Kannada News

ಹೊಸನಗರ

ಹೊಸನಗರ ; 3ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ, ಎಸಿ ಮಧ್ಯಸ್ಥಿಕೆಯಲ್ಲಿ ಅಂತ್ಯ !

ಹೊಸನಗರ ; ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸವೆ ಗ್ರಾಮದ ಶ್ರೀಧರ್ ಎಂಬುವವರ ಅಡಿಕೆ ತೋಟ ಹೊಸನಗರ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಡಿದು ತೋಟವನ್ನು ನಾಶ ಮಾಡಿರುವುದನ್ನು ವಿರೋಧಿಸಿ…

ಶಿವಮೊಗ್ಗ

ಜಾನುವಾರುಗಳ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮತೋಲಿತ ಆಹಾರ ಒದಗಿಸುವುದು ಅತ್ಯಗತ್ಯ ; ಪ್ರೊ. ಕೆ.ಸಿ.ವೀರಣ್ಣ

ಶಿವಮೊಗ್ಗ : ಪ್ರಾಣಿಮೂಲದ ಆಹಾರಗಳ ಮೇಲಿನ ಅವಲಂಬನೆ ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿದ್ದು ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ವಿಜ್ಞಾನಿಗಳು, ಪ್ರಾಧ್ಯಾಪಕರು, ತಂತ್ರಜ್ಞರು ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಕಲೆತು ಜಾನುವಾರು ಪೋಷಣೆಯಲ್ಲಿ ಕಂಡುಬರುವ ನೂನ್ಯತೆಗಳಿಗೆ…

Ripponpete

ಕೋಡೂರು ; ಪಿಕಪ್ ಚಾನಲ್ ದಂಡೆ ದುರಸ್ತಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡದ ಪಿಕಪ್ ಚಾನಲ್ ದಂಡೆ ಒಡೆದು ನೀರು ಜಮೀನಿಗೆ ನುಗ್ಗಿ ಸಾಕಷ್ಟು ನಷ್ಟವಾಗುತ್ತಿದೆ ಎಂದು ಆರೋಪಿಸಿ ಕುಸುಗುಂಡಿ, ಬುಲ್ಡೋಜರ್ ಗುಡ್ಡದ ಗ್ರಾಮಸ್ಥರು ಪ್ರತಿಭಟನೆ ನಡೆಸುವ…

Accident

ರಿಪ್ಪನ್‌ಪೇಟೆ : ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಸವಾರನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ ; ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ರಸ್ತೆಯ ಮೂಲಕ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾಯಾಳುವನ್ನು…

Chikkamagaluru

ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ 05 ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆಯೂ (ಜೂ.27) ಕೂಡ ರಜೆ ನೀಡಿ…

ಹೊಸನಗರ

ವಸವೆ ಗ್ರಾಮದ ಬಗರ್‌ಹುಕುಂ ಸಾಗುವಳಿ ತೆರವು ಖಂಡಿಸಿ 2ನೇ ದಿನಕ್ಕೆ ಕಾಲಿಟ್ಟ ರೈತ ಮುಖಂಡರ ಧರಣಿ ಸತ್ಯಾಗ್ರಹ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಇತ್ತೀಚೆಗೆ ಬಗರ್‌ಹಕುಂ ಸಾಗುವಳಿದಾರರ ಅಡಿಕೆ ತೋಟವನ್ನು ನಾಶಗೊಳಿಸಿದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ರೈತಸಂಘದ ಕಾರ್ಯಕರ್ತರು ಹಾಗೂ ಕೆಲವು ಸಂಘದ ಕಾರ್ಯಕರ್ತರು…

Ripponpete

ಕೆಸರು ಗದ್ದೆಯಂತಾಗಿರುವ ಶಿವಮೊಗ್ಗ – ಹೊಸನಗರ ಸಿದ್ದಪ್ಪನಗುಡಿ ಲಿಂಕ್ ರಸ್ತೆ

ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಮೊಗ್ಗ-ಹೊಸನಗರ ಸಿದ್ದಪ್ಪನಗುಡಿ ಲಿಂಕ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಓಡಾಡದಂತಾಗಿದೆ. ಮೊನ್ನೆ ದಿನ ಈ ಸಂಪರ್ಕ ರಸ್ತೆಯ ನಿವಾಸಿಯೊಬ್ಬರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ…

ಹೊಸನಗರ

ಮುಂದೆಂದೂ ಅಂತಹ ಕರಾಳ ಪರಿಸ್ಥಿತಿ ಬರಲು ಬಿಜೆಪಿ ಬಿಡುವುದಿಲ್ಲ ; ಶಾಸಕ ಎಸ್.ಎನ್. ಚನ್ನಬಸಪ್ಪ

ರಿಪ್ಪನ್‌ಪೇಟೆ ; ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಜನತೆಯ ಸ್ವಾತಂತ್ರ್ಯವನ್ನೇ ಕಸಿದುಕೊಂಡ ಕಾಂಗ್ರೆಸ್ ಸರ್ಕಾರದ ಅಂದಿನ ಸರ್ವಾಧಿಕಾರಿ ಧೋರಣೆಯ ಆಡಳಿತವನ್ನು ಜನತೆ ಎಂದೂ ಮರೆಯಬಾರದು. ಅದೊಂದು ಕರಾಳ ದಿನವಾಗಿತ್ತು. ಬಿಜೆಪಿ…

ಹೊಸನಗರ

ಹೊಸನಗರ ; ಬಿದನೂರುನಗರದಲ್ಲಿ ಅತ್ಯಧಿಕ 225 ಮಿ.ಮೀ. ಮಳೆ ದಾಖಲು – ಮತ್ತೆಲ್ಲೆಲ್ಲಿ ಎಷ್ಟಾಗಿದೆ ?

ಹೊಸನಗರ ; ಮಲೆನಾಡಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯದಲ್ಲಿ ಕಳೆದ ಬಾರಿಗಿಂತ 36 ಅಡಿ ಹೆಚ್ಚಿದ ನೀರು ಸಂಗ್ರಹವಾಗಿದೆ‌. ಜಲಾಶಯಕ್ಕೆ 55337 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಗುರುವಾರ…

Chikkamagaluru

ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು ; ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನಲೆಯಲ್ಲಿ 05 ತಾಲೂಕು ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ (ಜೂ. 26ರಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ…

error: Content is protected !!