Kannada News

Ripponpete

ಕೆಂಚನಾಲ ; ರೈಲ್ವೆ ಹಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಆಗ್ರಹ

ರಿಪ್ಪನ್‌ಪೇಟೆ ; ತಾಳಗುಪ್ಪ-ಬೆಂಗಳೂರು ಸಂಪರ್ಕದ ಕೆಂಚನಾಲ ಬಳಿ ರೈಲ್ವೆ ಇಲಾಖೆಯವರು ಗ್ರಾಮಾಂತರ ಪ್ರದೇಶದ ಸಂಪರ್ಕ ರಸ್ತೆಯನ್ನು ಬಂದ್ ಮಾಡಲು ತಡೆಗೋಡೆ ನಿರ್ಮಿಸುತ್ತಿದ್ದು ಇದರಿಂದ ಶಾಲಾ ಮಕ್ಕಳು ಮತ್ತು ಸಾರ್ವನಿಕರು ಕೊಂಕಣ ಸುತ್ತಿ ಮೈಲಾರಕ್ಕೆ…

Ripponpete

ಡಿ.27 ರಂದು ಹಿಂಡ್ಲೆಮನೆ ‘ಶಾಲಾ ಸುವರ್ಣ ಮಹೋತ್ಸವ ಸಂಭ್ರಮ’ ಕಾರ್ಯಕ್ರಮ

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 1975 ರಲ್ಲಿ ಪ್ರಾರಂಭವಾಗಿದ್ದು 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶಾಲಾ ಸುವರ್ಣ ಮಹೋತ್ಸವದ ಅಂಗವಾಗಿ…

ಹೊಸನಗರ

ಹೊಸನಗರ ಆರ್ಯ ಈಡಿಗ ಸಂಘದ ಅವ್ಯವಹಾರ ವಿರುದ್ಧ ಹಿತರಕ್ಷಣಾ ವೇದಿಕೆ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ !

ಹೊಸನಗರ : ತಾಲ್ಲೂಕಿನ ಆರ್ಯ ಈಡಿಗ ಸಂಘದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಕುರಿತು ತಾಲೂಕು ದೀವರ ವಿದ್ಯಾವರ್ಧಕ (ಈಡಿಗ) ಹಿತರಕ್ಷಣಾ ವೇದಿಕೆ ಇದೇ 26ರ ಗುರುವಾರ ಸಂಘದ ನೂತನ ಕಟ್ಟಡ ಲೋಕಾರ್ಪಣೆ…

ಹೊಸನಗರ

ಡಿ. 26 ರಂದು ಹೊಸನಗರ ಈಡಿಗರ ಸಂಘದ ಕಛೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ; ಮಾಜಿ ಶಾಸಕ ಬಿ. ಸ್ವಾಮಿರಾವ್‌

ಹೊಸನಗರ ; ಸಮಾಜದ ಸಂಘಟನೆಯೊಂದಿಗೆ ಹೊಸನಗರ ತಾಲ್ಲೂಕಿನಲ್ಲಿ ಹಿಂದುಳಿದ ಈಡಿಗ ದೀವರ ಶ್ರೇಯೋಭಿವೃದ್ದಿಗಾಗಿ ಸ್ಥಾಪಸಿದ ಹೊಸನಗರ ತಾಲ್ಲೂಕಿನ ಆರ್ಯ ಈಡಿಗರ ಸಂಘದಲ್ಲಿ ಬಾರಿ ಅವ್ಯವಹಾರ ನಡದಿದೆ. ಸಂಘದ ಹಾಲಿ ಅಧ್ಯಕ್ಷ ಬಂಡಿ ರಾಮಚಂದ್ರ…

ಅಪರಾಧ ಸುದ್ದಿ

ಮೊಬೈಲ್ ಅಂಗಡಿಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ ಕಿಡಿಗೇಡಿಗಳು !

