Kannada News

ಶಿವಮೊಗ್ಗ

ಶಿವಮೊಗ್ಗದಲ್ಲಿ ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ

ಶಿವಮೊಗ್ಗ : ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಶನಿವಾರ ಸಂಜೆ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ.…

ಶಿವಮೊಗ್ಗ

ಶಿವಮೊಗ್ಗ : ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾಧಿಕಾರಿ ಪೊಲೀಸ್ ಇಲಾಖೆ ಜುಲೈ 2026 ರಲ್ಲಿ ನಾಗರಿಕರಿಗೆ ವಿಶೇಷ ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸುವುದಾಗಿ ಘೋಷಿಸಿದ್ದು ಈ ಶಿಬಿರದಲ್ಲಿ ಪಾಲ್ಗೊಳ್ಳಲು ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು…

Ripponpete

ರಿಪ್ಪನ್‌ಪೇಟೆ ; ಸುಗಮ ಸಂಚಾರಕ್ಕೆ, ವಾಹನ ನಿಲುಗಡೆಗೆ ಪೊಲೀಸ್ ಇಲಾಖೆ ದಿಟ್ಟ ಕ್ರಮ

ರಿಪ್ಪನ್‌ಪೇಟೆ ; ಹೊಸನಗರ-ಶಿವಮೊಗ್ಗ-ಸಾಗರ-ತೀರ್ಥಹಳ್ಳಿ ನಾಲ್ಕು ಮುಖ್ಯ ರಸ್ತೆಯ ಸಂಪರ್ಕದ ವಿನಾಯಕ ವೃತ್ತದಲ್ಲಿ 75 ಅಡಿ ಸುತ್ತಳತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. ನಾಲ್ಕು ಸಂಪರ್ಕದ ರಸ್ತೆ ವಿಭಜಕದ ಎರಡು ಸೈಡ್‌ನಲ್ಲಿ ದ್ವಿಚಕ್ರ ವಾಹನ ನಿಲುಗಡೆ…

ಹೊಸನಗರ

ನಿವೃತ್ತ ಸೇನಾಧಿಕಾರಿ ಕೃಷ್ಣಮೂರ್ತಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆ ; ದೇಶದ ಸೇನಾ ಪಡೆಯಲ್ಲಿ ಕಳೆದ 40 ವರ್ಷಗಳ ಕಾಲ ಸುದಿರ್ಘ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ಕೃಷ್ಣಮೂರ್ತಿ ಕೆ.ವಿ. ಯವರಿಗೆ ರಿಪ್ಪನ್‌ಪೇಟೆಯಲ್ಲಿ ತೆರೆದ ವಾಹನದಲ್ಲಿ ಡೊಳ್ಳಿನ…

ಹೊಸನಗರ

ಹೊಸನಗರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಹೊಸನಗರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಸಭಾಂಗಣದಲ್ಲಿ ಜಾಗೃತಿಕ ಕಾರ್ಯಕ್ರಮವಾಗಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ನಡೆಯಿತು. ಜಿಲ್ಲಾ ಜನಜಾಗೃತಿ ಯೋಜನೆಯ ಸದಸ್ಯ ಎನ್ ಆರ್ ದೇವಾನಂದ್ ಅಧ್ಯಕ್ಷತೆಯಲ್ಲಿ,…

ಹೊಸನಗರ

ಸದಸ್ಯರು ಕ್ರಿಯಾಶೀಲತೆಯಿಂದ ಸೇವೆ ಮಾಡಿದರೆ ಸಂಘ-ಸಂಸ್ಥೆಗಳ ಏಳಿಗೆ ಸಾಧ್ಯ : ದಿವಾಕರ ಶೆಟ್ಟಿ

ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳು ಯಶಸ್ವಿಯಾಗಲು ಸಂಘದ ಸದಸ್ಯರ ಕ್ರಿಯಾಶೀಲತೆ ಪ್ರಮುಖ ಪಾತ್ರವಹಿಸುತ್ತದೆ ಕ್ರೀಯಾಶೀಲತೆ ಇಲ್ಲವಾದರೇ ಸಂಘ-ಸಂಸ್ಥೆಗಳನ್ನು ಬೆಳೆಸುವುದು ಅಸಾಧ್ಯ ಎಂದು ಬಂಟರ ಯಾನೆ ನಾಡವರ ಸಂಘದ ತಾಲೂಕು ಅಧ್ಯಕ್ಷ ದಿವಾಕರ ಶೆಟ್ಟಿ…

ಶಿವಮೊಗ್ಗ

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗಾಗಿ ಬೃಹತ್ ಜಾಥಾ ಪ್ರತಿಭಟನೆ

ಶಿವಮೊಗ್ಗ : ಕರ್ನಾಟಕದ ಮಧ್ಯ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಅಗತ್ಯವಿರುವುದಾಗಿ ಆಗ್ರಹಿಸಿ, ಜಿಲ್ಲಾ ವಕೀಲರ ಸಂಘ ಮತ್ತು ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳ ಮೂಲಕ…

ಶಿವಮೊಗ್ಗ

ವಿದ್ಯುತ್ ವಿತರಣೆಯನ್ನು ಖಾಸಗಿ ಟಾಟಾ ಪವರ್ ಕಂಪನಿಗೆೆ ನೀಡಬಾರದು ; ಹೆಚ್.ಆರ್. ಬಸವರಾಜಪ್ಪ

ಶಿವಮೊಗ್ಗ : ರಾಜ್ಯ ಸರ್ಕಾರದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಸಂಸ್ಥೆಗಳಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಹಸ್ತಾಂತರಿಸುವ ನಿರ್ಧಾರವನ್ನು ರಾಜ್ಯ ರೈತ ಸಂಘ ಕಠಿಣವಾಗಿ ವಿರೋಧಿಸುತ್ತದೆ ಎಂದು ಸಂಘದ ಅಧ್ಯಕ್ಷ ಹೆಚ್.ಆರ್.…

ಹೊಸನಗರ

ಕುಂಬಾರಿಕೆ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡಿದ್ದ ಹುಚ್ಚಶೆಟ್ಟಿ ನಿಧನ !

ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರುಗುಳ್ಳಿ ವಾಸಿ ಕೃಷಿಕ ಹುಚ್ಚಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮೃತರಿಗೆ ಮೂರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಭಾನುವಾರ…

Ripponpete

ಬಿದರಹಳ್ಳಿಯಲ್ಲಿ 824 ವರ್ಷದ ಅಪ್ರಕಟಿತ ವೀರಗಲ್ಲು ಪತ್ತೆ

ರಿಪ್ಪನ್‌ಪೇಟೆ ; ಬಿದರಹಳ್ಳಿ ಗ್ರಾಮದಲ್ಲಿ ಕ್ರಿ.ಶ. 1202ರ ಕಾಲಘಟ್ಟದ ಅಪ್ರಕಟಿತ ವೀರಗಲ್ಲು ಪತ್ತೆಯಾಗಿದ್ದು, ಇದು ಇತಿಹಾಸಾಸಕ್ತರು ಮತ್ತು ಶಾಸನ ಸಂಶೋಧಕರ ಗಮನ ಸೆಳೆದಿದೆ. ಗ್ರಾಮದ ಸುತ್ತಮುತ್ತ ನಡೆದ ಪರಿಶೋಧನೆಯ ವೇಳೆ ಐದು ಮಾಸ್ತಿಕಲ್ಲುಗಳು…

error: Content is protected !!