Kannada News

Ripponpete

ಮುಖ್ಯಮಂತ್ರಿ ಪದಕ ಪಡೆದ ಎಎಸ್‌ಪಿ ಬಿ.ವಿ. ಸುರೇಶ್‌ಗೆ ಹುಟ್ಟೂರಿನಲ್ಲಿ ನಾಗರಿಕ ಸನ್ಮಾನ

ರಿಪ್ಪನ್‌ಪೇಟೆ ; ರಾಮನಗರದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆ ಗರ್ತಿಕೆರೆ ಸಮೀಪದ ತಾರಿಗ ಗ್ರಾಮದ ಬಿ.ವಿ.ಸುರೇಶ ಇವರಿಗೆ ಮುಖ್ಯಮಂತ್ರಿ ಪದಕ ಲಭಿಸಿದಕ್ಕೆ ಹುಟ್ಟೂರಿನಲ್ಲಿ ನಾಗರಿಕರು ಸನ್ಮಾನಿಸಿ ಅಭಿನಂದಿಸಿದರು. ರಿಪ್ಪನ್‌ಪೇಟೆ…

Accident

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ; ಸಾಗರ ಮೂಲದ ಐವರು ಸ್ಥಳದಲ್ಲೇ ಸಾವು !

ಶಿವಮೊಗ್ಗ : ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ‌ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ‌ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.…

ಶಿವಮೊಗ್ಗ

ಅಡಿಕೆಯಲ್ಲಿ ಕೆಂಪು ಮೂತಿ ಹುಳುವಿನ ಬಾಧೆ ; ನಿರ್ವಹಣಾ ಕ್ರಮಗಳೇನು ?

ಶಿವಮೊಗ್ಗ ; ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಕೆಂಪು ಮೂತಿ ಹುಳು ಸೊರಬ ಮತ್ತು ಸಾಗರ ಭಾಗದ ಅಡಿಕೆ ತೋಟಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದು, ರೈತರಿಗೆ ಸಮಸ್ಯೆಯಾಗಿದೆ. ಇವುಗಳ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ಡಾ.ನಾಗರಾಜಪ್ಪ ಅಡಿವಪ್ಪರ್,…

power
ಹೊಸನಗರ

ಮೇ 06 ರಂದು ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ !

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಮೇ 06 ರಂದು ಬೆಳಿಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ ಸಾಗರ 110/33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾರ್ಯ ಇರುವುದರಿಂದ ಮತ್ತು ಇದೇ…

Accident

ಅಯಾನ್ ಸಂಸ್ಥೆ ವತಿಯಿಂದ ಸಾಧಕರಿಗೆ ಸನ್ಮಾನ | ಅರಸಾಳಿನಲ್ಲಿ ಬೈಕ್ ಅಪಘಾತ ಯುವಕ ಸ್ಥಳದಲ್ಲೇ ಸಾವು !

ಹೊಸನಗರ ; ಸತತ ಏಳು ವರ್ಷಗಳಿಂದ ಸ್ಕೀಮ್ ಉದ್ಯಮದ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅಯಾನ್ ಗ್ರೂಪ್ ಸಂಸ್ಥೆಯು ರಾಜ್ಯ ಮತ್ತು ಹೊರ ರಾಜ್ಯಗಳಲ್ಲೂ ತನ್ನ ಹಲವು  ಶಾಖೆಗಳನ್ನು ವಿಸ್ತರಿಸಿದ್ದು, ಕಾರ್ಮಿಕರ ದಿನಾಚರಣೆ ಅಂಗವಾಗಿ…

ಹೊಸನಗರ

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇಗುಲಕ್ಕೆ ದೇಣಿಗೆ ನೀಡಿದ ಕುಮಾರ್ ಮಂಡಾನಿ | ಹೋಲಿ ರಿಡೀಮರ್ ಶಾಲೆಗೆ ಶೇ. 100 ಫಲಿತಾಂಶ

ಹೊಸನಗರ ; ಇತಿಹಾಸ ಪ್ರಸಿದ್ಧ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವರ ನೂತನ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ರಾಜ್ಯ ಕೆಜಿಐಡಿ ಇಲಾಖೆ ನಿವೃತ್ತ ಉಪ ನಿರ್ದೇಶಕ…

ಅಪರಾಧ ಸುದ್ದಿ

ಕರ್ಕಮುಡಿಯಲ್ಲಿ ಕೌಟುಂಬಿಕ ಕಲಹ, ಓರ್ವನ ಕೊಲೆಯಲ್ಲಿ ಅಂತ್ಯ !

ಹೊಸನಗರ ; ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ…

ಶಿವಮೊಗ್ಗ

ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರ | ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕೆ ಸಹಕರಿಸಿದವರಿಗೆ ಅಭಿನಂದನೆ ; ಮಧು ಬಂಗಾರಪ್ಪ

ಶಿವಮೊಗ್ಗ ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು. ಶಿವಮೊಗ್ಗ-ಭದ್ರಾವತಿ ಮೀಟರ್…

Chikkamagaluru

ಚಿಕ್ಕಮಗಳೂರು ; ಬಂದ್‌ಗೆ ಕರೆ ನೀಡಿದ್ದ 20ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸರ ವಶಕ್ಕೆ !

ಚಿಕ್ಕಮಗಳೂರು ; ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಜಿಲ್ಲಾಡಳಿತದ ವಿರೋಧದ ನಡುವೆ ವಿ.ಎಚ್.ಪಿ. ಹಾಗೂ ಬಜರಂಗದಳ ಕಾರ್ಯಕರ್ತರು…

Chikkamagaluru

ಮೇ 07 ರಂದು ಮುಕ್ತಿಮಂದಿರ ಕ್ಷೇತ್ರದಲ್ಲಿ ಪಂಚಾಚಾರ್ಯರ ಸಮಾವೇಶ ; ರಂಭಾಪುರಿ ಶ್ರೀಗಳು

ಬಾಳೆಹೊನ್ನೂರು ; ಮುಂಬರುವ ಜನಗಣತಿ-ಜಾತಿಗಣತಿ ಸಂದರ್ಭದಲ್ಲಿ ಪಂಚ ಪೀಠಗಳ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಮೇ 07ರ ಸಂಜೆ 7 ಗಂಟೆಗೆ ಮುಕ್ತಿಮಂದಿರ ಕ್ಷೇತ್ರದಲ್ಲಿ ಪಂಚ ಪೀಠಾಧೀಶರ ಸಮಾವೇಶ ನಡೆಯಲಿದ್ದು ಶ್ರೀ ಉಜ್ಜಯಿನಿ, ಶ್ರೀ…

error: Content is protected !!