ಶಿವಮೊಗ್ಗ ; ಮೊಬೈಲ್ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಎಎ ಸರ್ಕಲ್ ಬಳಿ ಸೋಮವಾರ ನಡೆದಿದೆ. ಲಷ್ಕರ್ ಮೊಹಲ್ಲಾ ನಿವಾಸಿ ಸಯ್ಯದ್ ಬರ್ಕತ್ (32) ಚಾಕು ಇರಿತಕ್ಕೊಳಗಾದ…

Ripponpete

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ ; ಬಿಇಒ ಗಣೇಶ್ ವೈ

ರಿಪ್ಪನ್‌ಪೇಟೆ ; ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ ಮೌಲ್ಯಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ ವೈ. ಹೇಳಿದರು.…

Ripponpete

ಗವಟೂರು ಜಾತ್ರೋತ್ಸವ – ಸತ್ಕಾರ್ಯಗಳಿಗೆ ದಾನ ಮಾಡುವುದು ಪುಣ್ಯದ ಕೆಲಸ ; ಮಳಲಿ ಶ್ರೀ

ರಿಪ್ಪನ್‌ಪೇಟೆ ; ಬಾಳುವುದಾದರೆ ಸಮುದ್ರದಂತೆ ಬಾಳಿ. ಬೇಕಾದವರು ನದಿಯಂತೆ ಬಂದು ನಿಮ್ಮನ್ನು ಸೇರುತ್ತಾರೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಇತಿಹಾಸ ಪ್ರಸಿದ್ಧ ಗವಟೂರು ಶ್ರೀಹೊಳೆಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು…

Ripponpete

ಡಿ. 25 ರಂದು ನಾಗರಹಳ್ಳಿಯಲ್ಲಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಡಿ.25 ರಂದು ನಡೆಯಲಿದೆ ನಾಗರಹಳ್ಳಿ ನಾಗೇಂದ್ರ ಸ್ವಾಮಿ ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೇಸಿಗೆ-ಮಳೆಗಾಲದಲ್ಲಿ ವರ್ಷದಲ್ಲಿ ಎರಡು…

ಹೊಸನಗರ

5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹನಿ ಹಾಕಿಸಿ ; ತಹಸೀಲ್ದಾರ್ ಭರತ್‌ರಾಜ್‌

ಹೊಸನಗರ ; ತಾಲ್ಲೂಕಿನಲ್ಲಿರುವ 5 ವರ್ಷದೊಳಗಿರುವ ಎಲ್ಲ ಮಕ್ಕಳಿಗೂ ಡಿಸೆಂಬರ್ 21ರ ಭಾನುವಾರ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪೋಲಿಯೋ ಹನಿ ಹಾಕಿಸಬೇಕೆಂದು ಹೊಸನಗರ ತಹಸೀಲ್ದಾರ್ ಭರತ್‌ರಾಜ್‌ ಮಕ್ಕಳ ಪೋಷಕರಿಗೆ ಕರೆ ನೀಡಿದರು.…

ಹೊಸನಗರ

ಹೊಸನಗರ ; ಗೇರುಪುರದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಸಾಂಕೇತಿಕವಾಗಿ ಉದ್ಘಾಟನೆ

ಹೊಸನಗರ ; ಪಟ್ಟಣದ ಮೆಸ್ಕಾಂ ಕಚೇರಿ ಎದುರಿನ ಒಕ್ಕಲಿಗರ ಸಂಘದ ಕಟ್ಟಡದಲ್ಲಿ ಕಳೆದ ಎಂಟು ವರ್ಷಗಳಿಂದ ನಡೆಸುತ್ತಿದ್ದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಶಾಲಾ ಆಡಳಿತ ಮಂಡಳಿ ಪೋಷಕರು ಗ್ರಾಮಸ್ಥರ ನೆರವಿನಿಂದ ಅದ್ದೂರಿಯಾಗಿ…

error: Content is protected !!