ತೀರ್ಥಹಳ್ಳಿ: ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಇವರನ್ನು ಕರ್ತವ್ಯಲೋಪ ಹಾಗೂ ಅಧಿಕಾರ ದುರ್ಬಳಕೆ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ,…
ರಿಪ್ಪನ್‌ಪೇಟೆ ; ರೋಟರಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು. ವಿಶ್ವಾದ್ಯಂತ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಡಿಸ್ಟ್ರಿಕ್ ಗವರ್ನರ್ ರೊ.ಬಿ.ಎಂ.ಭಟ್ ಹೇಳಿದರು. ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ವಿಶ್ವಮಾನವ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ 2024-25ನೇ ಸಾಲಿನನಲ್ಲಿ ಎಸ್.ಎಸ್.ಎಲ್.ಸಿ…
ಹೊಸನಗರ ; ಕಾಲುಜಾರಿ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಆಗಿದ್ದ…
ಹೊಸನಗರ : ಕ್ಯಾಂಪ್ಕೋ ಸಂಸ್ಥೆಯಲ್ಲಿ ಸದಸ್ಯರಾದರೆ ಉತ್ತಮ ರೀತಿಯ ಸೌಲಭ್ಯ ನೀಡುವುದರ ಜೊತೆಗೆ ಅಡಿಕೆ, ಕಾಳುಮೆಣಸು ಕೋಕೋ ಮತ್ತು ರಬ್ಬರ್‌ಗಳನ್ನು ಉತ್ತಮ ರೀತಿಯಲ್ಲಿ ಖರೀದಿ ಮಾಡಲಾಗುವುದು ಎಂದು ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಹೆಚ್.ಎಂ.ಹೇಳಿದರು.…
ಹೊಸನಗರ ; ಇಲ್ಲಿನ ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ ಸಹೋದರ ಕಿರಣ ಡೊಮೆಲ್ಲೋ (49) ಅನಾರೋಗ್ಯದ ಕಾರಣ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತೀರ್ಥಹಳ್ಳಿಯ ಮೂಲದವರಾಗಿದ್ದು ಇವರ ತಂದೆ ವಲೇರಿಯನ್…
ಶಿವಮೊಗ್ಗ: ಜಿಲ್ಲೆಯ ಮಲೆನಾಡಿನ ಹೃದಯ ಸ್ಥಳವಾಗಿರುವ ಸಾಗರ-ಹೊಸನಗರ ತಾಲ್ಲೂಕಿಗೆ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ನೇರವಾಗಿ ₹50 ಕೋಟಿ ಮೊತ್ತದ ಬಂಪರ್ ಅನುದಾನ ಮಂಜೂರಾಗಿದೆ. ಈ ಅನುದಾನವನ್ನು…
ತೀರ್ಥಹಳ್ಳಿ : ಸಂಸದರು ವೇದಿಕೆಯಲ್ಲಿದ್ದ ಬ್ಯಾಗ್ ಮತ್ತು ಸ್ವಟರ್ ವಿತರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿಜೆಪಿ ಕಾರ್ಯಕ್ರಮವನ್ನಾಗಿ ಸಂಪೂರ್ಣ ಮಾರ್ಪಡಿಸಿದ್ದಾರೆ. ಸರ್ಕಾರಿ ಯೋಜನೆ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಶಿಷ್ಟಾಚಾರ ಪಾಲನೆ ಮಾಡದ…
ಎನ್.ಆರ್.ಪುರ ; ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃ*ತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿಂದು ನಡೆದಿದೆ. ಮೃ*ತನನ್ನು ಬಾಗಲಕೋಟೆ ಮೂಲದ ಪ್ರವೀಣ್ (26) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ…
ಹೊಸನಗರ ; ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದರೇ ವಿದ್ಯಾರ್ಥಿ-ಪೋಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಂದು ಕೊಂಡಿಯಾಗಿ ಕೆಲಸ ಮಾಡಿದರೆ ಮಾತ್ರ ಸಾಧ್ಯವೆಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಇಲ್ಲಿನ ಗಾಯತ್ರಿ ಮಂದಿರದಲ್ಲಿ…
ಶಿವಮೊಗ್ಗ:ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಸಹಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸಿರುವುದು ತೋಟಗಾರಿಕೆ ಕ್ಷೇತ್ರದಲ್ಲಿ ಸಂತಸದ ಸಂಚಲನ ಮೂಡಿಸಿದೆ ಎಂದು ಶಿವಮೊಗ್ಗ…