ಶಿವಮೊಗ್ಗ ; ರಾಜ್ಯದಲ್ಲಿ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್)ನ ಜಿಲ್ಲಾ ಸಂಚಾಲಕ ವಿನಯ್‌ಚಂದ್ರ ಹೇಳಿದರು. ಅವರು ಇಂದು…
ಹೊಸನಗರ ; ಹವಾಮಾನ ಆಧಾರಿತ ಬೆಳೆವಿಮೆ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ನೀಡಿರುವ ಹೇಳಿಕೆ ವಿರುದ್ಧ ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ವಾಟಗೋಡು ಸುರೇಶ್ ನೀಡಿರುವ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು ಸತ್ಯಕ್ಕೆ…
ಶಿವಮೊಗ್ಗ : ರೈತ ವಿಜ್ಞಾನಿಯಾದಾಗ ಮತ್ತು ಉದ್ಯಮಿಯಾದಾಗ ಮಾತ್ರ ಲಾಭ ಗಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಹೊಸ ಬೆಳೆಗಳ ಬಗ್ಗೆ ತಿಳಿದುಕೊಂಡು ವೈಜ್ಞಾನಿಕವಾಗಿ ಬೆಳೆ ಬೆಳೆದು ಲಾಭ ಪಡೆಯಬೇಕು ಎಂದು ಕೆಳದಿ…
ಹೊಸನಗರ ; ಸುಮಾರು ಎರಡು ವರ್ಷಗಳ ಹಿಂದೆ ನಾವೆಲ್ಲರೂ ಮುಖ್ಯ ರಸ್ತೆಯ ಬಲ ಭಾಗದಲ್ಲಿ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸಿಕೊಂಡು ನಮ್ಮ ಕುಟುಂಬವನ್ನು ಸಾಕುತ್ತಿದ್ದೇವೆ. ರಸ್ತೆ ವಿಸ್ತರಣೆ ಮಾಡುವ ಸಂದರ್ಭದಲ್ಲಿ ಅಡ್ಡ ರಸ್ತೆಯಲ್ಲಿ…
ರಿಪ್ಪನ್‌ಪೇಟೆ ; ಕನ್ನಡ ಕೇವಲ ಮಾತೃಭಾಷೆಯಲ್ಲ. ಭಾವನೆಗಳ ಅಭಿವ್ಯಕ್ತಗೊಳಿಸುವ ತಾಯ್ನುಡಿ. ಎರಡು ಸಾವಿರ ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆ ಅತ್ಯಂತ ಪುರಾತನ ಭಾಷೆಯಾಗಿದೆ ಎಂದು ರಾಜ್ಯ ಯುವ ಕರ್ನಾಟಕ ವೇದಿಕೆ…
ಹೊಸನಗರ ; ಶಿವಮೊಗ್ಗ ಜಿಲ್ಲೆಯಲ್ಲಿಯೇ ಹೆಚ್ಚು ಮಳೆಯಾಗುವ ಪ್ರದೇಶ ಹೊಸನಗರ ತಾಲ್ಲೂಕಾಗಿದ್ದು ಶಿವಮೊಗ್ಗ ಜಿಲ್ಲೆಯಲ್ಲಿಯೇ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವುದು ಹೊಸನಗರ ತಾಲ್ಲೂಕಿನ ನಗರ ಹೋಬಳಿ ಭಾಗದಲ್ಲಿಯಾಗಿದ್ದರೂ ಬೆಳೆ ವಿಮೆಯಲ್ಲಿ ತಾರತಮ್ಯ ನೀತಿ…
ಹೊಸನಗರ ; ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೋಟ್ಯಂತರ ರೂ. ವಂಚನೆ ಎಂಬ ವದಂತಿ ಸತ್ಯಕ್ಕೆ ದೂರವಾಗಿದೆ ಎಂದು ಹೊಸನಗರ ಕೊಡಚಾದ್ರಿ ಅಡಿಕೆ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಎಂ.…
ಬಾಳೆಹೊನ್ನೂರು ; ಬಹು ಜನ್ಮಗಳ ಪುಣ್ಯ ಫಲದಿಂದ ಮಾನವ ಜೀವನ ದೊರೆತಿದೆ. ಗುರುವಿನ ಕಾರುಣ್ಯ ಎಲ್ಲರಿಗೂ ಬೇಕು. ಗುರು ಪೀಠಗಳ ದರ್ಶನದಿಂದ ಜೀವನ ಪಾವನಗೊಳ್ಳುವುದೆಂದು ಮೈಸೂರು ರಾಜ ಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜೇಂದ್ರ…
ಹೊಸನಗರ ; ತಾಲ್ಲೂಕಿನ ಆರ್ಯ ಈಡಿಗರ (ದೀವರ) ಸಂಘದ ಲೆಕ್ಕಪತ್ರಗಳನ್ನು ಕೇಳುವ ಹಕ್ಕು ಈ ಸಂಘದ ಸದಸ್ಯರಿಗೆ ಇರುತ್ತದೆ ಎಲ್ಲರಿಗೂ ಲೆಕ್ಕಪತ್ರಗಳನ್ನು ತೋರಿಸಬೇಕೆಂದಿಲ್ಲ ಎಂದು ಹೊಸನಗರ ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ…
ಶಿವಮೊಗ್ಗ ; ಕಾಳಿಂಗಸರ್ಪ ವಿಶ್ವದಲ್ಲಿ ಅಪರೂಪದ ಹಾವಿನ ಪ್ರಭೇದವಾಗಿದ್ದು ಪರಿಸರ ಸ್ನೇಹಿ ಉದ್ದೇಶದಲ್ಲಿ ಸಂಶೋಧನೆ ಅವಶ್ಯಕವಾಗಿದೆ ಎಂದು ಕಾಳಿಂಗ ಸೆಂಟರ್ ಫಾರ್ ಫಾರೆಸ್ಟ್ ಎಕಾಲಜಿ, ಕಾಳಿಂಗಫೌಂಡೇಷನ್ ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥ ಗೌರಿಶಂಕರ್ ಹೇಳಿದರು.…