Kannada Online News

ಮಳೆಯಲ್ಲೇ ಶವ ಸಂಸ್ಕಾರ ನಡೆಸಿದ ಕುಟುಂಬಸ್ಥರು ! ಎಲ್ಲಿದು ?

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಕೆರೆ ಗ್ರಾಮದಲ್ಲಿರುವ ಸ್ಮಶಾನದಲ್ಲಿ ಗ್ರಾಮ ಪಂಚಾಯಿತಿಯ ಬೇಜವಾಬ್ದಾರಿಯಿಂದ ಸ್ಮಶಾನದ ಮೇಲ್ಭಾಗದ ಶೀಟುಗಳು ಇದ್ದರೂ ಸೋರುತ್ತಿದ್ದು ಅದರಲ್ಲೇ…

10 months ago

MT Exclusive | ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಅವ್ಯವಸ್ಥೆಯ ಆಗರ | ಸೋರುತಿಹುದು ಸರ್ಕಾರಿ ಶಾಲಾ ಕಟ್ಟಡ ! ಛತ್ರಿ ಹಿಡಿದು ನೀರಿನಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು…!! ಎಲ್ಲಿದು ?

ರಿಪ್ಪನ್‌ಪೇಟೆ: ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮೇಲ್ಚಾವಣಿ ಶಿಥಿಲವಾಗಿದ್ದು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಮಳೆಯಿಂದ ರಕ್ಷಣೆ ಪಡೆಯಲು ವಿದ್ಯಾರ್ಥಿಗಳು ಶಾಲಾ ತರಗತಿ ಕೊಠಡಿಯಲ್ಲಿ ಛತ್ರಿ ಹಿಡಿದು…

10 months ago

ಎರಡು KSRTC ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಚಾಲಕರಿಗೆ ಗಂಭೀರ ಗಾಯ ; ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್

ಮೂಡಿಗೆರೆ : ದಡ್ಡವಾದ ಮಂಜು ಆವರಿಸಿದ ಪರಿಣಾಮ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಎರಡು ಸರ್ಕಾರಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಚಾಲಕರ ಕಾಲುಗಳಿಗೆ…

10 months ago

Rain Report | ಹುಲಿಕಲ್‌ನಲ್ಲಿ ಅತ್ಯಧಿಕ 114 ಮಿ.ಮೀ. ಮಳೆ ; ಮತ್ತೆಲ್ಲೆಲ್ಲಿ ಎಷ್ಟೆಷ್ಟು ?

ಹೊಸನಗರ : ಮಲೆನಾಡು ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ತಾಲೂಕಿನ ಹುಲಿಕಲ್‌ನಲ್ಲಿ ಅತಿ ಹೆಚ್ಚು 114 ಮಿ.ಮೀ. ಮಳೆ ದಾಖಲಾಗಿದೆ. ಇನ್ನುಳಿದಂತೆ…

10 months ago

Rain | Shivamogga | ಮಲೆನಾಡಿನಾದ್ಯಂತ ಜೋರು ಮಳೆ ; ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಕಳೆದ ನಾಲ್ಕೈದು ದಿನಗಳಿಂದ ಮಲೆನಾಡಿನಾದ್ಯಂತ ಭಾರಿ ಪ್ರಮಾಣದಲ್ಲಿ ವರ್ಷಧಾರೆಯಾಗುತ್ತಿದ್ದು ಮಳೆ ಇಲ್ಲದೆ ಬತ್ತಿ ಹೋಗಿದ್ದ ಕೆರೆ-ಕಟ್ಟೆಗಳು, ನದಿ, ಹೊಳೆ, ಹಳ್ಳ-ಕೊಳ್ಳಗಲು ತುಂಬಿ ಹರಿಯಲಾರಂಭಿಸಿವೆ. ಕೃಷಿ…

10 months ago

ಭಾರಿ ಮಳೆಗೆ ಶಾಲಾ ಕಾಂಪೌಂಡ್ ಗೋಡೆ ಕುಸಿತ !

ಸಾಗರ: ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಸಾಗರದ ನೆಹರು ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ…

10 months ago

ಶಿವಜ್ಞಾನದ ಅರಿವು ಜೀವನ್ಮುಕ್ತಿಗೆ ಸೋಪಾನ ; ಶ್ರೀ ರಂಭಾಪುರಿ ಜಗದ್ಗುರುಗಳು

ಭದ್ರಾವತಿ : ಶಿವಶಕ್ತಿಯಿಂದ ಈ ಜಗತ್ತು ನಿರ್ಮಾಣಗೊಂಡಿದೆ. ಶಕ್ತಿಯುಕ್ತ ಶಿವನ ಪೂಜೆಯಿಂದ ಸಕಲ ದೇವಾನು ದೇವತೆಗಳ ಪೂಜೆಯಿಂದ ಸಿಗುವ ಸತ್ಫಲ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ…

10 months ago

ಅಂಗವಿಕಲರಿಗೆ ಸರ್ಕಾರದ ಸೌಲಭ್ಯ ನೀಡಿ ಅವರ ಜೀವ ಉಳಿಸಿ

ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆರಿಗೆ ಐದು ಸೌಲಭ್ಯದ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿ ಶೇ.100ರಷ್ಟು ಪಕ್ಕ ಮತದಾನ ಮಾಡಿದವರು ಅಂಗವಿಕಲರು ಆದರೆ ನಮ್ಮ ರಾಜ್ಯ…

10 months ago

Hosanagara | ಮಳೆ ಕೊರತೆ ನಡುವೆಯೂ ಬಿರುಸುಗೊಂಡ ಕೃಷಿ ಚಟುವಟಿಕೆ

ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನಲ್ಲಿ 9300 ಹೆಕ್ಟೇರ್ ಕೃಷಿ ಭೂ ಪ್ರದೇಶದಲ್ಲಿ ಕಬ್ಬು, ಮೆಕ್ಕೆಜೋಳ ಮತ್ತು ಭತ್ತ ಬೆಳೆಯುವ ಭೂಮಿ ಇದ್ದು ಜೂನ್ ಅಂತ್ಯದೊಳಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು…

10 months ago

ಮಲೆನಾಡಿನಲ್ಲಿ ವರುಣನ ಅಬ್ಬರ ; ಹಲವೆಡೆ ಅನಾಹುತ

ತೀರ್ಥಹಳ್ಳಿ: ಆರಿದ್ರಾ ಮಳೆ ಆರ್ಭಟಕ್ಕೆ ಹಲವೆಡೆ ಅನಾಹುತಗಳು ಸಂಭವಿಸಿದ್ದು ತಾಲೂಕಿನ ಕೆಲವೆಡೆ ಮನೆ, ಗೋಡೆ, ಜಾನುವಾರು ಕೊಟ್ಟಿಗೆಗಳಿಗೆ ಹಾನಿಯಾಗಿದೆ. ಸಾಲ್ಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟಗಾರು ಗ್ರಾಮದ…

10 months ago