
ನಿವೃತ್ತ ಎಸಿಎಫ್ ಬಿ. ಶಿವಪ್ಪ ನಿಧನ
ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಬಿ. ಶಿವಪ್ಪ ಶನಿವಾರ ನಿಧನರಾದರು.

ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಬಿ. ಶಿವಪ್ಪ ಶನಿವಾರ ನಿಧನರಾದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶನಿವಾರ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಹಿಳೆಯರಿಗೆ ಲಭ್ಯವಿರುವ ಸೌಲಭ್ಯಗಳು ಮತ್ತು ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಹೊಸನಗರ : ತಾಲೂಕಿನಾದ್ಯಂತ ಪದೇ ಪದೇ ಆಗುತ್ತಿರುವ ಅನಿಯಮಿತ ವಿದ್ಯುತ್ ಕಡಿತವನ್ನು ಖಂಡಿಸಿ ಹಾಗೂ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ನೂರಾರು ಗ್ರಾಹಕರು ಪಾದಯಾತ್ರೆಯ ಮೂಲಕ ಸ್ಥಳೀಯ ಮೆಸ್ಕಾಂ ಕಚೇರಿಗೆ ತೆರಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಲಕ್ಕವಳ್ಳಿ ದೊಡ್ಮನೆ ಎಲ್.ವೈ.ವೀರಭದ್ರಪ್ಪಗೌಡರಿಗೆ ನಾಗರೀಕರಿಂದ ನುಡಿನಮನ ಕಾರ್ಯಕ್ರಮವು ವೇ.ಪುಟ್ಟಣಯ್ಯ ನವರ ಆಧ್ಯಕ್ಷತೆಯಲ್ಲಿ ನೆರವೇರಿತು.

ರಿಪ್ಪನ್‌ಪೇಟೆ : ಮುಂಬರುವ ಸೆಪ್ಟೆಂಬರ್ 14ರ ಸೋಮವಾರದಂದು ಶ್ರದ್ಧಾಭಕ್ತಿಯಿಂದ ಆಚರಿಸಲಾಗುವ ಗಣೇಶ ಚತುರ್ಥಿ ಹಬ್ಬಕ್ಕಾಗಿ ಪಟ್ಟಣದಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿದ್ದು, ವಿವಿಧ ಭಂಗಿಯ ಕಣ್ಮನ ಸೆಳೆಯುವ ಗಣಪತಿ ವಿಗ್ರಹಗಳು ಮಾರಾಟಕ್ಕೆ ಸಜ್ಜಾಗಿವೆ.

ಹೊಸನಗರ: ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಕಾರ್ಡ್) ಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ಒಟ್ಟು ₹6,23,044 ಲಾಭ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಎಂ.ವಿ. ಜಯರಾಮ್ ತಿಳಿಸಿದ್ದಾರೆ.

ವಾಹನದಿಂದ ಕೆಳಗೆ ಬಿದ್ದ ಕರುವೊಂದು ರಸ್ತೆಯಲ್ಲೇ ಸುಮಾರು ಒಂದೂವರೆ ಕಿಲೋಮೀಟರ್‌ಗೂ ಹೆಚ್ಚು ದೂರ ಎಳೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿ ಬಳಿ ನಡೆದಿದೆ.

ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳು ನಡೆಯಲಿರುವ ಕಾರಣ, ನಾಳೆ (ಸೆ. 09, ಬುಧವಾರ) ರಿಪ್ಪನ್‌ಪೇಟೆ ಪಟ್ಟಣ ಹಾಗೂ ನೆರೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಶಿವಮೊಗ್ಗ ಜಿಲ್ಲೆಯ ಚೆನ್ನಯ್ಯ ಸಮಾಜದ ಏಳಿಗೆ ಹಾಗೂ ಪುನಶ್ಚೇತನಕ್ಕಾಗಿ ಸಮಾಜದ ಎಲ್ಲಾ ಬಾಂಧವರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಸಮಿತಿಯ ಅಧ್ಯಕ್ಷ ಬೈರಕೊಪ್ಪ ರುದ್ರಪ್ಪ ಅವರು ಕರೆ ನೀಡಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಸಂಯುಕ್ತಾಶ್ರಯದಲ್ಲಿ 'ದಸರಾ ರಾಜ್ಯ ಮಟ್ಟದ ಕವಿಗೋಷ್ಠಿ'ಯನ್ನು ಆಯೋಜಿಸಲಾಗಿದ್ದು, ನಾಡಿನ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ.