Kannada News

Ripponpete

2026-27ನೇ ಸಾಲಿನ ನವೋದಯ 6ನೇ ತರಗತಿ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

JNVST 2026-27 Notification : ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ 6ನೇ ಕ್ಲಾಸ್‌ಗೆ ಪ್ರವೇಶ ನೀಡುವ ಸಂಬಂಧ, ಅರ್ಹತಾ ಪರೀಕ್ಷೆ ನಡೆಸಲು ಇದೀಗ ಅರ್ಜಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಯನ್ನು…

Ripponpete

ರಿಪ್ಪನ್‌ಪೇಟೆ ; ಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಡಿ.ಈ.ಮಧುಸೂದನ್ ಆಯ್ಕೆ

ರಿಪ್ಪನ್‌ಪೇಟೆ : ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಡಿ.ಈ.ಮಧುಸೂದನ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಈ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮುಂದಿನ ಮೂರು…

ಹೊಸನಗರ

ಹೊಸನಗರ : ನರೇಗಾದಲ್ಲಿ ಶೇ.20 ಅರಣ್ಯೀಕರಣಕ್ಕೆ ಅವಕಾಶವಿದೆ : ನರೇಂದ್ರ ಕುಮಾರ್ 

ಹೊಸನಗರ ; ಅರಣ್ಯೀಕರಣಕ್ಕೆ ನರೇಗಾದಲ್ಲಿ ಶೇ.20 ಅರಣ್ಯೀಕರಣಕ್ಕೆ ಅವಕಾಶವಿದೆ ಇಂತಹ ಯೋಜನೆ ಮೂಲಕ ಸಾಮಾಜಿಕ ಅರಣ್ಯ ಬೆಳೆಸಬಹುದು ಎಂದು ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಹೇಳಿದರು. ತಾಲ್ಲೂಕಿನ ಬಟ್ಟೆಮಲ್ಲಪ್ಪ ಸಾರಾ ಸಂಸ್ಥೆಯಲ್ಲಿ ನಡೆದ ಸಾಮಾಜಿಕ…

Ripponpete

ಹೊಸನಗರ ತಾಲೂಕಿನಾದ್ಯಂತ ಮಳೆ ಚುರುಕು ; ಸಾಂಪ್ರದಾಯಿಕ ಭತ್ತದ ನಾಟಿ ಕಾರ್ಯಕ್ಕೆ ಮುಂದಾದ ರೈತ ಕಲ್ಲೂರು ಈರಣ್ಣ

ರಿಪ್ಪನ್‌ಪೇಟೆ : ಮಳೆ ನಂಬಿ ಬೆಳೆ ಹಾಕಬೇಡಿ ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರಿಗೆ ಕರೆ ನೀಡಿರುವ ಬೆನ್ನಲ್ಲೇ ಮಲೆನಾಡಿನ ರೈತರು ಕಾಯಕವೇ ಕೈಲಾಸಯೆಂಬ ತತ್ವದಂತೆ ತಮ್ಮ ಸಾಂಪ್ರದಾಯಿಕ ಕೃಷಿ ಕಾಯಕವನ್ನು ಬಿಡದೆ…

ಅಪರಾಧ ಸುದ್ದಿ

ಶಿವಮೊಗ್ಗ ಎಸಿಎಫ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ !

ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ನಿವಾಸ ಮತ್ತು ಕಾರ್ಯಾಲಯದ…

Ripponpete

ಪಾರದರ್ಶಕವಾಗಿ ಕಾಮಗಾರಿಗಳ ನಿರ್ವಹಣೆ : ಸಾಮಾಜಿಕ ಪರಿಶೋಧನ ಗ್ರಾಮ ಸಭೆಯಲ್ಲಿ ಪ್ರಶಂಸೆ

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಮ ಪಂಚಾಯಿತ್ 2026-27ನೇ ಸಾಲಿನ ಪ್ರಥಮ ಹಂತದ ಹಾಗೂ 2025-26ನೇ ಸಾಲಿನ ಎಂ.ಜಿ.ಎನ್.ಆರ್.ಇ.ಜಿ.ಎ. ಹಾಗೂ 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮಸಭೆಯೂ ಯಾವುದೇ…

ಹೊಸನಗರ

ಮಲೆನಾಡಿನ ನಡುಮನೆಯಲ್ಲಿ ಭಾರಿ ವರ್ಷಧಾರೆ ; ಧರೆಗುರುಳಿದ ನೂರಾರು ಮರಗಳು, ವಿದ್ಯುತ್ ಸಂಪರ್ಕ ಸ್ಥಗಿತ

ರಿಪ್ಪನ್‌ಪೇಟೆ : ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಪಡೆದಿರುವ ಹೊಸನಗರ ತಾಲೂಕಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಮಳೆಗೆ ನೂರಾರು ವಿದ್ಯುತ್‌ ಕಂಬಗಳು, ಮರಗಳು ಧರೆಗುರುಳಿ ಅಪಾರ ಹಾನಿ ಸಂಭವಿಸಿದೆ.…

ಸಾಗರ

ಸಾಗರ ತಾಲ್ಲೂಕಿನಲ್ಲಿ ಮುಂದುವರೆದ ಭಾರಿ ಮಳೆ : ಶಾಲೆ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

ಸಾಗರ : ತಾಲ್ಲೂಕಿನಾದ್ಯಂತ ತೀವ್ರ ಮಳೆಯ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 8ರಂದು ಸಾಗರ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳು, ಡಿಪ್ಲೊಮಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಡಾ.…

Chikkamagaluru

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.07) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ‌ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ‌. ಶಿವಮೊಗ್ಗ ಜಿಲ್ಲೆ : (ಮಳೆ ಮಿ.ಮೀಗಳಲ್ಲಿ)…

Chikkamagaluru

ಭಾರಿ ಮಳೆ ; ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ !

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ತಾಲೂಕಿನ ಶಾಲೆ ಕಾಲೇಜ್‌ಗಳಿಗೆ ನಾಳೆ (ಜು.07) ರಜೆ ಘೋಷಣೆ ಮಾಡಲಾಗಿದೆ. ಹೊಸನಗರ : ಶಿವಮೊಗ್ಗ…

error: Content is protected !!