Kannada News

ಹೊಸನಗರ

ಇತಿಹಾಸ ಕಥೆ ರೂಪದಲ್ಲಿ ಸ್ವಾರಸ್ಯಕರವಾಗಿ ಬಂದಾಗ ಸಾಹಿತ್ಯವಾಗುತ್ತದೆ ; ಹಿರಿಯ ಸಾಹಿತಿ ಡಾ. ಶಾಂತರಾಮ ಪ್ರಭು

ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂಪೆಕಟ್ಟೆಯ ಪ್ರೌಢಶಾಲೆಯಲ್ಲಿ ಸಾವಿತ್ರಮ್ಮ ಅಂಬ್ರಯ್ಯಮಠ ದತ್ತಿ ನಿಧಿ ಮತ್ತು ಶಾಮಣ್ಣ ಉಡುಪ ನಗರ ಧತ್ತಿ ನಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಕನ್ನಡ…

ಹೊಸನಗರ

ಶ್ರೀ ವ್ಯಾಸ ಮಹರ್ಷಿ ಗುರುಕುಲದಿಂದ ಯಶಸ್ವಿ 14ನೇ ನೇತ್ರ ಶಿಬಿರ | ನೇತ್ರ ಸಂರಕ್ಷಣೆ ಅತೀ ಅಗತ್ಯ ; ಕೆ.ಆರ್. ಮಂಜುನಾಥ್

ಹೊಸನಗರ ; ಪ್ರತಿ ವ್ಯಕ್ತಿಯ ಬದುಕು ಚಲನಶೀಲವಾಗಿ ಇರಬೇಕು ಎಂದಾದರೆ ಕಣ್ಣುಗಳ ಆರೋಗ್ಯ ಸಂರಕ್ಷಣೆ ಅತೀ ಅಗತ್ಯ ಎಂದು ಹರಿದ್ರಾವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ಇಂದು ಬಟ್ಟೆಮಲ್ಲಪ್ಪದ…

Chikkamagaluru

ಬಾರ್‌ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ !

ಚಿಕ್ಕಮಗಳೂರು ; ಬಾರ್‌ನಲ್ಲಿ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಹಳೆಯ ಪ್ರೀತಂ ಬಾರ್‌ನಲ್ಲಿ ನಡೆದಿದೆ. ತೇಜು (40) ಮೃತ ದುರ್ದೈವಿ. ಇಲ್ಲಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ವಲಸೆ…

Ripponpete

ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಹಿಂದೂ ಸಂಗಮಕ್ಕೆ ಸಿದ್ಧತೆ

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತ್‌ಗಳಲ್ಲಿ ಆರ್.ಎಸ್.ಎಸ್. ಕಾರ್ಯಾಲಯ ಪಾಂಚಜನ್ಯದಲ್ಲಿ ಹಿಂದೂ ಸಂಗಮಕ್ಕೆ ಭರದ ಸಿದ್ದತೆ ನಡೆಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ವಿನಯ್‌ಶೆಟ್ಟಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ಹೊಸನಗರ

ಜೆಜೆಎಂ ಕಾಮಗಾರಿ ನಿರ್ವಹಣೆಯಲ್ಲಿ ಅವ್ಯವಸ್ಥೆ ; ಇಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಹೊಸನಗರ ; ಜಲಜೀವನ್ ಮಿಷನ್ ಯೋಜನೆಯಡಿ ಎಂ. ಗುಡ್ಡೆಕೊಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್‌ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಅವರು…

ಶಿವಮೊಗ್ಗ

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ ; ಹೇಮಂತ್ ಎನ್

ಶಿವಮೊಗ್ಗ : ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63ನೇ ಫಲ ಪುಷ್ಪ ಪ್ರದರ್ಶನವನ್ನು ಜ.24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ…

ಹೊಸನಗರ

ಜಾತ್ರೆ ಸಂದರ್ಭದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ; ಹೊಸನಗರ ತಹಸೀಲ್ದಾರ್ ಭರತ್‌ರಾಜ್

ಹೊಸನಗರ ; ಪಟ್ಟಣದಲ್ಲಿ ನಾಳೆಯಿಂದ ಜ. 28ರವರೆಗೆ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ನಡೆಯಲಿದ್ದು ಸಾವಿರಾರು ಜನರು ಜಾತ್ರಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅಂಗಡಿಯವರು, ಸಮಿತಿಯವರು ಹಾಗೂ ಸಾರ್ವಜನಿಕರು ಸ್ವಚ್ಛತೆಗೆ ಹೆಚ್ಚಿನ…

Ripponpete

ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ ತಲುಪಿದ ರಿಪ್ಪನ್‌ಪೇಟೆಯ ದೊಡ್ಡಿನಕೊಪ್ಪ ಸ್ತ್ರೀಶಕ್ತಿ ಭವನ ಕಟ್ಟಡ

ರಿಪ್ಪನ್‌ಪೇಟೆ ; ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಬಳಿ ಈ ಹಿಂದಿನ ತಾಲ್ಲೂಕು ಪಂಚಾಯಿತ್ ಅನುದಾನದಡಿಯಲ್ಲಿ ಸುಮಾರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ಸ್ತ್ರೀಶಕ್ತಿ ಭವನ ಸರಿಯಾದ ನಿರ್ವಹಣೆಯಿಲ್ಲದೆ ಕಿಟಕಿ, ಬಾಗಿಲುಗಳು…

Ripponpete

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ; ಮಳಲಿ ಶ್ರೀಗಳು

ರಿಪ್ಪನ್‌ಪೇಟೆ ; ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಓದಿನೊಂದಿಗೆ ಹೆಚ್ಚು ಅಂಕ ಗಳಿಸುವಂತೆ ಪೋಷಕರು ಶಿಕ್ಷಕರು ಒತ್ತಡ ಹಾಕದ ಅವರ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಕೊಡುವುದರೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ ಸಮಾಜದಲ್ಲಿ ಉತ್ತಮ…

ಸಾಗರ

ಹೊಸನಗರ ; ಜ.20 ರಿಂದ 28ರವರೆಗೆ ಮಾರಿಕಾಂಬಾ ಜಾತ್ರಾ ಮಹೋತ್ಸವ

ಹೊಸನಗರ ; ಇಲ್ಲಿನ ಮಾರಿಗುಡ್ಡದಲ್ಲಿರುವ ಶ್ರೀಕ್ಷೇತ್ರ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಜನವರಿ 20 ರಿಂದ 28ರವರೆಗೆ ಅದ್ಧೂರಿ ಮಾರಿಕಾಂಬಾ ದೇವಿ ಜಾತ್ರಾ ಮಹೇೀ ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಸಮಿತಿ ಅಧ್ಯಕ್ಷ…

error: Content is protected !!