Kannada News

ಹೊಸನಗರ

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ ; ಜುಲೈ 31 ಕೊನೆಯ ದಿನ

ಹೊಸನಗರ : 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೊಸನಗರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಫಸಲು ಬಿಡುವಂತಹ ಅಡಿಕೆ, ಮಾವು,…

Ripponpete

ಯೋಗದಿಂದ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಡಾ. ನಟರಾಜ್

ರಿಪ್ಪನ್‌ಪೇಟೆ : ಯೋಗದಿಂದ ವೈಯಕ್ತಿಕ ಅರೋಗ್ಯ ಜೊತೆಗೆ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಯೋಗ ಗುರು ಡಾ. ನಟರಾಜ್ ಹೇಳಿದರು. ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಒಕ್ಕಲಿಗರ ಸಭಾಭವನದಲ್ಲಿ ಮಹಾಶಕ್ತಿಕೇಂದ್ರವರು ಆಯೋಜಿಸಲಾದ…

Ripponpete

ಪರಿಸರ ಸಂರಕ್ಷಣೆ ಪ್ರತಿಯೊಬ್ಬರು ಆದ್ಯ ಕರ್ತವ್ಯ : DRFO ಹಾಲೇಶ್

ರಿಪ್ಪನ್‌ಪೇಟೆ : ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಜೊತೆಗೆ ಜಲ ಮೂಲಗಳಾದ ಕೆರೆ-ಕಟ್ಟೆ, ನದಿಗಳನ್ನು ರಕ್ಷಣೆ ಮಾಡಿ ಉತ್ತಮ ಪರಿಸರ ನಿರ್ಮಾಣವಾಗಲು ಸಹಕಾರ ನೀಡಬೇಕೆಂದು…

Ripponpete

ಜೂ.24ರಂದು ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ

ರಿಪ್ಪನ್‌ಪೇಟೆ : 2023-24 ಮತ್ತು 2024-25ನೇ ಸಾಲಿನ ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಮಹಾಸಭೆಯು ಜೂನ್ 24 ರಂದು ಬುಧವಾರ 10 ಗಂಟೆ ಸಂಘದ ಅಧ್ಯಕ್ಷ…

Accident

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಹಲವರಿಗೆ ಗಾಯ

ತೀರ್ಥಹಳ್ಳಿ ; ಆಗುಂಬೆ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಬಾಳೆಬೈಲು ಸಮೀಪದ ಶಿವರಾಜಪುರದಲ್ಲಿ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿತು. ಈ ಅಪಘಾತದಲ್ಲಿ ಎರಡೂ ಕಾರುಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತೀರ್ಥಹಳ್ಳಿ…

ಅಪರಾಧ ಸುದ್ದಿ

ತೀರ್ಥಹಳ್ಳಿ : ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದವನ ಬಂಧನ !

ತೀರ್ಥಹಳ್ಳಿ : ತಾಲೂಕಿನ ಅಕ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವ ಘಟನೆ ನಡೆದಿದೆ. ಸುಧಾಕರ ಆಚಾರಿ (39) ಬಂಧಿತ ಆರೋಪಿ ಎಂದು ಇಲಾಖೆ ಜೂನ್ 21 ರಂದು…

ಹೊಸನಗರ

ಯೋಗವು ಕೇವಲ ದೈಹಿಕ ಕಸರತ್ತಲ್ಲ ದೇಹ ಮನಸ್ಸು ಮತ್ತು ಆಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮ : ಹೆಚ್.ಆರ್. ಸುರೇಶ್

ಹೊಸನಗರ : ಯೋಗವು ಕೇವಲ ದೈಹಿಕ ಕಸರತ್ತು ಮಾಡುವುದು ಮಾತ್ರವಲ್ಲ ಯೋಗ ಮಾಡುವುದರಿಂದ ದೇಹ, ಮನಸ್ಸು ಮತ್ತು ಅಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ಮಾವಿನಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಮುಖ್ಯೋಪಾಧ್ಯಾಯ…

ಶಿವಮೊಗ್ಗ

ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಗೆ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು…

ಅಪರಾಧ ಸುದ್ದಿ

ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !

ಶಿವಮೊಗ್ಗ : ಮನೆಯಲ್ಲಿ ಮಲಗಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (29) ಕೊಲೆಯಾದ ಯುವಕ. ಪ್ರವೀಣ್ ಟ್ರ್ಯಾಕ್ಟರ್ ಬಾಡಿಗೆ ಮತ್ತು ಇತರ…

Hombuja

ಹೊಂಬುಜದಲ್ಲಿ ಶ್ರುತ ಪಂಚಮಿ ಪರ್ವ ಆಚರಣೆ | ಜ್ಞಾನವಂತರಾಗಿ ಸಮ್ಯಕ್ತ್ವರಾಗಲು ಜಿನವಾಣಿ ಸತ್ಪ್ರೇರಣೆ ; ಶ್ರೀಗಳು

ಹೊಂಬುಜ : “ಜೈನ ಧರ್ಮದ ಉಪದೇಶಾಮೃತವು ಲಿಪಿಬದ್ಧವಾದ ಸುದಿನವನ್ನು ಶ್ರುತಪಂಚಮಿ ಎಂಬ ಪರ್ವವಾಗಿ ಆಚರಿಸಲಾಗುವುದು. ಶ್ರೀ ಮಹಾವೀರ ತೀರ್ಥಂಕರರ ದಿವ್ಯಧ್ವನಿಯಿಂದ ಪ್ರಸಾರ ಮಾಡಿದ ಜೈನಮೂಲ ಸಿದ್ಧಾಂತಗಳನ್ನು ಧವಳ-ಜಯಧವಳ-ಮಹಾಧವಳ ಗ್ರಂಥಗಳಾಗಿ ಇಂದಿಗೂ ಧರ್ಮಪರಂಪರೆಯಲ್ಲಿ ಮಾರ್ಗದರ್ಶಕಗಳಾಗಿವೆ”…

error: Content is protected !!