
ಸಂಸ್ಕಾರ ಪರಂಪರೆ ಉಳಿಸಿ ಬೆಳೆಸುವ ಯಜ್ಞೋಪವೀತ ಧಾರಣೆ
ರಿಪ್ಪನ್‌ಪೇಟೆ : ಮನುಷ್ಯರಾದ ಪ್ರತಿಯೊಬ್ಬರು ನಾವು ದೇವರ ಮೇಲೆ ಶ್ರದ್ದೆ ಭಕ್ತಿಯಿಟ್ಟು ಅವನನ್ನು ಉಪಾಸನೆ ಮಾಡಿ ದೇವರ ಸಾಮಿಪ್ಯವನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಸುದರ್ಶನ್ ಆಚಾರ್ಯ ಹೇಳಿದರು. ರಿಪ್ಪನ್‌ಪೇಟೆಯ ಜಿಎಸ್‌ಬಿ ಸಮಾಜ ಮಂದಿರದಲ್ಲಿ…

ರಿಪ್ಪನ್‌ಪೇಟೆ : ಮನುಷ್ಯರಾದ ಪ್ರತಿಯೊಬ್ಬರು ನಾವು ದೇವರ ಮೇಲೆ ಶ್ರದ್ದೆ ಭಕ್ತಿಯಿಟ್ಟು ಅವನನ್ನು ಉಪಾಸನೆ ಮಾಡಿ ದೇವರ ಸಾಮಿಪ್ಯವನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಸುದರ್ಶನ್ ಆಚಾರ್ಯ ಹೇಳಿದರು. ರಿಪ್ಪನ್‌ಪೇಟೆಯ ಜಿಎಸ್‌ಬಿ ಸಮಾಜ ಮಂದಿರದಲ್ಲಿ…

ಹೊಸನಗರ : ‘ಜೀವನದಲ್ಲಿ ಧರ್ಮ ಪರಿಪಾಲನೆಯನ್ನು ನಿರಂತರ ಮಾಡುವುದರಿಂದ ಸಾತ್ವಿಕ ಮನೋಭಾವವು ಸ್ಪುರಿಸುತ್ತದೆ. ಬಾಲ್ಯದಿಂದ ವಿದ್ಯಾಸಂಪನ್ನರಾಗಿ ವಿಭಿನ್ನ ಕ್ಷೇತ್ರಗಳಲ್ಲಿ ವ್ಯವಹಾರ-ಸೇವೆ ಮಾಡುವಂತಿದ್ದರೂ ಸದ್ಧರ್ಮ ಅನುಸರಿಸುವುದು ಮಹತ್ವವಾಗಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶ…

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ 7ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆಯ ವಿದ್ಯಾಸಂಘ ಶಿಶುಮಂದಿರದ ಲೋಕಲ್ ಕರಾಟೆ ತರಗತಿಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಸ್ಪರ್ಧೆಯ ‘ಕಟಾ’ ವಿಭಾಗದಲ್ಲಿ…

ಶಿವಮೊಗ್ಗ ಗ್ರಾಮಾಂತರ ಭಾಗದ 30ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ₹22.42 ಕೋಟಿ ವೆಚ್ಚದ ಯೋಜನೆಗೆ ತುರ್ತು ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ನೀರಾವರಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಹೊಸನಗರ ; ಮಲೆನಾಡಿನ ಜನರಿಗೆ ಮರಣ ಶಾಸನವಾಗಲಿರುವ ಕಸ್ತೂರಿ ರಂಗನ್ ವರದಿಯನ್ನು ಸುಮಾರು 13 ವರ್ಷಗಳಿಂದ ನಾವು ವಿರೋಧಿಸುತ್ತಾ ಬರುತ್ತಿದ್ದು ಆದರೂ ಇನ್ನೂ ಜೀವಂತವಾಗಿದೆ ಎಂದು ಯೂನಿಯನ್ ಬ್ಯಾಂಕ್ ಅಧ್ಯಕ್ಷ ವಾಟಗೋಡು ಸುರೇಶ್…

ರಿಪ್ಪನ್‌ಪೇಟೆ : ಇಲ್ಲಿನ ರೋಟರಿ ಕ್ಲಬ್‌ನಿಂದ ರೈತ ಮಿತ್ರ ಕಾರ್ಯಕ್ರಮದಡಿ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಿ ಭತ್ತದ ಗದ್ದೆಯಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು ಸಮೂಹ ನಾಟಿ ಕಾರ್ಯದಲ್ಲಿ ತೊಡಗಿಕೊಳ್ಳುವುದರೊಂದಿಗೆ ವಿನೂತನ ಕಾರ್ಯಕ್ರಮದೊಂದಿಗೆ ಜನಮೆಚ್ಚುಗೆ…

ಹೊಸನಗರ : ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ನೆಲ್ಲುಂಡೆ ಗ್ರಾಮದ ಪ್ರಸಿದ್ಧ ಸಾಹಿತಿ ರಶ್ಮಿ ಶಮಂತ್ ಅವರಿಗೆ ಬೆಂಗಳೂರಿನ ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ನೀಡುವ ರಾಷ್ಟ್ರಮಟ್ಟದ ‘ಸಾಹಿತ್ಯ ರತ್ನ…

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ. ಭದ್ರಾವತಿಯಿಂದ ಚನ್ನಗಿರಿ…

<p>ಸಾಗರ: ತಾಲೂಕು ವ್ಯಾಪ್ತಿಯಲ್ಲಿ ವರದಿಯಾಗುತ್ತಿರುವ ಗೋ ಕಳ್ಳತನ ಪ್ರಕರಣಗಳು ಹಾಗೂ ಶಿಕಾರಿಪುರದಲ್ಲಿ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ…</p>

ಶಿವಮೊಗ್ಗ: ವರಮಹಾಲಕ್ಷ್ಮೀ ಪೂಜೆಯ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು, ಪೂಜಾ ಸಾಮಗ್ರಿ ಹಾಗೂ ಹಬ್ಬದ ಅಗತ್ಯ ವಸ್ತುಗಳ ಖರೀದಿ ಬಿರುಸಿನಿಂದ ನಡೆಯಿತು. ಗಾಂಧಿ ಬಜಾರ್, ದುರ್ಗಿಗುಡಿ, ಬಿ.ಎಚ್.…