Kannada News

Ripponpete

ಕಾಲಭೈರವೇಶ್ವರ ಮಹಿಳಾ ಸಂಘದಿಂದ ಶರ್ಮಿಣ್ಯಾವತಿ ನದಿಗೆ ಬಾಗಿನ ಅರ್ಪಣೆ ; ಉತ್ತಮ ಮಳೆಗಾಗಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸಿದ ಮಹಿಳೆಯರು

ರಿಪ್ಪನ್‌ಪೇಟೆ : ಈ ಬಾರಿ ಸಮೃದ್ಧ ಮಳೆಯಾಗಿರುವ ಹಿನ್ನೆಲೆಯಲ್ಲಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಕಾಲಭೈರವೇಶ್ವರ ಮಹಿಳಾ ಸಂಘದ ವತಿಯಿಂದ ಗವಟೂರಿನ ಶರ್ಮಿಣ್ಯಾವತಿ ನದಿಗೆ ಶುಕ್ರವಾರ ಬಾಗಿನ ಅರ್ಪಿಸಲಾಯಿತು. ಈ ಬಗೆಯ ಸಾಂಪ್ರದಾಯಿಕ…

ಹೊಸನಗರ

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ ; ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ – ಸಿಎಂ ಸಿದ್ದರಾಮಯ್ಯ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಈ…

Ripponpete

ಹೊಂಬುಜದಲ್ಲಿ ಮುಕುಟ ಸಪ್ತಮಿ ಆಚರಣೆ | ಶ್ರೀ ಪಾರ್ಶ್ವನಾಥ ಸ್ವಾಮಿ ಧರ್ಮ ಸಂದೇಶದಿಂದ ಜೀವನದ ಸಂಘರ್ಷ ಪರಿಹಾರ ; ಶ್ರೀಗಳು

ರಿಪ್ಪನ್‌ಪೇಟೆ ; ‘ಜೈನ ಧರ್ಮದ ಇಪ್ಪತ್ತಮೂರನೇಯ ತೀರ್ಥಂಕರರಾಗಿ ಶ್ರೀ ಪಾರ್ಶ್ವನಾಥ ಸ್ವಾಮಿ ಶ್ರಾವಣ ಶುಕ್ಲ ಸಪ್ತಮಿಯಂದು ಮೋಕ್ಷ ಪ್ರಾಪ್ತಿ ಮಾಡಿಕೊಂಡರು. ಅವರ ತಪಸ್ಸು, ಜ್ಞಾನ, ಧರ್ಮಪ್ರಜ್ಞೆಯು ಜೀವನದಲ್ಲಿ ಗೃಹಸ್ಥರಿಗೆ ಅಡೆತಡೆಯುಂಟು ಮಾಡುವ ಸಂಘರ್ಷ,…

ಹೊಸನಗರ

ಮಾನವ ಕಳ್ಳಸಾಗಣೆ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ; ಪಿಎಸ್ಐ ರಾಜುರೆಡ್ಡಿ ಬೆನ್ನೂರು

ರಿಪ್ಪನ್‌ಪೇಟೆ ; ಮಾನವ ಕಳ್ಳ ಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಕರೆ ನೀಡಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ…

Ripponpete

ಕಿಡಿಕೇಡಿಗಳಿಂದ ಸರ್ಕಾರಿ ಶಾಲೆ ಆವರಣದೊಳಗೆ ಮದ್ಯ ಸೇವನೆ ; ಪೋಷಕರು, ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲುಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದೊಳಗೆ ರಾತ್ರಿ ವೇಳೆ ಕಿಡಿಗೇಡಿಗಳು ಎಣ್ಣೆ ಪಾರ್ಟಿ ಮಾಡಿರುವ ಕೃತ್ಯವನ್ನು ಖಂಡಸಿ ಪೋಷಕರು, ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸುವ…

ಹೊಸನಗರ

ಒತ್ತುವರಿ ತೆರವು ನೆಪದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮನೆ ಧ್ವಂಸ ಮಾಡಿ ದವಸ-ಧಾನ್ಯ ರಸ್ತೆಗೆ ಎಸೆದಿದ್ದಾರೆ ; ಪೊಲೀಸ್ ಠಾಣೆಗೆ ದೂರು

