Kannada News

ಹೊಸನಗರ

ಹೊಸನಗರ ; ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ

ಹೊಸನಗರ ; 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಉಚಿತವಾಗಿ ತಾಳೆ ಸಸಿಗಳನ್ನು ವಿತರಿಸಿ ಪ್ರಸ್ತುತ ವರ್ಷ…

ಹೊಸನಗರ

ಹೊಸನಗರದಲ್ಲಿ ಎಹೆಚ್ ಚಿಟ್ಸ್ ಶುಭಾರಂಭ

ಹೊಸನಗರ ; ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಕಾರ್ಗಲ್ ಕಾಂಪ್ಲೆಕ್ಸ್ ಮೇಲ್ಮಹಡಿಯಲ್ಲಿ ಎಹೆಚ್ ಚಿಟ್ಸ್ ನ ಗ್ರಾಹಕರ ಸೇವಾ ಕೇಂದ್ರಕ್ಕೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಚಾಲನೆ ನೀಡಿದರು. ಅಗತ್ಯ ಸಮಯದಲ್ಲಿ ನಾವು…

ಹೊಸನಗರ

ಗುಣಮಟ್ಟದ ಕಲಿಕೆಗಾಗಿ ಸರ್ಕಾರ ಹತ್ತು ಹಲವು ಶೈಕ್ಷಣಿಕ ಸೌಲಭ್ಯಗಳನ್ನು ನೀಡುತ್ತಿದೆ ; ಶೇಷಾಚಲ ನಾಯಕ್

ಹೊಸನಗರ ; ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಗುಣಮಟ್ಟದ ಕಲಿಕೆಗಾಗಿ ಸರ್ಕಾರ ಹತ್ತು ಹಲವು ಶೈಕ್ಷಣಿಕ ಸೌಲಭ್ಯಗಳನ್ನು ಪ್ರೋತ್ಸಾಹಕಗಳನ್ನು ನೀಡುತ್ತಿದೆ ಎಂದು ಅಕ್ಷರ ದಾಸೋಹದ ತಾಲ್ಲೂಕು ಸಮನ್ವಯಾಧಿಕಾರಿ ಶೇಷಾಚಲ ನಾಯಕ್‌ ಹೇಳಿದರು. ಇಲ್ಲಿನ ಸರ್ಕಾರಿ…

ಶಿವಮೊಗ್ಗ ಸುದ್ದಿ

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ ; ಯುವ ಕಲಾವಿದ ಸಾವು !

ತೀರ್ಥಹಳ್ಳಿ ; ಚಲಿಸುತ್ತಿದ್ದ ಬೈಕ್ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಯುವ ಯಕ್ಷಗಾನ ಕಲಾವಿದ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸಂಭವಿಸಿದೆ. ಬ್ರಹ್ಮಾವರ ತಾಲ್ಲೂಕಿನ ವಡ್ಡರ್ಸೆ…

ಹೊಸನಗರ

ವಿದ್ಯಾರ್ಥಿಗಳ ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ…

Ripponpete

ರಿಪ್ಪನ್‌ಪೇಟೆ : 25 ವರ್ಷದ ಬಳಿಕ ಗುರು-ಶಿಷ್ಯರ ಸಮ್ಮಿಲನ

ರಿಪ್ಪನ್‌ಪೇಟೆ ; ವಿದ್ಯೆ ಕಲಿಸಿದ ಗುರುಗಳನ್ನು ನೆನಪಿಸಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದಾಗ ದೊರೆಯುವ ಆನಂದವೇ ಬೇರೆ ಎಂದು ಶಿಕ್ಷಕಿ ಹೇಮಲತಾ ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ 1997-98ನೇ…

ಹೊಸನಗರ

ವಿದ್ಯಾರ್ಥಿಗಳು ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಜೊತೆಗೆ ನಿರಂತರವಾಗಿ ಆ ಕಾಲೇಜಿನೊಂದಿಗೆ ಸಂಪರ್ಕ ಹೊಂದಿರಬೇಕು. ಇದು ಕಾಲೇಜಿನ ಏಳಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಗೋಪಾಲಕೃಷ್ಣ…

Chikmagaluru News

ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಕಿಡಿಗೇಡಿಗಳು !

ಕಡೂರು ; ಹಸುವಿನ ಕೆಚ್ಚಲು ಕತ್ತರಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಡಿ ಗ್ರಾಮ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ನಡೆದಿದೆ. ಶೇಖರಪ್ಪ ಎಂಬ ರೈತನಿಗೆ ಸೇರಿದ 20…

ಹೊಸನಗರ

ಗೌತಮ ಬುದ್ಧನ ತತ್ವಾದರ್ಶಗಳು ಸರ್ವಕಾಲಿಕ ಸತ್ಯ ; ಡಾ. ಶಾಂತರಾಮ ಪ್ರಭು

ಹೊಸನಗರ ; ಆಯಾ ಕಾಲಕ್ಕೆ ಅನುಗುಣವಾಗಿ ಮಹಾತ್ಮರ ಜನನ ಆಗುತ್ತದೆ. ಸಮಾಜ ಪರಿವರ್ತನೆಗೆ ಗೌತಮ ಬುದ್ದ ನೀಡಿದ ಕೊಡುಗೆ ಅಪಾರವಾಗಿದ್ದು, ಆತನ ತತ್ವಾದರ್ಶಗಳು ಸರ್ವಕಾಲಿಕ ಸತ್ಯವೇ ಆಗಿದೆ‌ ಎಂದು ವಿಶ್ರಾಂತ ಪ್ರಾಚಾರ್ಯ, ಸಾಹಿತಿ…

ಶಿವಮೊಗ್ಗ

ಶಿವಮೊಗ್ಗದಲ್ಲಿ ಮೇ 18ರಿಂದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ; ಸಿ.ಎಸ್ ಷಡಾಕ್ಷರಿ

ಶಿವಮೊಗ್ಗ ; ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾಧ್ಯಮಪ್ರತಿನಿಧಿಗಳಿಗೆ ವಿವರ…

error: Content is protected !!