ಹೊಸನಗರ ; ಸಂಘ-ಸಂಸ್ಥೆಗಳು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಓದಿ ಮುಂದಿನ ಅವರ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಮಾಮ್‌ಕೋಸ್ ನಿರ್ದೇಶಕ ಕೆ.ವಿ. ಕೃಷ್ಣಮುರ್ತಿ ಹೇಳಿದರು.…
ಬಾಳೆಹೊನ್ನೂರು ; ಹಣ ಕಳೆದರೆ ಮತ್ತೆ ಗಳಿಸಬಹುದು. ಆದರೆ ಮಾತಿನಿಂದ ಕಳೆದುಕೊಂಡ ಸಂಬಂಧ ತಿರುಗಿ ಪಡೆಯಲಾಗದು. ವ್ಯಕ್ತಿತ್ವ ಅನ್ನುವುದು ಆಸ್ತಿ ಅಂತಸ್ತಿನಲ್ಲಿ ಇರುವುದಿಲ್ಲ. ಅದು ಆಲೋಚನೆ ಮತ್ತು ಆಚರಣೆಗಳಲ್ಲಿ ಇರುತ್ತದೆ ಎಂದು ಶ್ರೀ…
ರಿಪ್ಪನ್‌ಪೇಟೆ ; ನೆವಟೂರು ಗ್ರಾಮದ ಈಶ್ವರ ದೇವಸ್ಥಾನದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ವೀಕ್ಷಣೆ ಮಾಡಿ ದೇವಸ್ಥಾನ ಸಮಿತಿಯವರಲ್ಲಿ ಸಮಾಲೋಚನೆ ನಡೆಸುವ ಮೂಲಕ…
ಸಾಗರ ; ತಾಲ್ಲೂಕಿನಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕುಪತ್ರಗಳನ್ನು ವಿತರಿಸುತ್ತಿರುವುದು ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದು ಶಾಲಾ ಶಿಕ್ಷಣ…
ಹೊಸನಗರ ; ಮಾರುತಿಪುರ ಗ್ರಾ.ಪಂ. ಉಪಾಧ್ಯಕ್ಷರಾಗಿ ಇಂದ್ರೇಶ್ ಅವಿರೋಧ ಆಯ್ಕೆಯಾದರು. ತೆರವಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಇಂದ್ರೇಶ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕೃಷಿ ಅಧಿಕಾರಿ ಮಾರುತಿ…
ಬೆಂಗಳೂರು ; ನವಜಾತ ಶಿಶುವನ್ನು ಬೇರೆಯವರಿಗೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಜಿ.ಎಸ್.ಬಾಲಕೃಷ್ಣ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವ ನಿರ್ಣಯವನ್ನು ಶುಕ್ರವಾರ…
ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಂದ ಬಡ ಜನ ಅಭಿವೃದ್ದಿ ಹೊಂದುತ್ತಿದ್ದಾರೆ, ಇದು ಅಭಿವೃದ್ದಿಯಲ್ಲವೇ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಬಾಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬರುವ…
ಹೊಸನಗರ ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಜೊತೆಗೂಡಿ ಕರ್ತವ್ಯ ನಿರ್ವಹಿಸಿರುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಶಿವಮೊಗ್ಗ ಜಿಲ್ಲೆಯ ಜನ ಜಾಗೃತಿ ವೇದಿಕೆಯಲ್ಲಿ…
ರಿಪ್ಪನ್‌ಪೇಟೆ ; ಬಹುವರ್ಷದ ಬೇಡಿಕೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ನೆವಟೂರು ಸಂಪರ್ಕದ ಹಾನಂಬಿ ರಸ್ತೆ ಅಭಿವೃದ್ದಿಗೆ 17 ಲಕ್ಷ ರೂ. ಅನುದಾನವನ್ನು ಬಿಡುಗಡೆಗೊಳಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದ್ದಾರೆಂದು ಗ್ರಾಮಸ್ಥರು ಶಾಸಕರನ್ನು…
ತೀರ್ಥಹಳ್ಳಿ ; ಮಲ್ನಾಡೋತ್ಸವ – 2025 ಕಾರ್ಯಕ್ರಮಕ್ಕೆ ಇಂದು ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಹಾಗೂ ಪಟ್ಟಣ ಪಂಚಾಯಿತಿ ಆವರಣದಲ್ಲಿ ಸುಮಾರು 70 ಹೆಚ್ಚು ವಿವಿಧ ಮಳಿಗೆಗಳು ಇಡೀ…