ತೀರ್ಥಹಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸ್ವಾವಲಂಬನೆ ಬಲಿಷ್ಠ ಮತ್ತುಸುಭದ್ರ ದೇಶವನ್ನು ನಿರ್ಮಾಣ ಮಾಡಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ.ಹೊಸ ಶಿಕ್ಷಣ ನೀತಿಯೊಂದಿಗೆ ಜಾತಿಭೇದ ಮರೆತು ಆರ್ಥಿಕವಾಗಿ ಹಿಂದುಳಿದ…
ಆನಂದಪುರ:ದಂಪತಿಗಳ ನಡುವೆ ನಡೆದ ಗಂಭೀರ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ ಕಂಡಿದ್ದು, ಪತ್ನಿಯ ಸಾ*ವು ನಡೆದಿದೆ. ಆತ್ಮಹ*ತ್ಯೆಗೆ ಯತ್ನಿಸಿ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಕೊನೆಯುಸಿರೆಳೆದಿದ್ದು, ಘಟನೆಯ ಬಳಿಕ…
ಹೊಸನಗರ ; ಕಾಂಗ್ರೆಸ್‌ನ ಹಿರಿಯ ಹಾಗೂ ಸಜ್ಜನ ರಾಜಕಾರಣಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ರವರ 74ನೇ ಹುಟ್ಟುಹಬ್ಬವನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿನ ಗಾಂಧಿ ಮಂದಿರ (ಕಾಂಗ್ರೆಸ್…
ತೀರ್ಥಹಳ್ಳಿ ; ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಅವರು ಇಂದು ತಮ್ಮ 74ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಕಾಂಗ್ರೆಸ್ ನಾಯಕರು ಮೃಗವಧೆ ಶ್ರೀ ಮಲ್ಲಿಕಾರ್ಜುನ…
ಹೊಸನಗರ ; ಪಟ್ಟಣದಲ್ಲಿ ಸುಮಾರು 60 ವರ್ಷಗಳ ಕಾಲ ಬಸ್ ನಿಲ್ದಾಣದಲ್ಲಿ ಅಂಗಡಿ ನಡೆಸಿ ಬಸ್ ಸ್ಟ್ಯಾಂಡ್ ಅಂಗಡಿ ಗಣಪತಿಯೆಂದು ಚಿರಪರಿಚಿತರಾದ ಗಣಪತಿ ಶೇಟ್ (79) ಗುರುವಾರ ಬೆಳಗ್ಗೆ ಹೃದಯಘಾತದಿಂದ ನಿಧನರಾದರು. ಮೃತರು…
ಶಿವಮೊಗ್ಗ :ಜಿಲ್ಲೆಯ ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕುಗಳ ವ್ಯಾಪ್ತಿಯಲ್ಲಿರುವ ಶೆಟ್ಟಿಹಳ್ಳಿ ವನ್ಯಜೀವಿಧಾಮದ ಗಡಿ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ನೀಡಿದೆ, ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸುದ್ದಿಗಾರರೊಂದಿಗೆ…
ತೀರ್ಥಹಳ್ಳಿ:ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ಜನ್ಮದಿನದ ಅಂಗವಾಗಿ ಗುರುವಾರದಂದು ಪಟ್ಟಣದ ಪ್ರಸಿದ್ಧ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ…
Shivamogga Carnival inauguration– ಮಹಿಳಾ ಶಕ್ತಿಗೆ ಪ್ರೋತ್ಸಾಹ ನೀಡುವ ಉದ್ದೇಶದೊಂದಿಗೆ 'ಶಿವಮೊಗ್ಗ ಕಾರ್ನಿವಲ್' ಎಂಬ ವಿಶೇಷ ವಸ್ತು ಪ್ರದರ್ಶನದ ಕಾರ್ಯಕ್ರಮ ಅದ್ದೂರಿಯಾಗಿ ಉದ್ಘಾಟನೆ ಕಂಡಿತು. ಶ್ರೀ ಸಾಯಿ ಇವೆಂಟ್ಸ್ ಪ್ರೆಸೆಂಟ್ಸ್ ಹಾಗೂ ಜೆಸಿಐ…
ರಿಪ್ಪನ್‌ಪೇಟೆ : ವಿದ್ಯಾರ್ಥಿ ದೆಸೆಯಲ್ಲಿ ಯಶಸ್ವಿ ಗಳಿಸಬೇಕಾದರೆ ಕಲಿಕೆಯಲ್ಲಿ ಶ್ರದ್ಧೆ, ಆಸಕ್ತಿ ಮೈಗೂಡಿಸಿಕೊಳ್ಳಲು ಅಂತಹ ವಿದ್ಯಾರ್ಥಿಗಳನ್ನು ಸಮಾಜದ ಗುರುತಿಸಬೇಕು ಎಂದು ರಿಪ್ಪನ್‌ಪೇಟೆ ಬ್ರಾಹ್ಮಣ ಸಮಾಜದ ಅಧ್ಯಕ್ಷ ಹೆಚ್.ಪಿ ಸುರೇಶ್ ಹೇಳಿದರು. ಪಟ್ಟಣದ ಬ್ರಾಹ್ಮಣ…
ಹೊಸನಗರ ; ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಸಾಗರ ತಾಲ್ಲೂಕಿನ ತಹಸೀಲ್ದಾರ್ ಆಗಿದ್ದ ಚಂದ್ರಶೇಖರ್ ನಾಯಕ್ ಅವರ ಜಾಗಕ್ಕೆ ರಶ್ಮಿ…