ರಿಪ್ಪನ್‌ಪೇಟೆ ; ಬೆಳಗ್ಗೆಯಿಂದ ಉರಿಬಿಸಿಲಿನ ವಾತಾವರಣದಿಂದ ಸುಸ್ತಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. ಇಂದು ಮಧ್ಯಾಹ್ನ ಸುಮಾರು 1:45 ರ ಸಮಯದಲ್ಲಿ ಏಕಾಏಕಿ ಸುರಿದ ಭಾರಿ ಗುಡುಗು ಸಿಡಿಲಬ್ಬರದ ಆಲಿಕಲ್ಲು ಮಳೆಯಿಂದಾಗಿ ರಸ್ತೆ ತುಂಬಾ…
ಹೊಸನಗರ ; 1944 ರ ಏಪ್ರಿಲ್ 14 ರಂದು ಮುಂಬೈನ ವಿಕ್ಟೋರಿಯಾ ಡಾಕ್ ಬಂದರಿನಲ್ಲಿ ಸ್ಪೋಟಕ ವಸ್ತು ಸಾಗಾಟ ಮಾಡುತ್ತಿದ್ದ ‘ಎಸ್.ಎಸ್. ಪೋರ್ಟ್ ಸ್ಪೈಕೈನ್ ‘ ಎಂಬ ಹಡಗು ಘೋರ ಅಗ್ನಿ ದುರಂತಕ್ಕೆ ಒಳಗಾಗಿ,…
ಹೊಸನಗರ ; ಭಾರತದ ಸಂವಿಧಾನದ ಪಿತಾಮಹ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣತಜ್ಞ ನ್ಯಾಯ ಶಾಸ್ತ್ರಜ್ಞ ಸಾಮಾಜಿಕ ಸುಧಾರಕ ಅರ್ಥಶಾಸ್ತ್ರಜ್ಞ ಮತ್ತು ಭಾರತದ ಶ್ರೇಷ್ಠ ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ತಹಶೀಲ್ದಾರ್…
ರಿಪ್ಪನ್‌ಪೇಟೆ ; ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ…
ತೀರ್ಥಹಳ್ಳಿ ; ಇಲ್ಲಿನ ಅಗ್ನಿಶಾಮಕ ಠಾಣೆ ವತಿಯಿಂದ ಏ.14 ರಿಂದ ‘ಅಗ್ನಿಶಾಮಕ ಸೇವಾ ಸಪ್ತಾಹ’ವನ್ನು ಆಚರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 1944 ರ ಏ.14ರಂದು ವಿಕ್ಟೋರಿಯಾ ಡಾಕ್ ಬಂದರಿನಲ್ಲಿ ಸ್ಪೋಟಕ ವಸ್ತುಗಳನ್ನು…
ಶಿಕಾರಿಪುರ ; ರಾಜ್ಯದ ಉದ್ದಗಲಕ್ಕೂ ಅಪಾರ ಭಕ್ತ ಸಮೂಹವನ್ನು ಹೊಂದಿರುವ ತಾಲ್ಲೂಕಿನ ಜನತೆಯ ಆರಾಧ್ಯ ದೈವ ಶ್ರೀ ಹುಚ್ಚುರಾಯಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೇರನ್ನು ಎಳೆಯುವುದರ ಮೂಲಕ ಇಂದು…
ಬಾಳೆಹೊನ್ನೂರು ; ಮಾನವೀಯ ಮೌಲ್ಯಗಳಿಲ್ಲದ ಜೀವನ ನಿರರ್ಥಕ. ಮೌಲ್ಯಾಧಾರಿತ ಸದ್ಗುಣವಂತರ ಬದುಕು ಆದರ್ಶವಾದುದು. ಸತ್ಯ ಶುದ್ಧ ಕಾಯಕದಿಂದ ಜೀವನ ವಿಕಾಸಗೊಳ್ಳುತ್ತದೆ. ಆದರ್ಶ ವ್ಯಕ್ತಿಗಳ ಸಂಸರ್ಗದಲ್ಲಿ ಬೆಳೆದರೆ ಜೀವನ ವಿಕಾಸಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ…
ರಿಪ್ಪನ್‌ಪೇಟೆ ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೊಲಿಸಿ ಮಕ್ಕಳನ್ನು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ…
ಹೊಸನಗರ ; ಹನುಮ ಜಯಂತಿ ಅಂಗವಾಗಿ ಶನಿವಾರ ಇಲ್ಲಿನ ಶ್ರೀ ವೀರಾಂಜನೇಯ ದೇವರ ರಥೋತ್ಸವ ಅದ್ದೂರಿಯಾಗಿ ನೆರವೇರಿತು. 17ನೇ ವರ್ಧಂತ್ಯುತ್ಸವ ಅಂಗವಾಗಿ ಶ್ರೀ ದೇವರ ರಥೋತ್ಸವಕ್ಕೂ ಮುನ್ನ ಬೆಳಗ್ಗೆ ಗೋಪೂಜೆ, ಗಣಹೋಮ, ರಾಮತಾರಕ…