HOSANAGARA ; ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಸಾಗರದ ತೋಟಗಾರಿಕಾ ಸಹಾಯಕ ನಿರ್ದೇಶಕ ಮಹಾಬಲೇಶ್ವರ ಅವರನ್ನು ಭೇಟಿ ಮಾಡಿ, ಮುಂಬರುವ ತೋಟಗಾರಿಕಾ ಸಮಾವೇಶದಲ್ಲಿ ಇಲಾಖೆ ವತಿಯಿಂದ ಮಳಿಗೆ ತೆರೆದು ಬೆಳೆಗಾರರಿಗೆ ಮಾಹಿತಿ ನೀಡುವಂತೆ ಮನವಿ…
N.R.PURA ; ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಮರಸ್ಯ ಬೆಳೆಸಿಕೊಂಡು ಬರುತ್ತಿರುವ ನಾಡಿನ ಜನಮನ ಸೂರೆಗೊಂಡಿರುವ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ 2025ನೇ ಸಾಲಿನ ದಸರಾ ಧರ್ಮ ಸಮ್ಮೇಳನವನ್ನು ಐತಿಹಾಸಿಕ ನಗರ ಬಸವಕಲ್ಯಾಣದಲ್ಲಿ ಜರುಗಿಸಲು…
RIPPONPETE ; ಇಲ್ಲಿನ ಗ್ರಾ.ಪಂ. ಅಧ್ಯಕ್ಷೆ ಧನಲಕ್ಷ್ಮಿಯವರು ಅಶ್ಲೀಲ ಪದ ಬಳಸಿ ವ್ಯಕ್ತಿಯೊಬ್ಬರಿಗೆ ‘ಚಡ್ಡಿ ಬಿಚ್ಚಿ ಸರ್ಕಲ್‌ನಲ್ಲಿ ಚಪ್ಪಲಿಯಲ್ಲಿ ಹೊಡೆಯುತ್ತೇನೆ. ನಾನು ಯಾರಿಗೂ ಹೆದರುವುದಿಲ್ಲ’ ಎಂದು ಹೇಳಿ ಅವಮಾನ ಮಾಡಿದ್ದಾರೆಂಬ ಬಗ್ಗೆ ಕಳೆದ…
THIRTHAHALLI ; ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ತುಂಗಾ ನದಿಯಲ್ಲಿ ಇಂದು ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಗ್ರಾಮದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ಮೃತ ಬ್ಯಾಂಕ್ ಮ್ಯಾನೇಜರ್. ಕಾಲು ಜಾರಿ…
HOSANAGARA ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರತ ಸರ್ಕಾರದ ವತಿಯಿಂದ ಸೋಮವಾರ ಆಯೋಜಿಸಿದ್ದ MSME ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಸಮಾರಂಭದಲ್ಲಿ ಹೊಸನಗರ ಮೂಲದ ರವಿಕುಮಾರ್ ಅವರಿಗೆ ಎಲೆಕ್ಟ್ರಿಕಲ್ ಕಂಟ್ರೊಲ್ಸ್ ಪ್ಯಾನಲ್ ತಯಾರಿಕೆಗೆ ಸಂಬಂಧಿಸಿದಂತೆ ಎಂಎಸ್ಎಂಇ ಗ್ಲೋಬಲ್ ಗೋಲ್ಡನ್…
SAGARA ; ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಯರಾಂ ಸೂರನಗದ್ದೆ ನಿವಾಸದಲ್ಲಿ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ…
HOSANAGARA ; ಸಾಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಂಗಳವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ 1.08…
HOSANAGARA ; ಕಳೆನಾಶಕ ಸೇವಿಸಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾ.ಪಂ. ವ್ಯಾಪ್ತಿಯ ಪುಣಜೆ ಗ್ರಾಮದ ಚಿಕ್ಕಮಣತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅನುದೀಪ್ ಜಿ…
RIPPONPETE ; ಜಿನಮಂದಿರವನ್ನು ಚೈತ್ಯಾಲಯವೆಂದು ಉಲ್ಲೇಖಿಸಿರುವುರಿಂದ ಏಕಾಗ್ರತೆಗಾಗಿ ನಿರ್ಮಿಸಿದ ಧ್ಯಾನ ಮಂದಿರ ಮತ್ತು ಜಿನಬಿಂಬಗಳ ದರ್ಶನದಿಂದ ಕರ್ಮನಿರ್ಜರೆಯಾಗುವುದು ಎಂದು ಕನಕಗಿರಿ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ತಮ್ಮ ಧರ್ಮಪ್ರವಚನದಲ್ಲಿ…
HOSANAGARA ; ದೇಶದ ಪ್ರಗತಿಯಲ್ಲಿ ಮಹಿಳೆಯರು ಹಾಗು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯೆ ಮತ್ತು ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷೆ ಬಲ್ಕೀಶ್…