ಹೊಸನಗರ ; ಜೀವನದಲ್ಲಿ ಯಾವುದೇ ರೀತಿಯ ಸಂಶಯ ಸಂದೇಹಗಳು ಎದುರಾದಲ್ಲಿ ನಮ್ಮ ಸಂವಿಧಾನ ಓದಿದರೆ ಅದಕ್ಕೆ ಉತ್ತರ ಸಿಗುತ್ತದೆ ಎಂದು ಹೊಸನಗರ ತಹಸೀಲ್ದಾರ್ ಭರತ್‌ರಾಜ್ ಹೇಳಿದರು. ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ,…
ಹೊಸನಗರ ; ಸಾಗರದಲ್ಲಿ ನ.26 ರಂದು ನಡೆದ ಜೈನಮುನಿಗಳ ಸಮಾರಂಭದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೈಕ್ ರ‌್ಯಾಲಿಯಲ್ಲಿ ಭಾಗವಹಿಸಿದ್ದ ಹೊಸನಗರ ಮೂಲದ ಭಕ್ತರೊಬ್ಬರ ಬಳಿ ಇದ್ದ 40,000 ರೂ. ನಗದು ಕಳೆದುಹೋಗಿದೆ. ಯಾರಿಗಾದರೂ ಸಿಕ್ಕಲ್ಲಿ…
ಹೊಸನಗರ ; ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ 6 ಜನ ಸದಸ್ಯರು ಭ್ರಷ್ಟ ಸದಸ್ಯರು ಯಾರು ಎಂದು ಸಾಬೀತು ಪಡಿಸುವವರೆಗೆ ಸಭೆ ನಡೆಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ…
ಶಿವಮೊಗ್ಗ ; ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ, ನವದೆಹಲಿ, ಪ್ರತಿಷ್ಠಿತ ‘ಡಾ. ಅಂಬೇಡ್ಕರ್ ಡಿಸ್ಟಿಂಗ್ವಿಶ್ ಸರ್ವೀಸ್ ನ್ಯಾಷನಲ್ ಅವಾರ್ಡ್-2025’ (Dr. Ambedkar Distinguished Service National Award-2025) ಅನ್ನು ಇಬ್ಬರು ಪ್ರತಿಭಾವಂತ ಪ್ರಾಧ್ಯಾಪಕರಾದ…
ಹೊಸನಗರ ; ತಾಲ್ಲೂಕು ಆರ್ಯ ಈಡಿಗರ (ದೀವರ) ಸಂಘದಲ್ಲಿ ಕಳೆದ 10-15 ವರ್ಷಗಳಿಂದ ನಿರಂತರವಾಗಿ ಅವ್ಯವಹಾರ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೀವರ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು…
ಶಿವಮೊಗ್ಗ ; ಹೆಣ್ಣು ಮಾತೃತ್ವದ ಅದಮ್ಯ ಶಕ್ತಿಯಾಗಿದ್ದು , ಶಿಕ್ಷಣವೆಂಬ ಅಸ್ತ್ರವನ್ನು ಹೊಂದಿ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮಿ ಚೌಧರಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕರ್ನಾಟಕ…
ಹೊಸನಗರ ; ವ್ಯಕ್ತಿತ್ವ ವಿಕಸನ, ನೈತಿಕತೆಯ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವೈಕ್ಯವನ್ನು ಸಾಧಿಸುವ ಉದ್ದೇಶದಿಂದ ಭಗವದ್ಗೀತಾ ಅಭಿಯಾನ ಕೈಗೊಳ್ಳಲಾಗಿದೆ. ಮಕ್ಕಳು ಪ್ರತಿನಿತ್ಯ ಗೀತೆಯ ಒಂದು ಶ್ಲೋಕವನ್ನು ಪಠಿಸಬೇಕು ಎಂದು ತಾಲೂಕಿನ…
ಹೊಸನಗರ ; ‘ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ’ ಎಂಬ ಮಾತಿದೆ. ಆದರೆ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ, ಕಾರ್ಯದರ್ಶಿಗಳ ಕೊರತೆಯಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಹೌದು, ತಾಲ್ಲೂಕಿನಲ್ಲಿ ಕಸಬಾ, ನಗರ, ಹಾಗೂ ಹುಂಚ,…
ರಿಪ್ಪನ್‌ಪೇಟೆ ; ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಸರ್ಕಾರ ಹಿಂದೇಟು ಹಾಕಿದರು ಸಹಕಾರಿ ಸಂಘಗಳಲ್ಲಿ ಉದ್ಯೋಗ ಸೃಷ್ಟಿಸುವ ಮೂಲಕ ಸಮಸ್ಯಗೆ ಸೂಕ್ತ ಪರಿಹಾರ ಕಂಡು ಹಿಡಿಯಲಾಗಿದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ, ಎಂ.ಎ.ಡಿ.ಬಿ.…
ಹೊಸನಗರ : ತಾಲೂಕಿನ ಕೋಡೂರು ಹಾಗೂ ಮುಂಬಾರು ಗ್ರಾಮ ಪಂಚಾಯಿತಿಯ ನಡುವಿನ ಆಡಳಿತದಲ್ಲಿ ಅಡಕತ್ತರಿಯಲ್ಲಿ ಸಿಲುಕಿಕೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಹಿಂದುಳಿದವರು, ಸೇರಿದಂತೆ ಆ ಭಾಗದಲ್ಲಿ ವಾಸಿಸುತ್ತಿರುವ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು…