ಹೊಸನಗರ ; ಪಟ್ಟಣದ ವಿದ್ಯುತ್ ಗುತ್ತಿಗೆದಾರ ಬಾವಿಕಟ್ಟೆ ಸತೀಶ್‌ರವರ ಸಹೋದರಿ ಜಯಲಕ್ಷ್ಮಿ ವಿಜಯಕುಮಾರ್‌ರವರ ಪುತ್ರಿ ವೈಷ್ಣವಿ ವಿಜಯಕುಮಾರ್‌ರವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯಾಗಿ 2024-25ನೇ ಸಾಲಿನ ಪರೀಕ್ಷೆ ಎದುರಿಸಿದ್ದು ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ 625ಕ್ಕೆ 618…
ರಿಪ್ಪನ್‌ಪೇಟೆ ; ವರ್ಷಗಟ್ಟಲೇ ಕಠಿಣ ಪರಿಶ್ರಮ ವಹಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ತಮ್ಮ ಬೇಜವಾಬ್ದಾರಿ ತನದಿಂದ ಅನುತೀರ್ಣ ಮತ್ತು ಕಡಿಮೆ ಅಂಕಗಳನ್ನು ನೀಡಿ ಅವರ ಭವಿಷ್ಯದಲ್ಲಿ ಚೆಲ್ಲಾಟ ಆಡುತ್ತಿದ್ದು ಇವರ…
ಹೊಸನಗರ ; ಮಳೆ(ಲೆ)ನಾಡಿನ ತವರೂರು ರಾಜ್ಯದ ಪ್ರಮುಖ ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನ ಎಲ್ಲೆಡೆ ಬಿರುಗಾಳಿ ಸಹಿತ ಜೋರು ಮಳೆಯಾಗುತ್ತಿದ್ದು ಶನಿವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ…
ಶಿವಮೊಗ್ಗ ; ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು…
ಹೊಸನಗರ ; ಪಟ್ಟಣದ ವಿದ್ಯುತ್ ಗುತ್ತಿಗೆದಾರ ಬಾವಿಕಟ್ಟೆ ಸತೀಶ್ ರವರ ಸಹೋದರಿ ಜಯಲಕ್ಷ್ಮಿ ವಿಜಯಕುಮಾರ್ ರವರ ಪುತ್ರಿ ವೈಷ್ಣವಿ ವಿಜಯಕುಮಾರ್ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಾಗಿ ಈ ಸಾಲಿನ ಪರೀಕ್ಷೆ…
ಹೊಸನಗರ ; ಇಲ್ಲಿನ ಐತಿಹಾಸಿಕ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಸ್ವಾಮಿರಾವ್ ಅವರು ಜೂ.4 ರಂದು ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಕಾರ‍್ಯಕ್ರಮ ನಡೆಸಲು ನಿರ್ಧರಿಸಿ…
ಶಿವಮೊಗ್ಗ ; ಖಾಸಗಿ ಬಸ್ ಬೈಕಿಗೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಾಯಿ-ಮಗು ಸಾವನ್ನಪ್ಪಿರುವ ಘಟನೆ ತುಪ್ಪೂರು ಬಳಿ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದಂತ ಗಜಾನನ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದೆ. ಹಿಂಬದಿಯಲ್ಲಿ…
ರಿಪ್ಪನ್‌ಪೇಟೆ ; ಇಂದು ಬೆಳಗ್ಗೆ ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ಮನೆಗಳ ಮೇಲ್ಚಾವಣಿ ಮತ್ತು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ಅಪಾರ ಪ್ರಮಾಣದ ಹಾನಿ ಸಂಭವಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ…
ಹೊಸನಗರ ; ದೇಶದ ಮೂಲೆ-ಮೂಲೆಗಳಲ್ಲು ಪ್ರಸರಿಸಿರುವ ಮಾರುತಿ ಸುಜುಕಿ ಅರೇನಾ ಔಟ್‌ಲೆಟ್‌ನ್ನು ಹೊಸನಗರದ ಕೆನರಾ ಬ್ಯಾಂಕ್ ಎದರಿನಲ್ಲಿರುವ ಮೀಲ್ ಈಶ್ವರಪ್ಪ ಗೌಡರವರ ಜಾಗದಲ್ಲಿ ನೂತನವಾಗಿ ಕಟ್ಟಡ ನಿರ್ಮಿಸಿ ಗುರುವಾರ ಬೆಳಿಗ್ಗೆ 11 ಗಂಟೆಗೆ…