Kannada News

Ripponpete

ಹೀಗೊಂದು ಹೃದಯ ವಿದ್ರಾವಕ ಘಟನೆ ; ಸಾಲಬಾಧೆಯಿಂದ ಬೇಸತ್ತು ತಂದೆ ಆತ್ಮಹ*ತ್ಯೆ, ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ !

ರಿಪ್ಪನ್‌ಪೇಟೆ : ಸಾಲಬಾಧೆ ತಾಳಲಾರದೆ ತಂದೆ ವಿಷ ಸೇವಿಸಿ ಆತ್ಮಹ*ತ್ಯೆಗೆ ಪ್ರಯತ್ನಿಸಿದ್ದಾನೆ‌. ತಂದೆ ವಿಷ ಸೇವಿಸಿದ್ದಕ್ಕೆ ಮನನೊಂದ ಅಪ್ರಾಪ್ತ ಮಗಳೂ ಅದೆ ವಿಷ ಸೇವಿಸಿದ್ದಾಳೆ. ತಂದೆ ಮೃ*ತಪಟ್ಟಿದ್ದು ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ…

ಹೊಸನಗರ

ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ ; ಹೊಸನಗರದ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 13 ಸೆಂ.ಮೀ. ಮಳೆ ದಾಖಲು

ಹೊಸನಗರ ; ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ಶುಕ್ರವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 130 ಮಿ.ಮೀ.…

Ripponpete

ಕಲಿಕೆಯಲ್ಲಿ ಶ್ರದ್ದೆ, ಆಸಕ್ತಿ ಬೆಳೆಸಿಕೊಳ್ಳಿ ; ಡಾ.ಹರ್ಷಿತಾ ರಾಹುಲ್

ರಿಪ್ಪನ್‌ಪೇಟೆ : ವಿದ್ಯಾರ್ಥಿ ದೆಸೆಯಲ್ಲಿ ಯಶಸ್ವಿ ಗಳಿಸಬೇಕಾದರೆ ಕಲಿಕೆಯಲ್ಲಿ ಶ್ರದ್ಧಾ ಆಸಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ಉಪನ್ಯಾಸಕಿ ಡಾ.ಹರ್ಷಿತಾ ರಾಹುಲ್ ಅವರು ಹೇಳಿದರು. ಈಚೆಗೆ ಮಣಿಪಾಲ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ ವತಿಯಿಂದ ಗಣಿತ…

ಹೊಸನಗರ

ಮುಂದುವರೆದ ಮಳೆ ಅಬ್ಬರ ; ಹೊಸನಗರ ತಾಲೂಕಿನಾದ್ಯಂತ ಇಂದು ಸಹ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.4) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಹೊಸನಗರ…

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ…

Ripponpete

ಸರ್ವ ಧರ್ಮದ ಸಾರವೂ ಒಂದೇ, ಅಶಾಂತಿ ಕದಡುವವರ ವಿರುದ್ಧ ಸರ್ಕಾರಗಳು ದಿಟ್ಟ ಕ್ರಮ ಕೈಗೊಳ್ಳಲಿ

ರಿಪ್ಪನ್‌ಪೇಟೆ ; ಹಿಂದೂ ಮುಸ್ಲಿಂ ಕ್ರಿಶ್ಚಿಯನ್‌ ಎಂಬ ಭೇದ-ಭಾವನೆ ಮಾಡದೆ ನಾವುಗಳಲ್ಲರೂ ಒಂದೇ ಎಲ್ಲ ಧರ್ಮದ ಸಾರವೂ ಒಂದೆಯಾಗಿದೆ ಎಂದು ತೀರ್ಥಹಳ್ಳಿ ಕ್ರಿಶ್ಚಿಯನ್ ಧರ್ಮಗುರು ವೀರೇಶ್ ಮೊರಸ್ ಹೇಳಿದರು. ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿಯ…

ಸಾಗರ

ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಾಗರ ; ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರದಲ್ಲೂ ರಜೆ : ಭಾರಿ ಮಳೆಯಾಗುತ್ತಿರುವ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ…

ಸಾಗರ

ಸಾಗರ : ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಸದರ ಹಸ್ತಕ್ಷೇಪ ಬೇಡ: ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 206 (ಎನ್‌ಎಚ್‌206) ಅಗಲೀಕರಣ ಕಾಮಗಾರಿಯಲ್ಲಿ ಸಂಸದರ ಹಸ್ತಕ್ಷೇಪ ಸಹಿಸಲಾಗುವುದಿಲ್ಲ ಎಂದು ಶಾಸಕ ಮತ್ತು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ…

ಶಿವಮೊಗ್ಗ

ಸಮತೆ ಮತ್ತು ಸಹಿಷ್ಣುತೆ ಯುವಜನಾಂಗಕ್ಕೆ ದಾರಿದೀಪವಾಗಲಿ – ಜಯಂತ್ ಕಾಯ್ಕಿಣಿ

ಶಂಕರಘಟ್ಟ – “ಭಾರತೀಯ ಸಮಾಜ ಯಾವುದೋ ಒಂದು ಕಂಬದ ಮೇಲೆ ನಿಂತ ಸರ್ಕಸ್ ಅಲ್ಲ. ಸಾವಿರ ಕಂಬಗಳ ಮೇಲೆ ನಿಂತ ಚಪ್ಪರ. ವಿವಿಧ ಸಂಸ್ಕೃತಿಗಳೆ ಭಾರತದ ಶಕ್ತಿಯಾಗಿದೆ,” ಎಂದು ಖ್ಯಾತ ಚಿತ್ರಸಾಹಿತಿ ಜಯಂತ್…

error: Content is protected !!