ಹೊಸನಗರ ; ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ 41 ಪ್ರೌಢಶಾಲೆಗಳಲ್ಲಿ ಒಟ್ಟು 1615 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಿದ್ದು ಅದರಲ್ಲಿ 1447 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 89.60 ಫಲಿತಾಂಶ ಗಳಿಸಿದ್ದಾರೆ.…
ಹೊಸನಗರ ; ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಹೆಚ್ಚುವರಿ ಲ್ಯಾಬ್ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. 60 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಲ್ಯಾಬ್ ಕಟ್ಟಡದ ಕಾಮಗಾರಿ ಪೂರ್ಣಗೊಂಡ…
ಹೊಸನಗರ ; ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮೆರೆದಿವೆ. ಸರ್ಕಾರದ ವಿವಿಧ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿತರಿಸುವ ಮೂಲಕ ವಿದ್ಯಾರ್ಥಿಗಳ ಸಮಗ್ರ ಪ್ರಗತಿಗೆ ಪೂರಕವಾಗಿ ಸಹಕರಿಸುತ್ತಿದೆ. ಈ…
ಹೊಸನಗರ ; ತಂತ್ರಜ್ಞಾನ ದಿನದಿನಕ್ಕೂ ಬೆಳವಣಿಗೆ ಹೊಂದುತ್ತಿದೆ. ಇಂತಹ ಸಂದರ್ಭದಲ್ಲಿ ಕೇವಲ ಸಾಂಪ್ರದಾಯಿಕ ಮಾದರಿಯ ಶಿಕ್ಷಣಕ್ಕೆ ಕಟ್ಟುಬೀಳದೆ ಕಲಿಕೆಯಲ್ಲಿ ತಂತ್ರಜ್ಞಾನ ಅಳವಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ಈಡಿಗರ…
ಶಿವಮೊಗ್ಗ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆಗ್ರಹಿಸಿದರು. ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿಯ 14ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತ್ಯೋತ್ಸವ ಧಾರ್ಮಿಕ ಕಾರ್ಯಕ್ರಮವು ವೇ.ವಿದ್ವಾನ್…
ಹೊಸನಗರ ; ಇಲ್ಲಿನ ಗೇರುಪುರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯು ಈ ಬಾರಿಯೂ ಶೇ. 100 ಫಲಿತಾಂಶದೊಂದಿಗೆ ಹ್ಯಾಟ್ರಿಕ್ ಸಾಧನೆ ಮಾಡಿದೆ. ನಿತಿನ್ ಎಂ.ಆರ್. ಎಂಬ ವಿದ್ಯಾರ್ಥಿ 625ಕ್ಕೆ 613 ಅಂಕ ಗಳಿಸುವ…
ಹೊಸನಗರ ; ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಶಿವಮೊಗ್ಗದ ಮೂರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಶಿವಮೊಗ್ಗದ ನಮನ.ಕೆ., ನಿತ್ಯ ಎಂ. ಕುಲಕರ್ಣಿ ಹಾಗೂ ಸಹಿಷ್ಣು.ಎನ್ ಎಂಬ ಮೂರು ವಿದ್ಯಾರ್ಥಿಗಳು…
ರಿಪ್ಪನ್‌ಪೇಟೆ ; ಪ್ರತಿಯೊಬ್ಬ ಶ್ರಮಿಕರ ಆತ್ಮಸ್ಥೈರ್ಯಕ್ಕೆ ಕುಂದುಂಟು ಮಾಡದೆ, ಅವರ ಹಕ್ಕುಗಳನ್ನು ಗೌರವಿಸುವಂತಹ ಪರಿಪಾಠ ಬೆಳೆಸಿಕೊಂಡಲ್ಲಿ ಸಮಸಮಾಜ ನಿರ್ಮಾಣಕ್ಕೆ ಬುನಾದಿ ಹಾಕಿದಂತಾಗುತ್ತದೆ ಎಂದು ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಅಂತಾರಾಷ್ಟ್ರೀಯ…
ಸೊರಬ ; ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಏಕ ಕಾಲದಲ್ಲಿ ನೂರಾರು ಜನರು ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು ನೋಡಲು ಕೂಡ ನೂರಾರು ಜನ ಆಗಮಿಸುತ್ತಾರೆ. ಮಳೆಗಾಲದ ಸಂದರ್ಭದಲ್ಲಿ ಕೆರೆಗಳಿಗೆ ಮೀನಿನ…