಲ್, ಪ್ರೋಪಿನೆಬ್, ಟೇಬುಕೋನಾಜೋಲ್ ಖರೀದಿಸಿ ಉಪಯೋಗಿಸಿಕೊಂಡಿದ್ದಲ್ಲಿ…
ರಿಪ್ಪನ್‌ಪೇಟೆ : ಇಲ್ಲಿನ ರಾಷ್ಟ್ರೀಕೃತ ಕೆನರಾ ಬ್ಯಾಂಕ್‌ನಲ್ಲಿ ಅನ್ಯ ಭಾಷಿಗ ಅಧಿಕಾರಿಗಳಿಂದಾಗಿ ನಮ್ಮ ಮಾತೃ ಭಾಷೆ ಕನ್ನಡವನ್ನು ಕಡೆಗಣಿಸಿ ಗ್ರಾಹಕರನ್ನು ಅವಮಾನಿಸುತ್ತಿದ್ದಾರೆಂದು ಆರೋಪಿಸಿ ಕನ್ನಡ ಪರ ಸಂಘಟನೆಗಳು ಇಂದು ಬ್ಯಾಂಕ್ ಕಛೇರಿಯ ಎದುರು…
ರಿಪ್ಪನ್‌ಪೇಟೆ : ಧೈರ್ಯಕ್ಕೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಹೊಸನಗರ ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಗೋರಗೋಡು ಗ್ರಾಮದ 9 ವರ್ಷದ ಬಾಲಕ ನಂದನ್ ಜೆ.ಸಿ.ತನ್ನ ಸಾಹಸ ಹಾಗೂ ಸಮಯಪ್ರಜ್ಞೆಯ ಮೂಲಕ ಸಾಬೀತುಪಡಿಸಿದ್ದಾನೆ.…
ಹೊಸನಗರ : ತಾಲ್ಲೂಕಿನ ಮಣಸಟ್ಟೆ ಗ್ರಾಮದ ಮೂಡುಗಲ್ಲುವಿನಲ್ಲಿ ಮನೆ ಬೀಗ ಮುರಿದು ಸುಮಾರು ₹70 ಸಾವಿರ ಮೌಲ್ಯದ ಸಿಪ್ಪೆಗೋಟು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದ್ದು, ಮೂಡುಗಲ್ಲಿನ ನಿವಾಸಿ ಕೃಷ್ಣಮೂರ್ತಿ ಟಿ.ಎಂ. ಅವರು ಹೊಸನಗರ…
ರಿಪ್ಪನ್‌ಪೇಟೆ : ಅರಸಾಳು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಸವಾಪುರ ಗ್ರಾಮದ ಗುಂಡಿಬೈಲು ದೇವರಾಜ್ ಜಿ.ಟಿ. ರವರ ತಾಯಿ ಶಾರದಮ್ಮ ತಿಮ್ಮಣ್ಣ (87) ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ 7:30ಕ್ಕೆ ನಿಧನ ಹೊಂದಿದರು. ಮೃತರು…
ತೀರ್ಥಹಳ್ಳಿ : ತಾಲೂಕಿನ ಗುಂಡುಗದ್ದೆ ಬಳಿ ಇಂದು ಹೃದಯಾವಿದ್ರಾವಕ ಘಟನೆಯೊಂದು ನಡೆದಿದೆ. ಹೌದು, ತ್ರಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪತ್ರಕರ್ತ ಪ್ರಗತ್.ಕೆ.ಆರ್ ಮತ್ತು ರಂಜನಾ ದಂಪತಿಯ 6 ವರ್ಷದ…
ರಿಪ್ಪನ್‌ಪೇಟೆ : ಜುಲೈ ತಿಂಗಳು ಕಳೆಯುತ್ತ ಬಂದರೂ ಸಕಾಲದಲ್ಲಿ ವಾಡಿಕೆ ಮಳೆಯಾಗದೆರೈತರು ಬೀಜವನ್ನು ಬಿತ್ತಲಾಗದೆ ಬರಡು ಭೂಮಿಯಂತಾಗಿರುವ ಹೊಸನಗರ ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಜನಪರ ಹೋರಾಟ ವೇದಿಕೆ ಅಧ್ಯಕ್ಷ, ರೈತ…
ಹೊಸನಗರ : ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ದಿವಾದ ಹೇಳಿದಕ್ಕೆ ಕೊಲೆ ನಡೆದ ಘಟನೆ ತಾಲ್ಲೂಕಿನ ಸೊನಲೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತನನ್ನು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಇಚನಹಳ್ಳಿ ತಾಂಡದ ಟಿಂಬರ್…