ರಿಪ್ಪನ್‌ಪೇಟೆ ; ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್.ಪಿ. ಇವರನ್ನು ವರ್ಗಾವಣೆಗೊಳಿಸಿ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಆರ್ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.…
ಹೊಸನಗರ ; ಇತ್ತೀಚೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ವಿರುದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ವಿನಃಕಾರಣ ಕಿಡಿಕಾರುವುದಕ್ಕೆ ರಾಜ್ಯ ಎಂಸಿಎ ಮಾಜಿ ನಿರ್ದೇಶಕ ಹೆಚ್.ಆರ್. ತೀರ್ಥೇಶ್…
ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು…
ಹೊಸನಗರ ; ಇತ್ತೀಚಿನ ದಿನಗಳಲ್ಲಿ ತಮ್ಮ ಮೊಬೈಲ್ ವಾಟ್ಸ್ಆ್ಯಪ್‌ನಲ್ಲಿ ಪಿಎಂ ಕಿಸಾನ್ ಯೋಜನಾ, ಪಿಎಂ ಕಿಸಾನ್ ಇ-ಕೆವೈಸಿ ಅಪ್ಡೇಟ್ 1.0.1, ಪಿಎಂ ಕಿಸಾನ್ ನ್ಯೂ ಲಿಸ್ಟ್ 2024 ಎಂಬ ಎಪಿಕೆ ಹೆಸರಿನ ಫೈಲ್‌ಗಳನ್ನು…
ಸಾಗರ ; ಮಹಾತ್ಮ ಗಾಂಧಿಯವರ ಕನಸಿನ ಕೂಸಾದ ರಾಷ್ಟ್ರೀಯ ಸೇವಾ ಯೋಜನೆಯು ಯುವಜನರ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಗ್ರಾಮಗಳ ಉದ್ಧಾರಕ್ಕೆ ಪೂರಕವಾಗಿದೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ…
ಶಿವಮೊಗ್ಗ ; ಜೋಗ ಅಭಿವೃದ್ದಿ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನೀಡಿದ ಹೇಳಿಕೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿ, ಜೋಗ ಅಭಿವೃದ್ದಿಗೆ ಹೆಚ್ಚಿನ ಹಣ ತಂದಿದ್ದು ನಾವು, ಅವರಲ್ಲ ಎಂದು…
ಹೊಸನಗರ ; ಹುಲಿಕಲ್ ಹೆದ್ದಾರಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದು (ವಾರಾಹಿ ಪಿಕಪ್ ಡ್ಯಾಂ ಹಿನ್ನೀರು) ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿ – ಮಾಸ್ತಿಕಟ್ಟೆ ಮಾರ್ಗವಾಗಿ…
ಶಿವಮೊಗ್ಗ ; ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ…
ರಿಪ್ಪನ್‌ಪೇಟೆ ; ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ-ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು…
ರಿಪ್ಪನ್‌ಪೇಟೆ ; ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊಂಡಿಲ್ಲ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಸರ್ಕಾರದಿಂದ ಹೆಚ್ಚಿನ…