Karnataka Government

ಹೊಸನಗರ

3 ತಿಂಗಳಿಂದ ಬಾರದ ಸಂಬಳ ; ಕತ್ತಲೆಯಲ್ಲಿ ದೀಪಾವಳಿ ಹಬ್ಬ ಆಚರಿಸಿದ 108 ಆಂಬುಲೆನ್ಸ್ ಸಿಬ್ಬಂದಿಗಳು !

HOSANAGARA ; ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಲ್ಲಿರುವಾಗ 24 ಗಂಟೆಯಲ್ಲಿ ಕರ್ತವ್ಯದಲ್ಲಿರುವ ತೊಡಗಿರುವ 108 ಆಂಬುಲೆನ್ಸ್ ಸಿಬ್ಬಂದಿಗಳು ಕತ್ತಲೆಯಲ್ಲಿ ದೀಪಾವಳಿ ಹಬ್ಬ ಆಚರಿಸುವ ಪರಿಸ್ಥಿತಿ ಸರ್ಕಾರ ಮಾಡಿರುವುದು ದುರಂತದ ಸಂಗತಿಯಾಗಿದೆ. ಕರ್ನಾಟಕದ ಆರೋಗ್ಯ…

Ripponpete

ಗ್ಯಾರಂಟಿ ಯೋಜನೆಗೆ ಹಣ ವಿನಿಯೋಗ, ರಾಜ್ಯ ಹೆದ್ದಾರಿ ಹೊಂಡ-ಗುಂಡಿಗಳಿಗೆ ಮಣ್ಣಿನ ಭಾಗ್ಯ !

RIPPONPETE ; ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುವ ಉದ್ದೇಶದಿಂದಲೂ ಏನೋ ರಾಜ್ಯ ಹೆದ್ದಾರಿಯಲ್ಲಿ ಬಿದ್ದಿರುವ ಆಳು ಉದ್ದದ ಹೊಂಡವನ್ನು ಮುಚ್ಚಲು ಲೋಕೋಪಯೋಗಿ ಇಲಾಖೆ ಜೇಡಿ, ಕೆಂಪು ಮಣ್ಣು ಹಾಕುತ್ತಿದ್ದಾರೆಂದು ರಿಪ್ಪನ್‌ಪೇಟೆ…

ಹೊಸನಗರ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

HOSANAGARA ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ…

ಹೊಸನಗರ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಬೆಂಗಳೂರು ಚಲೋ

HOSANAGARA ; ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮ ಅನುದಿನದ ಬೇಡಿಕೆಗಳಿಗಾಗಿ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಾಲೂಕಾಧ್ಯಕ್ಷೆ ಶಶಿಕಲಾ ಸಿ ತಿಳಿಸಿದರು. ರಾಜ್ಯ ಸಮಿತಿ ಸಂಚಾಲಕ ಎನ್ ರವೀಂದ್ರ ಸಾಗರ…

Gruhalakshmi Scheme
Bangalore

Gruhalakshmi Scheme | ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಕ್ರೆಡಿಟ್

Gruhalakshmi Scheme | ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ. ಇದೀಗ 11ನೇ ಕಂತಿನ ಹಣ ಕೂಡ ಜಮೆ…