ಹೊಸನಗರ ; ತಾಲ್ಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳಿಕೊಪ್ಪ ಗ್ರಾಮದಲ್ಲಿ ಹೊಸನಗರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರಣ್ಯ ಒತ್ತುವರಿ ಜಾಗ ತೆರವು ಕಾರ್ಯಾಚರಣೆ ನಡೆಸಿದ್ದು ಕಾರ್ಯಾಚರಣೆಯಲ್ಲಿ ಮನೆ ಧ್ವಂಸ ಮಾಡುವುದರ ಜೊತೆಗೆ…

ಹೊಸನಗರ

ಮನೆ ಮನೆಗೆ ಪೊಲೀಸ್ ಯೋಜನೆಗೆ ಹೊಸನಗರದಲ್ಲಿ ಚಾಲನೆ | ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಇದು ಸೇತುಬಂಧ ; ಪಿಎಸ್ಐ ಶಂಕರ್ ಪಾಟೀಲ್

ಹೊಸನಗರ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಮನೆ ಮನೆಗೆ ಪೊಲೀಸ್ ಯೋಜನೆಯು ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಸೇತುಬಂಧದಂತೆ ಕಾರ್ಯ ನಿರ್ವಹಿಸಲಿದೆ. ಸ್ಥಳೀಯರಿಂದ ಯಾವುದೇ ಸೂಕ್ಷ್ಮ ಮಾಹಿತಿ ಸಂಗ್ರಹಿಸಲು, ಅಪರಾಧ…

ಹೊಸನಗರ

ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಮಿಶ್ರಣ ಮಾಡಿದ ಕಿಡಿಗೇಡಿಗಳು ; ತಪ್ಪಿದ ಭಾರೀ ದುರ್ಘಟನೆ

ಹೊಸನಗರ ; ಯಾರೋ ಅಪರಿಚಿತರು ಕುಡಿಯುವ ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ್ದು, ಸಕಾಲದಲ್ಲಿ ಶಿಕ್ಷಕರು ಅಗತ್ಯ ಜಾಗೃತಿ ವಹಿಸಿದ ಪರಿಣಾಮ ಸಂಭವನೀಯ ಭಾರೀ ದುರ್ಘಟನೆಯೊಂದು ತಪ್ಪಿದಂತಾಗಿದೆ. ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂವಿನಕೋಣೆ…

ಹೊಸನಗರ

ಎನ್ಎಸ್ಎಪಿ ಫಲಾನುಭವಿಗಳು ತಕ್ಷಣ ಈ ಕೆಲಸ ಮಾಡಿ

ಹೊಸನಗರ ; ತಾಲ್ಲೂಕಿನಲ್ಲಿರುವ ಇಂದಿರಾ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ಪಡೆಯುತ್ತಿರುವ ಫಲಾನುಭವಿಗಳು ಜೀವಂತ ಇರುವ ಬಗ್ಗೆ ಸರ್ಕಾರಕ್ಕೆ ಮನದಟ್ಟು ಮಾಡುವ ಉದ್ದೇಶದಿಂದ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು ಫಲಾನುಭವಿಗಳು…

Ripponpete

ಅಮ್ಮನಘಟ್ಟ ದೇವಸ್ಥಾನದ ಅಭಿವೃಧ್ದಿಯಲ್ಲಿ ರಾಜಕೀಯ ಬೇಡ ; ಮತ್ತಿಮನೆ ಸುಬ್ರಹ್ಮಣ್ಯ

ರಿಪ್ಪನ್‌ಪೇಟೆ ; ಶಾಸಕ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ ಹೊಸನಗರ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ದಿಗೆ ಸರ್ಕಾರದಿಂದ ನೀರಾವರಿ ನಿಗಮದಿಂದ 1 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸಿ ನಿರ್ಮಿತಿ ಕೇಂದ್ರದವರಿಗೆ…

error: Content is protected !!